ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಕೋವಿಡ್ ಸುಳ್ಳು

Team Udayavani, Apr 7, 2020, 11:45 PM IST

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ 19 ವೈರಸ್ ವ್ಯಾಪಿಸುತ್ತಿರುವಷ್ಟೇ ವೇಗದಲ್ಲಿ ಅದರ ಕುರಿತಾದ ಸುಳ್ಳು ಸುದ್ದಿಗಳೂ ವ್ಯಾಪಿಸುತ್ತಿವೆ. ಸಾಮಾಜಿಕ ಜಾಲತಾಣಗಳ‌ಲ್ಲಿ ಹಬ್ಬುತ್ತಿರುವ ಸುದ್ದಿಗಳ ಸತ್ಯ ದರ್ಶನ ಇಲ್ಲಿದೆ.

ವಿಶ್ವವನ್ನೇ ತಲ್ಲಣಗೊಳಿಸುತ್ತಿರುವ ಕೋವಿಡ್ 19 ವೈರಸ್‌ ಅನ್ನು ಸೃಷ್ಟಿಸಿ, ಚೀನಗೆ ಮಾರಾಟ ಮಾಡಿದ್ದರು ಎಂಬ ಆರೋಪದ ಮೇರೆಗೆ ಹಾರ್ವರ್ಡ್‌ ವಿವಿ ಪ್ರೊಫೆಸರ್‌ ಪ್ರೊ. ಚಾರ್ಲ್ಸ್ ಲೀಬರ್‌ ಎಂಬುವರನ್ನು ಅಮೆರಿಕದ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಸುದ್ದಿಯೊಂದು ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ವೈರಲ್‌ ಆಗುತ್ತಿದೆ. ಆದರೆ, ಇದೊಂದು ಸುಳ್ಳು ಸುದ್ದಿ ಎಂಬುದನ್ನು ಪತ್ತೆ ಹಚ್ಚಲಾಗಿದೆ.

ಪ್ರೊ. ಚಾರ್ಲ್ಸ್ ರನ್ನು ಅಮೆರಿಕದ ಪೊಲೀಸರು ಬಂಧಿಸಿದ್ದು 2020ರ ಜನವರಿ ತಿಂಗಳಲ್ಲಿ. ಚೀನದಿಂದ ಅವರು ಹಣಕಾಸು ನೆರವು ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು.

ಆದರೆ, ಅವರ ವಿರುದ್ಧ ಬೇಹುಗಾರಿಕೆಯಾಗಲೀ ಅಥವಾ ಚೀನಗೆ ಸೂಕ್ಷ್ಮಮಾಹಿತಿ ರವಾನಿಸಿದ ಆರೋಪವಾಗಲೀ ಇಲ್ಲ. ಅಷ್ಟೇ ಅಲ್ಲ, ಆ ಪ್ರೊಫೆಸರ್‌ಗೆ ಕೋವಿಡ್ 19 ವೈರಸ್‌ ಗೂ ಯಾವುದೇ ಸಂಬಂಧವೂ ಇಲ್ಲ.

ಚೀನದಿಂದ ಹಣ ಪಡೆದಿರುವ ವಿಚಾರವನ್ನು ಮುಚ್ಚಿಟ್ಟಿರುವುದು ಮಾತ್ರವೇ ಅವರ ವಿರುದ್ಧ ಇರುವ ಆರೋಪವಾಗಿದೆಯೇ ಹೊರತು, ಕೋವಿಡ್ 19ಗೂ ಅವರಿಗೂ ಲಿಂಕ್‌ ಇಲ್ಲ ಎಂದು ಸ್ವತಃ ಅಮೆರಿಕದ ಅಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.