ಕೋವಿಡ್ 19 ಸೋಂಕಿತ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನೀಡಬೇಕು: ಬ್ಯಾನರ್ಜಿ
ರಾಜ್ಯದಲ್ಲಿರುವ ದಿನಗೂಲಿ ನೌಕರರಿಗೆ ತಿಂಗಳಿಗೆ ಒಂದು ಸಾವಿರ ರೂಪಾಯಿ ವೇತನ ನೀಡಲಾಗುವುದು
Team Udayavani, Apr 23, 2020, 9:05 PM IST
ಕೋಲ್ಕತಾ:ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಕೋವಿಡ್ 19 ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ಪಶ್ಚಿಮಬಂಗಾಳ ಸರ್ಕಾರ ಗುರುವಾರ ಆದೇಶ ನೀಡಿದೆ. ಖಾಸಗಿ ಆಸ್ಪತ್ರೆಗಳು ನೀಡುವ ಚಿಕಿತ್ಸೆಯ ಎಲ್ಲಾ ಖರ್ಚನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿರುವ ದಿನಗೂಲಿ ನೌಕರರಿಗೆ ತಿಂಗಳಿಗೆ ಒಂದು ಸಾವಿರ ರೂಪಾಯಿ ವೇತನ ನೀಡಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಸಂದರ್ಭದಲ್ಲಿ ಘೋಷಿಸಿದ್ದಾರೆ. ರೇಷನ್ (ಅಕ್ಕಿ, ಸಾಮಾನು ಮಾರಾಟ) ಅಂಗಡಿಗಳು ನಿಗದಿತ ಬೆಲೆ ತೆಗೆದುಕೊಳ್ಳಬೇಕು. ಏಪ್ರಿಲ್ 24ರಿಂದ ಮೇ 31ರವರೆಗೆ ಬೆಳಗ್ಗೆ 8ರಿಂದ 12ರವರೆಗೆ, ಮಧ್ಯಾಹ್ನ 2ರಿಂದ 8ಗಂಟೆವರೆಗೆ ಅಂಗಡಿ ತೆರೆಯಬಹುದಾಗಿದೆ ಎಂದು ತಿಳಿಸಿದರು.
ಲಾಕ್ ಡೌನ್ ನಿಂದ ತೊಂದರೆ ಅನುಭವಿಸುತ್ತಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ. ಲಾಕ್ ಡೌನ್ ಹಾಗೂ ನಿರ್ಬಂಧದ ಸಡಿಲಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ಜಟಾಪಟಿ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ