ಒಂದೇ ದಿನ 22,752 ಹೊಸ ಪ್ರಕರಣ: ದೇಶದಲ್ಲಿ 7.42 ಲಕ್ಷ ದಾಟಿದ ಸೋಂಕಿತರ ಸಂಖ್ಯೆ


Team Udayavani, Jul 8, 2020, 11:54 AM IST

covid19-india

ನವದೆಹಲಿ: ಭಾರತದಲ್ಲಿ ಕೋವಿಡ್ 19  ವೈರಸ್ ರಣಕೇಕೆ ಬೀರುತ್ತಿದ್ದು, ಕಳೆದ 24 ಗಂಟೆಗಳಲ್ಲಿ 22,752 ಜನರಿಗೆ ಸೊಂಕಿಗೆ ತುತ್ತಾಗಿದ್ದಾರೆ. ಆ ಮೂಲಕ ಒಟ್ಟಾರೆ ವೈರಾಣು ಪೀಡಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಅಂಕಿ ಅಂಶಗಳ ಮೂಲಕ ತಿಳಿಸಿದೆ.

ದೇಶದದಲ್ಲಿ 2,64,994 ಸಕ್ರೀಯ ಪ್ರಕರಣಗಳಿದ್ದು, 4,56,830 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ವೈರಸ್ ಮರಣಮೃದಂಗಕ್ಕೆ 482 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ 20,642ಕ್ಕೆ ಏರಿಕೆಯಾಗಿದೆ.

ಆದಾಗ್ಯೂ, ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ  ಕೋವಿಡ್ ಸೋಂಕಿನ ವೇಗ  ಮತ್ತು ಸಾವುನೋವುಗಳು ಕಡಿಮೆ ಸಂಖ್ಯೆಯಲ್ಲಿವೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಂತೂ ಕೋವಿಡ್ ವೈರಸ್ ಅಂಕೆ ಮೀರಿದ್ದು, 2,17,121 ಜನರಿಗೆ ಸೋಂಕಿನಿಂದ ಬಳಲುತ್ತಿದ್ದಾರೆ. ಮಾತ್ರವಲ್ಲದೆ ಈ ರಾಜ್ಯವೊಂದರಲ್ಲೇ ಅತೀ ಹೆಚ್ಚು ಅಂದರೇ 9,250 ಜನರು ಬಲಿಯಾಗಿದ್ದಾರೆ. ತಮಿಳುನಾಡಿನಲ್ಲಿ 1,18,594 ಪ್ರಕರಣಗಳಿದ್ದರೆ, ದೆಹಲಿಯಲ್ಲಿ 1,02,831 ಜನರು ಸೊಂಕಿಗೆ ಭಾದಿತರಾಗಿದ್ದಾರೆ.

ಭಾರತದಲ್ಲಿ ಕೋವಿಡ್ -19 ವೈರಸ್ 1 ಲಕ್ಷ ಗಡಿ ದಾಟಲು 110 ದಿನಗಳನ್ನು ತೆಗೆದುಕೊಂಡಿತ್ತು. ಆದರೇ 1ರಿಂದ 7ಲಕ್ಷಕ್ಕೆ ಏರಿಕೆಯಾಗಲು ಕೇವಲ  48 ದಿನಗಳನ್ನು ಮಾತ್ರ ತೆಗೆದುಕೊಂಡಿದೆ. ದುರಂತವೆಂದರೇ ಕಳೆದ 4 ದಿನಗಳಲ್ಲೇ 1 ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.