ಚೀನಾದಿಂದ ಬಂತು 5 ಲಕ್ಷ ಪರೀಕ್ಷಾ ಕಿಟ್
Team Udayavani, Apr 18, 2020, 12:40 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದಹಲಿ: ಭಾರತವು 5 ಲಕ್ಷ ಕೋವಿಡ್ ಪರೀಕ್ಷಾ ಕಿಟ್ಗಳನ್ನು ಚೀನದಿಂದ ಸ್ವೀಕರಿಸಿದೆ ಎಂದು ಐಸಿಎಂಆರ್ ಹೇಳಿದೆ.
ಅವುಗಳನ್ನು ಕೇವಲ ನಿಗಾ ವಹಿಸಲು ಮತ್ತು ದೇಶದಲ್ಲಿ ಕೋವಿಡ್ ಹಾಟ್ ಸ್ಪಾಟ್ ಗಳ ಸಂಖ್ಯೆ ಹೆಚ್ಚಾಗುತ್ತಿದೆಯೇ, ಕಡಿಮೆಯಾಗುತ್ತಿದೆಯೇ ಎಂಬುದನ್ನು ಪರೀಕ್ಷಿಸಲು ಮಾತ್ರವೇ ಬಳಸಲಾಗುತ್ತದೆ ಎಂದಿದ್ದಾರೆ.
ಭಾರತದಲ್ಲಿ ದಿನಕ್ಕೆ 30,043 ಸ್ಯಾಂಪಲ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈವರೆಗೆ ಖಾಸಗಿ ಹಾಗೂ ಸರಕಾರಿ ಪ್ರಯೋಗಾಲಯಗಳು ಒಟ್ಟಾರೆ 2.90 ಲಕ್ಷ ಪರೀಕ್ಷೆಗಳನ್ನು ನಡೆಸಿವೆ ಎಂದು ಹೇಳಿದ್ದಾರೆ. ಜತೆಗೆ, ಭಾರತವು ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿಯೇ ಸ್ಯಾಂಪಲ್ ಗಳ ಪರೀಕ್ಷೆ ನಡೆಸುತ್ತಿದೆ ಎಂದೂ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!