ಕಾರ್ಮಿಕರ ಕೆಲಸಕ್ಕೆ ಕತ್ತರಿ: ಬ್ರಿಟನ್‌ ಚಿಂತನೆ

Team Udayavani, Jul 4, 2020, 12:11 PM IST

ಕಾರ್ಮಿಕರ ಕೆಲಸಕ್ಕೆ ಕತ್ತರಿ: ಬ್ರಿಟನ್‌ ಚಿಂತನೆ

ಲಂಡನ್‌: ಕೋವಿಡ್‌ ಹಿನ್ನೆಲೆಯಲ್ಲಿ ನಗರದ ಅಂಗಡಿಯೊಂದನ್ನು ಮುಚ್ಚಿರುವುದು.

ಬ್ರಿಟನ್‌: ಈಗಾಗಲೇ ಕೋವಿಡ್ ಮಹಾಮಾರಿಗೆ ಬ್ರಿಟನ್‌ನ ಆರ್ಥಿಕ ಪರಿಸ್ಥಿತಿ ನಲುಗಿಹೋಗಿದ್ದು ಮುಂದಿನ ದಿನದಲ್ಲಿ ಇನ್ನೂ ಚಿಂತಾಜನಕ ಸ್ಥಿತಿಗೆ ಹೋಗುವ ನಿಟ್ಟಿನಲ್ಲಿ ಇಲ್ಲಿನ ಸರಕಾರ ಕೆಲ ಸರಕಾರ ಸಾಮ್ಯದ ಕಾರ್ಖನೆಗಳಲ್ಲಿನ ಕಾರ್ಮಿಕರ ಕೆಲಸಕ್ಕೆ ಕತ್ತರಿ ಹಾಕುವ ಚಿಂತನೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬ್ರಿಟನ್‌ನಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ ಈ ನಿಟ್ಟಿನಲ್ಲಿ ಕೆಲ ಪ್ರದೇಶದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದೆ ಆದ್ದರಿಂದ ಈ ಮೊದಲು ತಯಾರಿಸಿದ ವಸ್ತುಗಳು ಕಾರ್ಖನೆಗಳಲ್ಲಿಯೇ ಬಾಕಿಯಾಗಿದೆ ಜಾಗತೀಯವಾಗಿಯೂ ವ್ಯಾಪಾರ ವಹಿವಾಟು ಸ್ತಬ್ಧವಾಗಿರುದರಿಂದ ಹೊಸ ಉತ್ಪನ್ನಗಳನ್ನು ಉತ್ಪಾದಿಸುವುದನ್ನು ಸದ್ಯಕ್ಕೆ ಸ್ಥಗಿತಗೊಳಿಸಿ ಆಮೂಲಕ ದೇಶದ ಆರ್ಥಿಕ ಪರಿಸ್ಥಿತಿಯನ್ನು ಮೇಲೆತ್ತವ ಚಿಂತನೆ ಬ್ರಿಟನ್‌ ಸರಕಾರ ನಡೆಸುತ್ತಿದೆ. ಇದರಿಂದ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುವ ಲಕ್ಷಾಂತರ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.