ಪಶ್ಚಿಮಬಂಗಾಳ ಚುನಾವಣೆ 2021: ಕೋವಿಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಸಾವು

ಏತನ್ಮಧ್ಯೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 5ಗಂಟೆಗೆ ವಿಧಿವಶರಾಗಿರುವುದಾಗಿ ಪಿಟಿಐ ವರದಿ ಮಾಡಿದೆ.

Team Udayavani, Apr 15, 2021, 1:23 PM IST

ಪಶ್ಚಿಮಬಂಗಾಳ ಚುನಾವಣೆ 2021: ಕೋವಿಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಸಾವು

ಕೋಲ್ಕತಾ: ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಶ್ಚಿಮಬಂಗಾಳದ ಮುರ್ಷಿದಾಬಾದ್ ನ ಸಂಸೇರ್ ಗಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಖ್ ಸಾವನ್ನಪ್ಪಿರುವ ಘಟನೆ ಗುರುವಾರ(ಏಪ್ರಿಲ್ 15) ವರದಿಯಾಗಿದೆ.

ಹಖ್ ನಿಧನದ ವಿಷಯದ ಕುರಿತು ಪಶ್ಚಿಮಬಂಗಾಳದ ಕಾಂಗ್ರೆಸ್ ಕಾರ್ಯದರ್ಶಿ ರೋಹನ್ ಮಿತ್ರಾ ಟ್ವೀಟರ್ ನಲ್ಲಿ ತಿಳಿಸಿದ್ದರು. ಕೋವಿಡ್ ನಿಂದ ಸಂಸೇರ್ ಗಂಜ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಖ್ ಸಾವನ್ನಪ್ಪಿರುವುದಾಗಿ ಮಿತ್ರಾ ತಿಳಿಸಿದ್ದಾರೆ.

ರೆಜೌಲ್ ಹಖ್ ಅವರನ್ನು ಪ್ರಾಥಮಿಕವಾಗಿ ಬುಧವಾರ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಪರಿಣಾಮ ಕೋಲ್ಕತಾದ ಆಸ್ಪತ್ರೆಗೆ ದಾಖಲಿಸಲು ವೈದ್ಯರು ಶಿಫಾರಸು ಮಾಡಿದ್ದರು. ಏತನ್ಮಧ್ಯೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 5ಗಂಟೆಗೆ ವಿಧಿವಶರಾಗಿರುವುದಾಗಿ ಪಿಟಿಐ ವರದಿ ಮಾಡಿದೆ.

ಪಶ್ಚಿಮಬಂಗಾಳದಲ್ಲಿ ನಾಲ್ಕು ಹಂತಗಳಲ್ಲಿ ವಿಧಾನಸಭಾ ಚುನಾವಣೆ ಮುಗಿದ ನಂತರ ಹಖ್ ಸಾವು ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಇನ್ನುಳಿದ ಚುನಾವಣಾ ಪ್ರಚಾರದ ವೇಳೆ ಕೋವಿಡ್ ಮಾರ್ಗಸೂಚಿ ಅನುಸರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶುಕ್ರವಾರ(ಏಪ್ರಿಲ್ 16) ಸರ್ವ ಪಕ್ಷಗಳ ಸಭೆ ಕರೆದಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.