ಕೋವಿಡ್ ಸುಳ್ಸುದ್ದಿ: ಐಸೋಲೇಷನ್ ವಾರ್ಡ್ನಲ್ಲಿ ಅತ್ಯಾಚಾರ ನಡೆದಿಲ್ಲ
Team Udayavani, Apr 18, 2020, 1:53 AM IST
ಮಹಿಳೆಯೊಬ್ಬಳು ಆಸ್ಪತ್ರೆಯ ಹಾಸಿಗೆಯಲ್ಲಿ ಮಲಗಿರುವ ಫೋಟೋವೊಂದು ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕೋವಿಡ್ ಐಸೋಲೇಷನ್ ವಾರ್ಡ್ನಲ್ಲಿ ವೈದ್ಯರಿಂದಲೇ ಅತ್ಯಾಚಾರಕ್ಕೊಳಗಾದ ಮಹಿಳೆಯ ಫೋಟೋವಿದು ಎಂದು ಅಡಿಬರಹವನ್ನೂ ಅದಕ್ಕೆ ನೀಡಲಾಗಿದೆ.
ಅದನ್ನು ನಂಬಿದ ಅನೇಕರು ಆ ಸಂದೇಶವನ್ನು ಇನ್ನಷ್ಟು ಗ್ರೂಪ್ಗಳಿಗೆ ಫಾರ್ವರ್ಡ್ ಮಾಡುತ್ತಲೇ ಇದ್ದಾರೆ. ಆದರೆ, ಇನ್ನು ಮುಂದೆ ಅಂಥ ತಪ್ಪನ್ನು ಮಾಡಬೇಡಿ. ಇದೊಂದು ಸುಳ್ಳು ಸುದ್ದಿ.
ವೈರಲ್ ಆಗಿರುವ ಈ ಫೋಟೋ 2017ರದ್ದು. ಉತ್ತರಪ್ರದೇಶದ ಕಾನ್ಪುರದ ಆಸ್ಪತ್ರೆಯಲ್ಲಿ ವಾರ್ಡ್ಬಾಯ್ ನಿಂದ ಅತ್ಯಾಚಾರಕ್ಕೊಳಗಾದ ಯುವತಿಯ ಫೋಟೋವಿದು. ಅದನ್ನು ಈಗ ತಿರುಚಿ ಕೋವಿಡ್ ಗೆ ಲಿಂಕ್ ಮಾಡಲಾಗಿದೆ.
ಆದರೆ, ಬಿಹಾರದ ಗಯಾದಲ್ಲಿ ವಲಸಿಗ ಮಹಿಳೆಯೊಬ್ಬರು ಕೋವಿಡ್ ಐಸೋಲೇಷನ್ ವಾರ್ಡ್ನಲ್ಲಿ ಆರೋಗ್ಯ ಕಾರ್ಯಕರ್ತರೊಬ್ಬರಿಂದ ಲೈಂಗಿಕ ಕಿರುಕುಳ ಅನುಭವಿಸಿದ್ದಾಗಿ ದೂರು ನೀಡಿರುವಂಥ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ