ಇರಾನ್‌ : ದಾಖಲೆ ಸಂಖ್ಯೆಯ ಸೋಂಕು

Team Udayavani, Jun 5, 2020, 2:02 PM IST

ಇರಾನ್‌ : ದಾಖಲೆ ಸಂಖ್ಯೆಯ ಸೋಂಕು

ಸಾಂದರ್ಭಿಕ ಚಿತ್ರ

ಟೆಹ್ರಾನ್‌ : ಇರಾನ್‌ನಲ್ಲಿ ಗುರುವಾರ ಒಂದೇ ದಿನ 3,574 ಕೋವಿಡ್‌ ಸೋಂಕಿನ ಪ್ರಕರಣಗಳು ವರದಿಯಾಗುವುದರೊಂದಿಗೆ ಫೆಬ್ರವರಿಯಿಂದೀಚೆಗಿನ ಎಲ್ಲ ದಾಖಲೆಗಳು ಮುರಿದಿವೆ. ಇರಾನ್‌ನಲ್ಲಿ ಮೊದಲ ಸೋಂಕು ದೃಢವಾದದ್ದು ಫೆಬ್ರವರಿಯಲ್ಲಿ. ಅನಂತರ ಮಾ.30ರಂದು ಒಂದೇ ದಿನ 3,186 ಸೋಂಕಿನ ಪ್ರಕರಣಗಳು ಪತ್ತೆಯಾದದ್ದು ಇಷ್ಟರ ತನಕದ ದಾಖಲೆಯಾಗಿತ್ತು. ಕಳೆದ ನಾಲ್ಕು ದಿನಗಳಲ್ಲಿ ಸತತವಾಗಿ ಸರಾಸರಿ 3,000ದಂತೆ ಹೊಸ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಲಾಕ್‌ಡೌನ್‌ ಸಡಿಲಿಸಿದ ಬಳಿಕ ಇರಾನ್‌ನಲ್ಲಿ ಸೋಂಕು ಕಾಳ್ಗಿಚ್ಚಿನಂತೆ ಹರಡುತ್ತಿದೆ. ಆದರೆ ಸರಕಾರ ಇದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಪರೀಕ್ಷೆಗಳು ಹೆಚ್ಚಿದ ಕಾರಣ ಪೊಸಿಟಿವ್‌ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಗ್ಯ ಇಲಾಖೆ ಸಮರ್ಥನೆ ನೀಡಿದೆ. ಇಲ್ಲಿ ಇಷ್ಟರತನಕ ಹತ್ತು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಇರಾನ್‌ನಲ್ಲಿ ಲಾಕ್‌ಡೌನ್‌ ಸಡಿಲಿಕೆ ಬಹಳ ಬೇಗನೆ ಆಗಿತ್ತು. ದೇಶದ ಆರ್ಥಿಕತೆ ಪಾತಾಳಕ್ಕಿಳಿಯುತ್ತಿರುವುದರಿಂದ ಕಳವಳಗೊಂಡಿದ್ದ ಸರಕಾರ ಜನರಿಗೆ ಸ್ವಯಂ ರಕ್ಷಣೆಯ ಜವಾಬ್ದಾರಿ ವಹಿಸಿ ಲಾಕ್‌ಡೌನ್‌ ಸಡಿಲಿಸಿದೆ.

ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಈ ಮುಂತಾದ ನಿಯಮಗಳು ಜಾರಿಯಲ್ಲಿದ್ದರೂ ಜನರು ಮುತುವರ್ಜಿಯಿಂದ ಪಾಲಿಸುತ್ತಿಲ್ಲ. ಹಬ್ಬದ ಸಂದರ್ಭದಲ್ಲಿ ನೆರವೇರಿದ ಸಾಮೂಹಿಕ ಪ್ರಾರ್ಥನೆಗಳು ಸೋಂಕು ಕ್ಷಿಪ್ರವಾಗಿ ಹರಡಲು ಕಾರಣವಾಗಿರಬಹುದು ಎಂಬ ಅನುಮಾನ ಇದೆ. ಬುಧವಾರ ಇಲ್ಲಿ ಕೋವಿಡ್‌ಗೆ 59 ಬಲಿಯಾಗುವುದರೊಂದಿಗೆ ಸಾವಿನ ಸಂಖ್ಯೆ 8,071ಕ್ಕೇರಿದೆ. ಒಟ್ಟು 1,64,270 ಮಂದಿ ಸೋಂಕಿಗೊಳಗಾಗಿದ್ದಾರೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.