ಇಟಲಿಯ ಮಿಲಾನ್ ನಗರದಲ್ಲಿ ಇನ್ನು ಸೈಕಲ್‌ ಟ್ರ್ಯಾಕ್‌ಗಳಿಗೆ ಸುಗ್ಗಿ


Team Udayavani, Apr 22, 2020, 11:49 PM IST

ಇಟಲಿಯ ಮಿಲಾನ್ ನಗರದಲ್ಲಿ ಇನ್ನು ಸೈಕಲ್‌ ಟ್ರ್ಯಾಕ್‌ಗಳಿಗೆ ಸುಗ್ಗಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಿಲನ್‌: ಕೋವಿಡ್ 19 ವೈರಸ್‌ ನಮಗೆ ಪ್ರಕೃತಿ ಬಗೆಗಿನ ಪ್ರೀತಿಯನ್ನು ಬೆಳೆಸಿತೇ? ಹಾಗಾದರೆ ನಾವು ವಾಪಸು ನಮ್ಮ ಮೂಲ ಪದ್ಧತಿಗೆ ಹೋಗುತ್ತಿದ್ದೇವೆಯೇ ಎಂದು ಕೇಳಿದರೆ ಹೌದೆನ್ನುವುದು ಸೂಕ್ತ.

ಜಾಗತಿಕ ತಾಪಮಾನ ಇತ್ಯಾದಿ ಕಾರಣಕ್ಕೂ ನಾವು ಪರಿಸರ ಮಾಲಿನ್ಯವನ್ನು ತಗ್ಗಿಸಲೇಬೇಕಿದೆ. ಅದಕ್ಕೆ ಮುನ್ನುಡಿಯಾಗಿ ಕೋವಿಡ್ 19 ವೈರಸ್ ಬಂದಿದೆ ಎಂದುಕೊಳ್ಳೋಣ. ಇಟಲಿಯ ಮಿಲನ್‌ ಈ ಬಾರಿ ಕೋವಿಡ್ 19 ವೈರಸ್ ದಾಳಿಗೆ ತೀವ್ರವಾಗಿ ತುತ್ತಾದ ನಗರ. ಅಲ್ಲೀಗ ಪರಿಸರ ಸ್ನೇಹಿ ಜಪ ಆರಂಭವಾಗಿದೆ.

ಲಾಕ್‌ಡೌನ್‌ ನಿಯಮಗಳು ಸಡಿಲಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಬದಲು, ನಗರದ ಸುಮಾರು 35 ಕಿ. ಮೀ ರಸ್ತೆಯನ್ನು ಪಾದಚಾರಿಗಳಿಗೆ ಹಾಗೂ ಸೈಕಲ್‌ ಸವಾರರಿಗೆ ಅನುಕೂಲವಾಗುವಂತೆ ಪುನರ್ ರೂಪಿಸಲಾಗುವುದು ಎಂದಿದೆ ಸ್ಥಳೀಯ ಆಡಳಿತ.

ಮುಕ್ತ ಬೀದಿ ಪರಿಕಲ್ಪನೆಯನ್ನು ಜಾರಿಗೆ ತರಲು ಯೋಜಿಸಿದ್ದು, ಈ ಮೂಲಕ ಸೋಂಕು ಹರಡುವುದಕ್ಕೆ ಕಾರಣವಾಗಬಹುದಾದ ಸಾರ್ವ ಜನಿಕ ಸಾರಿಗೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಬಹುದೆಂದೂ ಆಲೋಚಿಸಿದೆ.

ಇದರೊಂದಿಗೆ ಮೇ ತಿಂಗಳ ಬಳಿಕ ಮೆಟ್ರೋ ರೈಲು ವ್ಯವಸ್ಥೆಯ ಶೇ. 30 ರಷ್ಟು ಭಾಗವನ್ನು ಮಾತ್ರ ಪುನಾರಂಭಿಸಲಾಗುವುದು. ಆಗ ಮಾತ್ರ ಸಾಮಾಜಿಕ ಅಂತರ ಪಾಲನೆ ಮಾಡಲು ಸಾಧ್ಯ ಎಂಬುದು ಸ್ಥಳೀಯ ಆಡಳಿತದ ಚಿಂತನೆ.

ಈ ರಸ್ತೆಯಲ್ಲಿ ತಾತ್ಕಾಲಿಕ ಸೈಕಲ್‌ ಟ್ರ್ಯಾಕ್‌ ಹಾಗೂ ಅಗಲವಾದ ಪಾದಚಾರಿ ಮಾರ್ಗಗಳನ್ನು ನಿರ್ಮಿಸಲಾಗುವುದು. ಇದು ಲಾಕ್‌ಡೌನ್‌ ಎರಡನೇ ಹಂತದಲ್ಲಿ ಆಗುವಂಥ ಕೆಲಸಗಳು. ಮಿಲನ್‌ ಅತ್ಯಂತ ಪ್ರಮುಖ ವಾಣಿಜ್ಯ ನಗರ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.