ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಸೋಮವಾರ ದೇಶದಲ್ಲಿ 1.68 ಲಕ್ಷ ಕೋವಿಡ್ ಪ್ರಕರಣ ದಾಖಲೆ ಪ್ರಮಾಣದಲ್ಲಿ ಪತ್ತೆಯಾಗಿತ್ತು.

Team Udayavani, Apr 13, 2021, 10:16 AM IST

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ನವದೆಹಲಿ:ಭಾರತದಲ್ಲಿ ಕೋವಿಡ್ ಎರಡನೇ ಅಲೆ ಸತತ ಎರಡನೇ ದಿನವೂ ದಾಖಲೆ ಸೃಷ್ಟಿಸಿದ್ದು, ಕಳೆದ 24ಗಂಟೆಯಲ್ಲಿ ದೇಶದಲ್ಲಿ 1.60 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಏಪ್ರಿಲ್ 13) ಬೆಳಗ್ಗೆ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 1,61,736 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 879 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 97,168 ಮಂದಿ ಗುಣಮುಖರಾಗಿರುವುದಾಗಿ ವರದಿ ಹೇಳಿದೆ.

ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣ ಒಟ್ಟು 1.36 ಕೋಟಿಗೆ ಏರಿಕೆಯಾಗಿದೆ. ಇದರಲ್ಲಿ 12.6 ಲಕ್ಷ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈವರೆಗೆ 1,22,53,697 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,71,058ಕ್ಕೆ ಏರಿಕೆಯಾಗಿದೆ.

ಸೋಮವಾರ ದೇಶದಲ್ಲಿ 1.68 ಲಕ್ಷ ಕೋವಿಡ್ ಪ್ರಕರಣ ದಾಖಲೆ ಪ್ರಮಾಣದಲ್ಲಿ ಪತ್ತೆಯಾಗಿತ್ತು. ಕೋವಿಡ್ ಎರಡನೇ ಅಲೆ ದಿಢೀರ್ ಹೆಚ್ಚಳವಾದ ಪರಿಣಾಮ ಇಡೀ ಜಗತ್ತಿನಲ್ಲಿಯೇ ಬ್ರೆಜಿಲ್ ಅನ್ನು ಹಿಂದಿಕ್ಕಿ ಭಾರತ ಎರಡನೇ ಸ್ಥಾನಕ್ಕೇರಿದೆ ಎಂದು ವರದಿ ತಿಳಿಸಿದೆ.

ಕೋವಿಡ್ ಸೋಂಕು ಪ್ರಕರಣದಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಈವರೆಗೆ 3,12,67,359 ಕೋವಿಡ್ ಪ್ರಕರಣ ವರದಿಯಾಗಿದೆ. ಭಾರತ ಎರಡನೇ ಸ್ಥಾನದಲ್ಲಿದ್ದು, ಬ್ರೆಜಿಲ್ ಮೂರನೇ ಸ್ಥಾನದಲ್ಲಿದೆ. ಭಾರತದಲ್ಲಿ ಈವರೆಗೆ 10.85 ಕೋಟಿ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.