ಕೋವಿಡ್ ಲಾಕ್ ಡೌನ್ ಸಡಿಲಿಕೆ: ಇಟಲಿಯಲ್ಲಿ ಜೂನ್ 3ರಿಂದ ವಿದೇಶ ಪ್ರಯಾಣಕ್ಕೆ ಅನುಮತಿ

ಸಹಜ ಸ್ಥಿತಿಗೆ ಜನಜೀವನ ಮರಳುವ ನಿಟ್ಟಿನಲ್ಲಿ 2ನೇ ಬಾರಿ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬೇಕಾಗಿದೆ

Team Udayavani, May 16, 2020, 12:43 PM IST

ಕೋವಿಡ್ ಲಾಕ್ ಡೌನ್ ಸಡಿಲಿಕೆ: ಇಟಲಿಯಲ್ಲಿ ಜೂನ್ 3ರಿಂದ ವಿದೇಶ ಪ್ರಯಾಣಕ್ಕೆ ಅನುಮತಿ

Representative Image

ರೋಮ್(ಇಟಲಿ):ಕೋವಿಡ್ 19 ವೈರಸ್ ನಿಂದ ತತ್ತರಿಸಿ ಹೋಗಿದ್ದ ಇಟಲಿ ಜೂನ್ 3ರಿಂದ ವಿದೇಶ ಪ್ರಯಾಣಕ್ಕೆ ಅನುಮತಿ ನೀಡುವುದಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ಇಟಲಿಗೆ ಬರುವವರು ಹಾಗೂ ವಿದೇಶಕ್ಕೆ ಪ್ರಯಾಣಿಸುವವರಿಗೆ ಅನುಮತಿ ನೀಡುವುದಾಗಿ ಹೇಳಿದೆ.

ಜೂನ್ 3ರಿಂದ ದೇಶಾದ್ಯಂತ ಮುಕ್ತವಾಗಿ ಓಡಾಟ ನಡೆಸಬಹುದು. ಆದರೆ ಕೆಲವು ಪ್ರದೇಶಗಳಲ್ಲಿ ನಿರ್ಬಂಧ ಮುಂದುವರಿಯಲಿದೆ. ಆದರೆ ಪ್ರಧಾನಿ ಗ್ಯುಸೆಪ್ ಕಾಂಟೆ ಪ್ರಕಾರ, ಸಹಜ ಸ್ಥಿತಿಗೆ ಜನಜೀವನ ಮರಳುವ ನಿಟ್ಟಿನಲ್ಲಿ 2ನೇ ಬಾರಿ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಫೆಬ್ರುವರಿ 21ರಿಂದ ಕೋವಿಡ್ 19 ಸೋಂಕು ಆರಂಭವಾಗಿತ್ತು. ಇಟಲಿಯಲ್ಲಿ ಈವರೆಗೆ 31,600ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಕೋವಿಡ್ 19 ಅಮೆರಿಕ ಮತ್ತು ಬ್ರಿಟನ್ ನಲ್ಲಿ ಅತೀ ಹೆಚ್ಚು ಮಂದಿ ಸಾವನ್ನಪ್ಪಿದ್ದು, 3ನೇ ಸ್ಥಾನ ಇಟಲಿಯದ್ದಾಗಿತ್ತು.

ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಚ್ ನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದ ಮೊದಲ ಯುರೋಪಿಯನ್ ದೇಶ ಇಟಲಿಯಾಗಿತ್ತು. ಮೇ 4ರ ನಂತರ ಕಾರ್ಖಾನೆ ಹಾಗೂ ಪಾರ್ಕ್ಸ್ ಗಳನ್ನು ತೆರೆಯಲು ಅನುಮತಿ ನೀಡಿತ್ತು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.