ಕೇರಳದಲ್ಲಿ ವಾಕ್‌ – ಇನ್‌ ಕಿಯಾಸ್ಕ್ ; ಇದೇ ಮೊದಲ ಬಾರಿಗೆ ದೇಶದಲ್ಲಿ ಇಂಥ ಪ್ರಯೋಗ

Team Udayavani, Apr 7, 2020, 6:43 AM IST

ಕೇರಳದಲ್ಲಿ ವಾಕ್‌ – ಇನ್‌ ಕಿಯಾಸ್ಕ್ ; ಇದೇ ಮೊದಲ ಬಾರಿಗೆ ದೇಶದಲ್ಲಿ ಇಂಥ ಪ್ರಯೋಗ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸಾಮೂಹಿಕವಾಗಿ ಸ್ಯಾಂಪಲ್‌ಗ‌ಳ ಸಂಗ್ರಹಕ್ಕಾಗಿ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಆರು ವಾಕ್‌-ಇನ್‌ ಕಿಯಾಸ್ಕ್ ಗಳನ್ನು ತೆರೆಯಲಾಗುತ್ತಿದೆ. ದಕ್ಷಿಣ ಕೊರಿಯಾದಲ್ಲಿ ಮೊದಲ ಬಾರಿ ಈ ರೀತಿಯ ಕಿಯಾಸ್ಕ್ ಗಳನ್ನು ತೆರೆಯಲಾಗಿತ್ತು. ಇದೀಗ ಐಸೋಲೇಷನ್‌ ವಾರ್ಡ್‌ಗಳು, ಪರೀಕ್ಷಾ ಸೌಲಭ್ಯಗಳನ್ನು ಒಳಗೊಂಡಿರುವ ಎರ್ನಾಕುಲಂ ಜಿಲ್ಲೆಯ 4 ಆಸ್ಪತ್ರೆಗಳಲ್ಲಿ ಅದೇ ಮಾದರಿಯ ಕಿಯಾಸ್ಕ್ ಗಳನ್ನು ತೆರೆಯಲು ನಿರ್ಧರಿಸಲಾಗಿದೆ.

ಮುಂಭಾಗದಲ್ಲಿ ಗಾಜಿನಿಂದ ಸೀಲ್‌ ಮಾಡಲಾದ ವಾಕ್‌-ಇನ್‌ ಸ್ಯಾಂಪಲ್‌ ಕಿಯಾಸ್ಕ್ ನಲ್ಲಿ (ವಿಸ್ಕ್) ಒಬ್ಬ ವೈದ್ಯ ಸಿಬ್ಬಂದಿ ನಿಲ್ಲಲು ಸ್ಥಳಾವಕಾಶ ಇರಲಿದ್ದು, ಅಲ್ಲಿ ನಿಂತ ಸಿಬ್ಬಂದಿ ಸಾರ್ವಜನಿಕರಿಂದ ಸ್ಯಾಂಪಲ್‌ ಸಂಗ್ರಹಿಸುತ್ತಾರೆ.

ಮುಖಾಮುಖಿ ಭೇಟಿಯಾಗದೆಯೂ ಸಾರ್ವಜನಿಕರು ತಮ್ಮ ಗಂಟಲ ದ್ರವ ನೀಡಲು ಅವಕಾಶವಿದ್ದು, ಕಿಯಾಸ್ಕ್ ನ ಮುಂಭಾಗದ ಗಾಜಿಗೆ ಅಟ್ಯಾಚ್‌ ಆಗಿರುವ ಗ್ಲೌಸ್‌ಗಳಲ್ಲಿ ಸ್ಯಾಂಪಲ್‌ ಇರಿಸಬೇಕು. ಪ್ರತಿಯೊಂದು ಸ್ಯಾಂಪಲ್‌ ಪಡೆದ ನಂತರ ಗ್ಲೌಸ್‌ಗಳನ್ನು ಸ್ಯಾನಿಟೈಸರ್‌ನಿಂದ ಸ್ವಚ್ಛ ಮಾಡಲಾಗುತ್ತದೆ. ಈ ರೀತಿಯ ಪ್ರಯೋಗ ಭಾರತದಲ್ಲೇ ಮೊದಲಾಗಿದ್ದು, ಇದರಿಂದ ಪಿಪಿಇ ಕಿಟ್‌ಗಳ ಬೇಡಿಕೆ ತಗ್ಗಲಿದೆ ಎಂದು ಎರ್ನಾಕುಲಂ ಜಿಲ್ಲಾಧಿಕಾರಿ ಸುಹಾಸ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.