ಹತ್ತೇ ನಿಮಿಷದಲ್ಲಿ ಸೋಂಕು ಪತ್ತೆ ಹಚ್ಚುವ ಕಿಟ್ ಅಭಿವೃದ್ಧಿಪಡಿಸಿದ SCTI

Team Udayavani, Apr 19, 2020, 7:27 PM IST

ಹತ್ತೇ ನಿಮಿಷದಲ್ಲಿ ಸೋಂಕು ಪತ್ತೆ ಹಚ್ಚುವ ಕಿಟ್ ಅಭಿವೃದ್ಧಿಪಡಿಸಿದ SCTI

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತಿರುವನಂತಪುರ: ಕೇವಲ ಹತ್ತೇ ನಿಮಿಷದಲ್ಲಿ ಕೋವಿಡ್ 19 ವೈರಸ್ ಸೋಂಕು ಪತ್ತೆ ಮಾಡಿ, ಎರಡೇ ಗಂಟೆಯಲ್ಲಿ ಸೋಂಕು ಇರುವಿಕೆಯನ್ನು ದೃಢಪಡಿಸುವ ಪರೀಕ್ಷಾ ಕಿಟ್‌ ಒಂದನ್ನು ತಿರುವನಂತಪುರದ ಶ್ರೀ ಚಿತ್ರ ತಿರುನಾಳ್‌ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಎಸ್‌ಸಿಟಿಐ) ಅಭಿವೃದ್ಧಿಪಡಿಸಿದೆ.

ಮತ್ತೊಂದು ವಿಶೇಷತೆಯೆಂದರೆ ಒಬ್ಬನ ಪರೀಕ್ಷೆಗೆ ತಗುಲುವ ವೆಚ್ಚ ಕೇವಲ 1,000 ರೂ. ‘ಚಿತ್ರ ಜೀನ್‌ಲ್ಯಾಂಪ್‌-ಎನ್‌’ ಹೆಸರಿನ ಈ ಕಿಟ್‌ ಸೋಂಕನ್ನು ನಿರ್ದಿಷ್ಟವಾಗಿ ಪತ್ತೆಹಚ್ಚುವ ಸಾಮರ್ಥ್ಯ ಹೊಂದಿದೆ.

ಸೋಂಕು ಹರಡುವಿಕೆಯ ಸಂದರ್ಭದಲ್ಲಿ ವೈರಲ್‌ ಜೀನ್‌ ರೂಪಾಂತರಗೊಂಡ ಬಳಿಕವೂ ಈ ಕಿಟ್‌ ಮೂಲಕ ಪರೀಕ್ಷೆ ನಡೆಸಿದರೆ ಅತಿ ಸ್ಪಷ್ಟ ಫಲಿತಾಂಶ ಸಿಗುತ್ತದೆ. ಇದನ್ನು ಅಭಿವೃದ್ಧಿಪಡಿಸಿರುವ ತಜ್ಞರು ಹೇಳುವಂತೆ, ಈ ಕಿಟ್‌ 10 ನಿಮಿಷಕ್ಕೂ ಕಡಿಮೆ ಅವದಿಯಲ್ಲಿ ರೋಗ ಪತ್ತೆ ಮಾಡಲಿದ್ದು, ವ್ಯಕ್ತಿಯಿಂದ ಸಂಗ್ರಹಿಸಿದ ನಮೂನೆ (ಸ್ಯಾಂಪಲ್‌) ಪರೀಕ್ಷಿಸಿ ಸೋಂಕು ದೃಢಪಡಿಸಲು ಎರಡು ಗಂಟೆಗಿಂತಲೂ ಕಡಿಮೆ ಸಮಯ ಹಿಡಿಯುತ್ತದೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.