ವಿಧಾನ ಪರಿಷತ್ ಸದಸ್ಯ ಎಚ್.ಎಲ್ ಭೋಜೆಗೌಡರಿಗೆ ಕೋವಿಡ್-19 ಸೊಂಕು ದೃಢ
Team Udayavani, Jul 8, 2020, 9:44 AM IST
ಚಿಕ್ಕಮಗಳೂರು: ರಾಜ್ಯದ ಕೆಲವು ಜನಪ್ರತಿನಿಧಿಗಳೂ ಕೋವಿಡ್ -19 ಸೊಂಕಿಗೆ ತುತ್ತಾಗುತ್ತಿದ್ದು, ಇದೀಗ ವಿಧಾನ ಪರಿಷತ್ ಸದಸ್ಯ ಎಚ್.ಎಲ್.ಭೋಜೆಗೌಡರಿಗೆ ವೈರಾಣು ತಗಲಿರುವುದು ದೃಢವಾಗಿದೆ
ಸೋಮವಾರ ಅವರ ಬೆಂಗಳೂರು ನಿವಾಸದಲ್ಲಿರುವಾಗ ಕೋವಿಡ್-19 ಲಕ್ಷಣಗಳು ಕಂಡುಬಂದ ಕಾರಣ ರಕ್ತದ ಮಾದರಿ, ಗಂಟಲಿನ ದ್ರವವನ್ನು ಪರೀಕ್ಷೆಗೆ ಕಳುಹಿಸಿದ್ದರು. ಮಂಗಳವಾರ ಸಂಜೆ ವರದಿ ಬಂದಿದ್ದು ಸೋಂಕು ಇರುವುದು ದೃಢವಾಗಿದೆ.
ಭೋಜೆಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿರಿಸಿ ಕೋವಿಡ್-19 ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕಳೆದ ಎರಡು ದಿನಗಳ ಹಿಂದೆ ಎಂ.ಎಲ್ ಸಿ. ಪ್ರಾಣೇಶ್ ದಂಪತಿಗೆ ಸೋಂಕು ತಗಲಿರುವುದು ದೃಢವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24ಗಂಟೆಯಲ್ಲಿ 2,685 ಕೋವಿಡ್ ಪ್ರಕರಣ ದೃಢ, 33 ಮಂದಿ ಸಾವು
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,710 ಕೋವಿಡ್ ಸೋಂಕು ದೃಢ, 14 ಮಂದಿ ಸಾವು
ಭಾರತದಲ್ಲಿ 24ಗಂಟೆಯಲ್ಲಿ 2,628 ಕೋವಿಡ್ ಪ್ರಕರಣ ದೃಢ, 18 ಮಂದಿ ಸಾವು
ಭಾರತದಲ್ಲಿ 24ಗಂಟೆಯಲ್ಲಿ 1,675 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ ಅಲ್ಪ ಏರಿಕೆ
ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು
MUST WATCH
ಭವಿಷ್ಯದ ಸಂಗೀತ ಕ್ಷೇತ್ರಕ್ಕೆ ಕರಾವಳಿ ಕೊಡುಗೆ
ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ
ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್
ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ
ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ
ಹೊಸ ಸೇರ್ಪಡೆ
ನಪುಂಸಕರಿಗೆ ಮಾತ್ರ ನಪುಂಸಕ ಎಂದರೆ ಏನು ಎಂಬುದು ಗೊತ್ತು: ಸಿದ್ದುಗೆ ಈಶ್ವರಪ್ಪ ಟಾಂಗ್
ಕುಂದು ಕೊರತೆ ಪರಿಶೀಲನೆ: ಸೌಲಭ್ಯ ಒದಗಿಸಲು ಆಗ್ರಹ
ಕಡಬ: ರಸ್ತೆ ಬದಿಯ ಜ್ಯೂಸ್ ಅಂಗಡಿಯಲ್ಲಿಟ್ಟ ಕಬ್ಬನ್ನು ತಿಂದ ಕಾಡಾನೆ; ವಿಡಿಯೋ ವೈರಲ್
ಸಾಗರ: ಅರುಣ್ ಕುಗ್ವೆ ಬಂಧನಕ್ಕೆ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಎಎಸ್ಪಿಗೆ ಮನವಿ
ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ