ಭಾರತದಲ್ಲಿ ಕಳೆದ 24ಗಂಟೆಯಲ್ಲಿ 38,164 ಕೋವಿಡ್ ಪ್ರಕರಣ ಪತ್ತೆ, 499 ಮಂದಿ ಸಾವು
ದೇಶದಲ್ಲಿ ಚೇತರಿಕೆ ಪ್ರಮಾಣ ಕೂಡಾ ಶೇ.97.32ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
Team Udayavani, Jul 19, 2021, 10:08 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,164 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 499 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜುಲೈ19) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:“ಪೆಗಾಸಸ್” ಬಳಸಿ ಭಾರತದ ಪತ್ರಕರ್ತರು, ರಾಜಕಾರಣಿಗಳ ಫೋನ್ ಮೇಲೆ ನಿಗಾ!
ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,11,44,229ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,14,108ಕ್ಕೆ ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ.
ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,21,665ಕ್ಕೆ ಇಳಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.2.08ಕ್ಕೆ ಇಳಿದಿದ್ದು, ದಿನದ ಪಾಸಿಟಿವಿಟಿ ದರ ಶೇ.2.61ಕ್ಕೆ ಇಳಿಕೆಯಾಗಿರುವುದಾಗಿ ಅಂಕಿಅಂಶ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ 38,660 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಒಟ್ಟು ಈವರೆಗೆ 3,03,08,456 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ ಕೂಡಾ ಶೇ.97.32ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ