ಕೋವಿಡ್ ಕಳವಳ: ಈ ವರ್ಷವೇ ಜಾಗತಿಕ ಆರ್ಥಿಕ ಹಿಂಜರಿತ
Team Udayavani, Apr 19, 2020, 11:06 PM IST
ಕೋವಿಡ್ 19 ವೈರಸ್ ನಿಂದಾಗಿ ಈಗಾಗಲೇ ಬಿಕ್ಕಟ್ಟಿಗೆ ಸಿಲುಕಿರುವ ಜಾಗತಿಕ ಆರ್ಥಿಕತೆಯು ಪ್ರಸಕ್ತ ವರ್ಷ ಭಾರೀ ಹಿಂಜರಿತದ ಆಘಾತ ಎದುರಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥರಾದ ಕ್ರಿಸ್ಟಲೀನಾ ಜಾರ್ಜಿವಾ ಹೇಳಿದ್ದಾರೆ.
ಹಲವು ಉದಯೋನ್ಮುಖ ಮಾರುಕಟ್ಟೆಗಳು, ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಸರಕಾರಗಳಿಗೆ ಪ್ರಸ್ತುತ ಬಿಕ್ಕಟ್ಟು ಅತಿದೊಡ್ಡ ಸವಾಲನ್ನೇ ಎಸೆದಿದೆ ಎಂದೂ ಅವರು ಹೇಳಿದ್ದಾರೆ.
ಐಎಂಎಫ್ ಮತ್ತು ವಿಶ್ವ ಬ್ಯಾಂಕ್ ನ ಸಭೆಯೊಂದರಲ್ಲಿ ಮಾತನಾಡಿದ ಜಾರ್ಜಿವಾ, ಪ್ರಸಕ್ತ ವರ್ಷದ ಮೊದಲಾರ್ಧದಲ್ಲೇ ಹಿಂಜರಿತದ ಬಿಸಿ ತಟ್ಟಲಿದೆ. ವ್ಯಾಪಾರ ಸಮರ ಹಾಗೂ ಸರಕಾರಗಳ ನೀತಿಯಲ್ಲಿನ ಅನಿಶ್ಚಿತತೆಯಿಂದಾಗಿ ಆರ್ಥಿಕತೆಗೆ ಮೊದಲೇ ಪೆಟ್ಟು ಬಿದ್ದಿತ್ತು.
ಈಗ ಕೋವಿಡ್ 19 ವೈರಸ್ ನಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ತೆರಳಿದ್ದು, ಬಹುತೇಕ ದೇಶಗಳು ಹಿಂಜರಿತದ ಸುಳಿಗೆ ಸಿಲುಕಲಿವೆ ಎಂದು ಅಂದಾಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು