ಆರೋಗ್ಯ ಸೇತು ಆ್ಯಪ್ ಗೆ ವಿಶ್ವಸಂಸ್ಥೆ ಮೆಚ್ಚುಗೆ
Team Udayavani, Apr 14, 2020, 9:57 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜಿನೇವಾ: ಕೋವಿಡ್ ವೈರಸ್ ಬಗ್ಗೆ ಜನಸಾಮಾನ್ಯರಿಗೆ ಉಪಯುಕ್ತ ಮಾಹಿತಿ ನೀಡುವುದರ ಜೊತೆಗೆ, ಈ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ‘ಆರೋಗ್ಯ ಸೇತು’ ಮೊಬೈಲ್ ಅಪ್ಲಿಕೇಷನ್ ಬಗ್ಗೆ ವಿಶ್ವಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ.
ದ ಸೌತ್ ಎಕನಾಮಿಕ್ ಫೋಕಸ್ ಎಂಬ ವರದಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಿರುವ ವಿಶ್ವ ಬ್ಯಾಂಕ್, ‘ಇತ್ತೀಚೆಗೆ ಆರೋಗ್ಯ ಸೇತು ಎಂಬ ಮೊಬೈಲ್ ಆ್ಯಪ್ ಒಂದನ್ನು ಭಾರತ ಸರ್ಕಾರ ಬಿಡುಗಡೆ ಮಾಡಿದೆ. ಇದರಿಂದ, ಮೊಬೈಲ್ನ ಮೂಲಕವೇ ಜನಸಾಮಾನ್ಯರು ತಮ್ಮ ಸುತ್ತಲಿನ ಸೋಂಕಿತರು ಹಾಗೂ ಸೋಂಕು ವಲಯಗಳನ್ನು ಗುರುತಿಸಬಹುದಾಗಿದೆ.
ಇದಲ್ಲದೆ, ಆ್ಯಪ್ನ ಮೂಲಕ ಕೋವಿಡ್ ವೈರಸ್ ಹರಡುವಿಕೆಯನ್ನು ಸರ್ಕಾರ ಸತತವಾಗಿ ಗಮನಿಸಬಹುದಾಗಿದೆ. ಹೀಗೆ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತಂತ್ರಜ್ಞಾನಗಳನ್ನು ಸಮರ್ಥವಾಗಿ ಬಳಸಿಕೊಳ್ಳಬಹುದಾಗಿದೆ’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ