ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ


Team Udayavani, Apr 6, 2020, 1:49 AM IST

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸೌದಿ ಅರೇಬಿಯಾ ಹಾಗೂ ಯುಎಇನಲ್ಲಿ ಕೋವಿಡ್ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ ಡೌನ್‌ ಹಾಗೂ ಕರ್ಫ್ಯೂ ವಿಸ್ತರಿಸಲಾಗಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 3 ರವರೆಗೆ ಮಾತ್ರ ಅಗತ್ಯ ವಸ್ತುಗಳ ಅಂಗಡಿ ಹಾಗೂ ವೈದ್ಯಕೀಯ ಕೇಂದ್ರಗಳು ತೆರೆದಿರುತ್ತವೆ. ಉಳಿದ ಅವಧಿಯಲ್ಲಿ ನಿರ್ಬಂಧ ಇರುತ್ತದೆ ಎಂದು ಅಲ್ಲಿನ ಗೃಹ ಸಚಿವಾಲಯ ತಿಳಿಸಿದೆ.

ಸೌದಿ ಹಾಗೂ ದಾಮ್ಮಮ್‌ನಲ್ಲಿ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೌದಿ ಅರೇಬಿಯಾದಲ್ಲಿ 2,179 ಸೋಂಕಿತರು ಕಂಡು ಬಂದಿದ್ದು, 74 ಮಂದಿ ಮೃತಪಟ್ಟಿದ್ದಾರೆ. ಯುಎಐನಲ್ಲಿ ಸೋಂಕಿ ಬಾಧಿತ ಪ್ರದೇಶದಲ್ಲಿ ಮಾರ್ಚ್‌ 26ರಿಂದ ಕರ್ಫ್ಯೂ ಜಾರಿಯಲ್ಲಿತ್ತು, ಇದನ್ನೀಗ ವಿಸ್ತರಿಸಲಾಗಿದೆ. ಕುವೈತ್‌ನಲ್ಲಿ 479 ಮಂದಿ ಸೋಂಕು ತಗುಲಿದ್ದು, ಓರ್ವ ಮೃತಪಟ್ಟಿದ್ದಾರೆ. ಒಮಾನ್‌ನಲ್ಲಿ 277 ಸೋಂಕಿತರು ಹಾಗೂ ಖತಾರ್‌ನಲ್ಲಿ 1,325 ಕೊರೊನಾ ಸೋಂಕಿತರು ಕಂಡು ಬಂದಿದ್ದಾರೆ.

ಟಾಪ್ ನ್ಯೂಸ್

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

bomb

ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ

thumb 4

ಪಾಕ್‌ ಪಿಎಂ ಇಮ್ರಾನ್‌ಗೆ ಮತ್ತೆರಡು ಹೊಸ ಸವಾಲುಗಳು

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.