ಅಂಗಡಿಗೆ ನುಗ್ಗಿ ಸಿಗರೇಟು ಕದ್ದರು ; ಕಳ್ಳರ ಆದ್ಯತೆಯನ್ನೇ ಬದಲಿಸಿದ ಲಾಕ್ ಡೌನ್!

Team Udayavani, Apr 17, 2020, 6:41 AM IST

ಅಂಗಡಿಗೆ ನುಗ್ಗಿ ಸಿಗರೇಟು ಕದ್ದರು ; ಕಳ್ಳರ ಆದ್ಯತೆಯನ್ನೇ ಬದಲಿಸಿದ ಲಾಕ್ ಡೌನ್!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ಮೊದಲೆಲ್ಲ ಕಳ್ಳರು ಅಂಗಡಿಗಳಿಗೆ ಕನ್ನ ಹಾಕಿದರೆ ಗಲ್ಲಾ ಪೆಟ್ಟಿಗೆಯಲ್ಲಿನ ಕ್ಯಾಶ್‌ ಬಿಟ್ಟು ಬೇರೇನನ್ನೂ ಮುಟ್ಟುತ್ತಿರಲಿಲ್ಲ. ಆದರೆ ಕೋವಿಡ್ ಲಾಕ್‌ ಡೌನ್‌ ಕಳ್ಳರ ಕದಿಯುವ ಆದ್ಯತೆಯನ್ನೇ ಬದಲಿಸಿದೆ.

ಅದಕ್ಕೆ ಉದಾಹರಣೆ ಇಲ್ಲಿದೆ; 2,400 ರೂ. ಮೌಲ್ಯದ ಅಮೂಲ್‌ ಬೆಣ್ಣೆ ಪ್ಯಾಕೇಟ್‌ಗಳು, 10,000 ರೂ. ಮೌಲ್ಯದ ಸಿಗರೇಟ್‌, 8,160 ರೂ. ಮೌಲ್ಯದ ರಾಯಲ್‌ ಸ್ಟಾಗ್‌ ಬೀರ್‌, 1,900 ರೂ. ಬೆಲೆಯ ಒಂದು ಬಾಕ್ಸ್‌ ಕಿಂಗ್‌ಫಿಷರ್‌ ಬೀರ್‌, 5,000 ರೂ. ಮೌಲ್ಯದ ತಂಬಾಕು ಪೊಟ್ಟಣ ಮತ್ತು 1,000 ರೂ. ಬೆಲೆಯ ಬೀಡಿ ಕಟ್ಟುಗಳು…

ಇವಿಷ್ಟೂ ಕಳೆದ 24 ಗಂಟೆಯಲ್ಲಿ ಮುಂಬಯಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವರದಿಯಾಗಿರುವ ಕಳವು ಪ್ರಕರಣಗಳು. ಅಚ್ಚರಿ ಏನೆಂದರೆ ನಗದು ಕಳುವಾಗಿರುವು ಒಂದೇ ಒಂದು ಕೇಸಿನಲ್ಲಿ.

ಸಾಮಾನ್ಯವಾಗಿ ಏಪ್ರಿಲ್‌, ಮೇ ಅವಧಿಯಲ್ಲಿ ರಜೆ ಇರುವುದರಿಂದ ಬಹುತೇಕರು ಕುಟುಂಬ ಸಮೇತ ಪ್ರವಾಸ ತೆರಳುತ್ತಾರೆ. ಹೀಗಾಗಿ ಈ ಅವಧಿಯಲ್ಲಿ ಮನೆಗಳವು ಪ್ರಕರಣಗಳು ಹೆಚ್ಚಿರುತ್ತಿದ್ದವು.

ಆದರೆ ಈ ಬಾರಿ ಎಲ್ಲರೂ ಮನೆಯಲ್ಲೇ ಲಾಕ್‌ ಡೌನ್‌ ಆಗಿರುವುದರಿಂದ ಒಂದೂ ಮನೆಗಳವು ಪ್ರಕರಣ ವರದಿಯಾಗಿಲ್ಲ. ಪೊಲೀಸರು ಬೀದಿ ಬೀದಿಯಲ್ಲೂ ಗಸ್ತು ತಿರುಗುತ್ತಿರುವುದೂ ಪ್ರಕರಣ ಕುಸಿಯಲು ಕಾರಣ ಎಂದು ಐಪಿಎಸ್‌ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.