ಕಾಸರಗೋಡು: ಒಬ್ಬರಿಗೆ ಸೋಂಕು; ಇಬ್ಬರು ಗುಣಮುಖ


Team Udayavani, Apr 29, 2020, 4:49 AM IST

ಕಾಸರಗೋಡು: ಒಬ್ಬರಿಗೆ ಸೋಂಕು; ಇಬ್ಬರು ಗುಣಮುಖ

ಕಾಸರಗೋಡು: ಜಿಲ್ಲೆಯ ಅಜಾನೂರಿನ 24ರ ಹರೆಯದ ಯುವಕನಿಗೆ ಮಂಗಳವಾರ ಕೋವಿಡ್ 19 ಸೋಂಕು ದೃಢ ಗೊಂಡಿದೆ. ಇದೇ ವೇಳೆ ಇಬ್ಬರು ಸೋಂಕಿತರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 176 ಮಂದಿಗೆ ಸೋಂಕು ಬಾಧಿಸಿದ್ದು, 162 ಮಂದಿ ಗುಣಮುಖರಾಗಿ ದ್ದಾರೆ. ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಸರಗೋಡು ಸರಕಾರಿ ಜನರಲ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲ 89 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಜನರಲ್‌ ಆಸ್ಪತ್ರೆಯ ವೈದ್ಯರ ತಂಡ ಮತ್ತು ಸಿಬಂದಿ ಸಾಧನೆ ಮಾಡಿದ್ದಾರೆ.

ಕೇರಳದಲ್ಲಿ ನಾಲ್ವರಿಗೆ ಸೋಂಕು
ಕಣ್ಣೂರು ಜಿಲ್ಲೆಯ ಮೂವರಿಗೆ ಮತ್ತು ಕಾಸರಗೋಡು ಜಿಲ್ಲೆಯ ಒಬ್ಬರ ಸಹಿತ ಕೇರಳದಲ್ಲಿ ಮಂಗಳವಾರ ಒಟ್ಟು ನಾಲ್ವರಲ್ಲಿ ಸೋಂಕು ದೃಢಗೊಂಡಿದೆ. ಇದೇ ವೇಳೆ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯಲ್ಲಿ ತಲಾ ಇಬ್ಬರಂತೆ ನಾಲ್ವರು ಗುಣಮುಖರಾಗಿದ್ದಾರೆ. ರೋಗ ಬಾಧಿತರಲ್ಲಿ ಇಬ್ಬರು ವಿದೇಶದಿಂದ ಬಂದವರು ಮತ್ತು ಇಬ್ಬರಿಗೆ ಸೋಂಕಿತರೊಂದಿಗಿನ ಸಂಪರ್ಕದಿಂದ ರೋಗ ಬಾಧಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.