ಭಾರತ:ಕೋವಿಡ್19 ಪ್ರಕರಣ 80 ಲಕ್ಷಕ್ಕೆ ಏರಿಕೆ, ಸಾವಿನ ಸಂಖ್ಯೆ 1.2ಲಕ್ಷ:ಶೇ.90ರಷ್ಟು ಚೇತರಿಕೆ

, ಆಗಸ್ಟ್ 23ರಂದು 30 ಲಕ್ಷ, ಸೆಪ್ಟೆಂಬರ್ 5ಕ್ಕೆ 40 ಲಕ್ಷ, ಸೆಪ್ಟೆಂಬರ್ 16ಕ್ಕೆ 50 ಲಕ್ಷ ದಾಟಿತ್ತು.

Team Udayavani, Oct 30, 2020, 4:13 PM IST

ಭಾರತ:ಕೋವಿಡ್19 ಪ್ರಕರಣ 80 ಲಕ್ಷಕ್ಕೆ ಏರಿಕೆ, ಸಾವಿನ ಸಂಖ್ಯೆ 1.2ಲಕ್ಷ:ಶೇ.90ರಷ್ಟು ಚೇತರಿಕೆ

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 48,648 ನೂತನ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣ 80,88,851ಕ್ಕೆ ಏರಿಕೆಯಾಗಿದೆ. ಆದರೆ ಸಕ್ರಿಯ ಪ್ರಕರಣ 6,00,000ಕ್ಕಿಂತ ಕಡಿಮೆಯಾಗಿದ್ದು, ದೇಶದಲ್ಲಿ ಚೇತರಿಕೆಯ ಪ್ರಮಾಣ ಶೇ.91ರಷ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಅಕ್ಟೋಬರ್ 30, 2020) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕೋವಿಡ್ 19 ಸೋಂಕಿನಿಂದ ಭಾರತದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 1,21,090ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಕೋವಿಡ್ 19 ಸೋಂಕಿನಿಂದ 73,73,375 ಮಂದಿ ಚೇತರಿಸಿಕೊಂಡಿದ್ದು, ಇದರಿಂದಾಗಿ ದೇಶದಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ಶೇ.91.15ರಷ್ಟಾಗಿದೆ. ಸಾವಿನ ಪ್ರಮಾಣ ಶೇ.1.50ಕ್ಕೆ ಇಳಿಕೆಯಾಗಿರುವುದಾಗಿ ವರದಿ ತಿಳಿಸಿದೆ.

ದೇಶದಲ್ಲಿ 5,94,386 ಸಕ್ರಿಯ ಕೋವಿಡ್ 19 ಸೋಂಕಿನ ಪ್ರಕರಣಗಳಿದ್ದು, ಇದು ಒಟ್ಟು ಪ್ರಕರಣದ ಶೇ.7.35ರಷ್ಟಿದೆ ಎಂದು ಅಂಕಿಅಂಶ ವಿವರಿಸಿದೆ. ಆಗಸ್ಟ್ 7ರಂದು ಭಾರತದಲ್ಲಿ 20 ಲಕ್ಷ ಕೋವಿಡ್ ಪ್ರಕರಣ ದಾಖಲಾಗಿದ್ದು, ಆಗಸ್ಟ್ 23ರಂದು 30 ಲಕ್ಷ, ಸೆಪ್ಟೆಂಬರ್ 5ಕ್ಕೆ 40 ಲಕ್ಷ, ಸೆಪ್ಟೆಂಬರ್ 16ಕ್ಕೆ 50 ಲಕ್ಷ ದಾಟಿತ್ತು.

ಸೆಪ್ಟೆಂಬರ್ 28ಕ್ಕೆ 60 ಲಕ್ಷ, ಅಕ್ಟೋಬರ್ 11ಕ್ಕೆ 70 ಲಕ್ಷ ಹಾಗೂ ಅಕ್ಟೋಬರ್ 29ರಂದು ಕೋವಿಡ್ 19 ಪ್ರಕರಣ 80 ಲಕ್ಷ ದಾಟಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.