• ಮಂಗಳೂರು: ಸಮುದ್ರ ತೀರದಲ್ಲಿ ಯುವತಿಯ ಶವ ಪತ್ತೆ

  ಉಳ್ಳಾಲ‌: ಮುಕ್ಜಚ್ಚೇರಿಯ ಸೀಗ್ರೌಂಡ್ ಬಳಿಯ ಸಮುದ್ರ ತೀರದಲ್ಲಿ ಶನಿವಾರ ಯುವತಿಯ ಶವ ಪತ್ತೆಯಾಗಿದೆ. ಸುಮಾರು 25 ವಯಸ್ಸಿನ ಅಪರಿಚಿತ ಯುವತಿ ಶವ ಸಮುದ್ರ ದಡಕ್ಕೆ ತೇಲಿ‌ ಬಂದಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 • ಮಂಗಳೂರು: ಕಾಶ್ಮೀರಿ ಮೂಲದ ನಕಲಿ ವೈದ್ಯ ಸೇರಿ ಇಬ್ಬರು ಶಂಕಿತರ ಬಂಧನ

  ಮಂಗಳೂರು: ವಿಶ್ವ ಅರೋಗ್ಯ ಸಂಸ್ಥೆಯ ಹೆಸರಿನಲ್ಲಿ ನಗರದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಮಂಗಳೂರಿನ ಬರ್ಕೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಡಾ ಪಿ ಎಸ್ ಹರ್ಷ, ಆಗಸ್ಟ್ 17ರಂದು ಖಚಿತ…

 • ನಳಿನ್‌ ಪದಗ್ರಹಣಕ್ಕೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬೆಂಗಳೂರಿಗೆ

  ಮಂಗಳೂರು: ಬೆಂಗಳೂರಿನಲ್ಲಿ ರವಿವಾರ ನಡೆಯಲಿರುವ ನಳಿನ್‌ ಕುಮಾರ್‌ ಕಟೀಲು ಪದಗ್ರಹಣ ಸಮಾರಂಭಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ತೆರಳಲಿದ್ದಾರೆ. ರವಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ನಳಿನ್‌ ಅವರು…

 • ದ.ಕ.: ನಾಳೆಯಿಂದ ಪ್ರತೀ ಶನಿವಾರ ಪೂರ್ತಿ ತರಗತಿ

  ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬಾಧಿಸಿದ ಭಾರೀ ಮಳೆ ಮತ್ತು ಪ್ರವಾಹ ಸ್ಥಿತಿಯಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದ್ದರಿಂದ ಉಂಟಾಗಿರುವ ತರಗತಿ ಕೊರತೆಯನ್ನು ಭರ್ತಿ ಮಾಡುವ ಉದ್ದೇಶದಿಂದ ಇನ್ನು ಪ್ರತೀ ಶನಿವಾರ ಮಧ್ಯಾಹ್ನದ ಬಳಿಕವೂ ತರಗತಿಗಳನ್ನು ನಡೆಸುವಂತೆ…

 • ರೈಲಿಗೆ ತಲೆಕೊಟ್ಟು ರಿಕ್ಷಾ ಚಾಲಕ ಆತ್ಮಹತ್ಯೆ

  ಮುಲ್ಕಿ: ಇಲ್ಲಿನ ಹಳೆಯಂಗಡಿ ಕೊಪ್ಪಲ ಬಳಿಯ ರೈಲ್ವೇ ಹಳಿಯ ಮೇಲೆ ಸ್ಥಳೀಯ ರಿಕ್ಷಾ ಚಾಲಕರೊಬ್ಬರ ಶವ ಪತ್ತೆಯಾಗಿದೆ. ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೊಳುವೈಲು ನಿವಾಸಿ ನವೀನ್ ಕರ್ಕಡ (44) ಎಂಬ ವ್ಯಕ್ತಿಯೇ ಮೃತಪಟ್ಟವರಾಗಿದ್ದಾರೆ….

 • ಬಸ್- ಕಾರು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಾಯ

  ಕಿನ್ನಿಗೋಳಿ: ಮೂಲ್ಕಿ – ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಎಸ್ ಕೋಡಿ ಕೆರೆಯ ಬಳಿ ಖಾಸಗಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೂಡಬಿದ್ರೆಯಿಂದ ಮೂಲ್ಕಿಗೆ ಹೋಗುತ್ತಿದ್ದ ಕಾರು ಮತ್ತು…

 • ಮಂಗಳೂರು ನಗರ ಅಭಿವೃದ್ಧಿಗೆ ಮುಖ್ಯಮಂತ್ರಿಗಳಿಗೆ ಮನವಿ

  ಮಂಗಳೂರು:  ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಬೆಂಗಳೂರಿನಲ್ಲಿ ಶಾಸಕರಾದ ಡಿ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ…

 • ಮೀಸಲು ಕ್ಷೇತ್ರಕ್ಕಿಲ್ಲ ಸಚಿವ ಸ್ಥಾನ ಭಾಗ್ಯ.! ಇಲ್ಲಿಂದ ಗೆದ್ದ ಶಾಸಕರಾರು ಮಂತ್ರಿ‌ ಆಗಿಲ್ಲ !

  ಸುಳ್ಯ: ವಿಧಾನಸಭಾ ಕ್ಷೇತ್ರ ರಚನೆಗೊಂಡು 57 ವರ್ಷದ ಹೊಸ್ತಿಲಲ್ಲಿದ್ದರೂ, ಸುಳ್ಯದಿಂದ ಈ ತನಕ ಚುನಾಯಿತಗೊಂಡ ಯಾವೊಬ್ಬ ಶಾಸಕರಿಗೆ ಮಂತ್ರಿಗಿರಿ ಸಿಕ್ಕಿಲ್ಲ..! ಪುತ್ತೂರು ವಿಧಾನಸಭಾ ಕ್ಷೇತ್ರದೊಂದಿಗೆ ಸೇರಿದ್ದ ಸುಳ್ಯ ತಾಲೂಕು ಪ್ರತ್ಯೇಕಗೊಂಡು ಹೊಸ ಕ್ಷೇತ್ರವಾದ ಅನಂತರ 14 ಬಾರಿ ಚುನಾವಣೆ…

 • ಈ ಊರಲ್ಲಿ ನೆರೆ ಇಳಿದ ಬಳಿಕ ಅರಳುತ್ತಿದೆ ಬದುಕು

  ಬೆಳ್ತಂಗಡಿ: ಪ್ರತೀ ಶುಕ್ರವಾರದಂತೆ ಅಂದೂ ನಾವು ಮಧ್ಯಾಹ್ನದ ವೇಳೆಗೆ ಮಸೀದಿಗೆ ಹೋಗಿದ್ದೆವು. ಪ್ರವಾಹ ನುಗ್ಗಿ ಮನೆ ಮುಳುಗಿರುವ ಸುದ್ದಿ ಬಂತು. ಓಡೋಡಿ ಹೋದರೂ ಮನೆಯ ಬಳಿಗೆ ತೆರಳಲು ಸಾಧ್ಯವಾಗ ಲಿಲ್ಲ. ಮನೆಯಲ್ಲಿದ್ದ ತಂದೆ-ತಾಯಿಗೆ ಕರೆ ಮಾಡಿದರೆ ಪ್ರತಿಕ್ರಿಯೆ ಇಲ್ಲ….

 • ರಾಜ್ಯಾಧ್ಯಕ್ಷ ಸ್ಥಾನ ಹುದ್ದೆಯಲ್ಲ; ಜವಾಬ್ದಾರಿ

  ಮಂಗಳೂರು: ಯಾವುದೇ ಪದವಿ ನಿರೀಕ್ಷಿಸದೆ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷದ ನಾಯಕರು ಮತ್ತು ಹಿರಿಯರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದು, ಅದನ್ನು ಹುದ್ದೆಯಾಗಿ ಅಲ್ಲ, ಜವಾಬ್ದಾರಿಯಾಗಿ ಸ್ವೀಕರಿಸುತ್ತೇನೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು….

 • ಬಾವಿಗಳಲ್ಲಿ ನಳನಳಿಸುತ್ತಿರುವ ನೀರಿನ ಇನ್ನಷ್ಟು ಯಶೋಗಾಥೆ

  ಬಿಜೈ ಕಾಪಿಕಾಡ್‌ ಶ್ರೀ ಗುರು ವೈದ್ಯನಾಥ ಶ್ರೀದೇವಿ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಒಂದು ತಿಂಗಳ ಹಿಂದೆ ಮಳೆಕೊಯ್ಲು ವ್ಯವಸ್ಥೆ ಅಳವಡಿಸಲಾಗಿದೆ. ದೈವಸ್ಥಾನದ ತೀರ್ಥ ಬಾವಿಯ ಸಮೀಪ ಸುಮಾರು 3 ಅಡಿ ಹೊಂಡ ಮಾಡಿ ಅದಕ್ಕೆ ಮರಳು, ಜಲ್ಲಿ ಹಾಕಿ ದೈವಸ್ಥಾನದ…

 • ಮಂದಾರ ತ್ಯಾಜ್ಯ ಕುಸಿತ: ಜಿಲ್ಲಾ ಕಾಂಗ್ರೆಸ್‌ ನಿಯೋಗ ಭೇಟಿ

  ಮಹಾನಗರ: ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ನಿಂದ ತ್ಯಾಜ್ಯ ರಾಶಿಯು ಜರಿದು ಮಂದಾರ ಪರಿಸರದಲ್ಲಿ ವ್ಯಾಪಿಸಿರುವ ಪ್ರದೇಶಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್‌ನ ನಿಯೋಗ ಬುಧವಾರ ಭೇಟಿ ನೀಡಿ ಪರಾಮರ್ಶಿಸಿದೆ. ಮಂದಾರದಲ್ಲಿ ಸಂಭವಿಸಿದ ಘಟನೆ, ಅದರಿಂದ ನಿರಾಶ್ರಿತರಾಗುವವರಿಗೆ ಪುನರ್ವಸತಿ, ತ್ಯಾಜ್ಯವನ್ನು ತೆಗೆಯುವ ಸಂಬಂಧ…

 • ಅಂಗಾರ ಅವರಿಗೆ ಕೈ ತಪ್ಪಿದ ಮಂತ್ರಿ ಸ್ಥಾನ : 70 ಕ್ಕೂ ಅಧಿಕ ಮಂದಿ ರಾಜಿನಾಮೆ

  ಸುಳ್ಯ : ಶಾಸಕ ಎಸ್. ಅಂಗಾರ ಅವರಿಗೆ ಕೊನೇ ಕ್ಷಣದಲ್ಲಿ ಸಚಿವ ಸ್ಥಾನ ತಪ್ಪಿದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿರುವ ಸುಳ್ಯ ಬಿಜೆಪಿ ತುರ್ತು ಸಭೆ ಸಡೆಸಿದ್ದು, 70 ಕ್ಕೂ ಅಧಿಕ ಚುನಾಯಿತ ಜನಪ್ರತಿನಿಧಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದು ಮಂಡಲ‌…

 • ಮುಖ್ಯಮಂತ್ರಿ ಪರಿಹಾರ ನಿಧಿಗೆ MRPL ಐದು ಕೋಟಿ ರೂಪಾಯಿ ದೇಣಿಗೆ

  ಬೆಂಗಳೂರು: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ವತಿಯಿಂದ 5 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಲಾಯಿತು. ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ…

 • ಸುರತ್ಕಲ್ : ಶಾಲಾ ಬಸ್ಸಿಗೆ ಲಾರಿ ಢಿಕ್ಕಿ ; ಇಬ್ಬರು ಮಕ್ಕಳಿಗೆ ಗಾಯ

  ಸುರತ್ಕಲ್ : ಇಲ್ಲಿನ ಹೊಸಬೆಟ್ಟು ತಿರುವಿನಲ್ಲಿ ಇಂದು ಬೆಳಿಗ್ಗೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಮಿನಿ ಬಸ್ ಒಂದಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಶಾಲಾ ಮಕ್ಕಳನ್ನು ಕರೆತರಲು ತೆರಳುತ್ತಿದ್ದ…

 • ‘ಬೇಲಿಂಗ್‌ ಯುನಿಟ್’ ಮಾದರಿ ತ್ಯಾಜ್ಯ ವಿಲೇವಾರಿ

  ಮಹಾನಗರ: ಕುಡುಪು ಸಮೀಪದ ಮಂದಾರದಲ್ಲಿ ವ್ಯಾಪಕವಾಗಿ ಬಿದ್ದಿರುವ ಪಚ್ಚನಾಡಿಯ ತ್ಯಾಜ್ಯ ರಾಶಿಯನ್ನು ‘ಬೇಲಿಂಗ್‌ ಯುನಿಟ್’ ಸಹಾಯದಿಂದ ತಲಾ ಒಂದೊಂದು ಟನ್‌ ಗಾತ್ರದ ಬಾಕ್ಸ್‌ ಮಾದರಿಯಲ್ಲಿ ಹಾಕಿ ಅದನ್ನು ಕಂಪ್ರಸ್‌ ಯಂತ್ರದ ಮೂಲಕ ಪುಡಿ ಮಾಡಿ ಮತ್ತೆ ಡಂಪಿಂಗ್‌ ಯಾರ್ಡ್‌…

 • ಪ್ರವಾಹ ಪೀಡಿತರಿಗೆ ಆಸರೆಯಾಗಲಿ ಆದ್ಯತೆ

  ಬೆಳ್ತಂಗಡಿ: ಈ ಬಾರಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವು ಪ್ರದೇಶಗಳು ಭಾರೀ ಮಳೆ, ನೆರೆ, ಪ್ರವಾಹದಿಂದ ಸಮಸ್ಯೆಗಳನ್ನು ಎದುರಿಸಿವೆ. ಜನತೆ ತಮ್ಮ ಆಸ್ತಿಪಾಸ್ತಿ, ದೈನಂದಿನ ಬದುಕಿಗೆ ಎದುರಾದ ಆಘಾತದಿಂದ ಇನ್ನೂ ಹೊರಬಂದಿಲ್ಲ. ಇಂಥ ಹೊತ್ತಿನಲ್ಲಿ ಕೋಟ ಶ್ರೀನಿವಾಸ…

 • ಮಂಗಳೂರಿನಲ್ಲಿ ಕರ್ಕಶ ಹಾರ್ನ್ ವಿರುದ್ಧ ಪೊಲೀಸರ ಮಿಂಚಿನ ಕಾರ್ಯಾಚರಣೆ

  ಮಂಗಳೂರು: ವಾಹನಗಳ ಕರ್ಕಶ ಹಾರ್ನ್ ವಿರುದ್ಧ ನಗರದ ಪಾಂಡೇಶ್ವರ ಸಂಚಾರಿ ಪೊಲೀಸರು ಇಂದು ಮಿಂಚಿಮ ಕಾರ್ಯಾಚರಣೆ ನಡೆಸಿದ್ದಾರೆ. ಸರಕಾರಿ ವಾಹನಗಳೂ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು ಈ ಪೈಕಿ ಸುಮಾರು 15 ವಾಹನಗಳಲ್ಲಿ…

 • ಆತುರದ ತೀರ್ಮಾನ ಬೇಡ: ಸುಳ್ಯದ ಮುಖಂಡರ ಜತೆ ಸಭೆ ನಡೆಸಿದ ಕೋಟ ಶ್ರೀನಿವಾಸ ಪೂಜಾರಿ

  ಬೆಂಗಳೂರು/ ಸುಳ್ಯ : ಶಾಸಕ ಎಸ್.ಅಂಗಾರ ಅವರಿಗೆ ಕೊನೆ ಕ್ಷಣದಲ್ಲಿ ಮಂತ್ರಿ ಪದವಿ ತಪ್ಪಿದ ಹಿನ್ನಲೆಯಲ್ಲಿ ರಾಜೀನಾಮೆಗೆ ಮುಂದಾದ ಸುಳ್ಯದ ಮುಖಂಡರೊಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸಮಾಲೋಚನೆ ನಡೆಸಿದ್ದಾರೆ. ಸುಳ್ಯ ಶಾಸಕ…

 • ಬೆಂಗಳೂರು ರೈಲು ಪುನರಾರಂಭ ಇನ್ನಷ್ಟು ತಡ?

  ಸುಬ್ರಹ್ಮಣ್ಯ: ಬೆಂಗಳೂರು-ಮಂಗಳೂರು ರೈಲು ಮಾರ್ಗದ ಎಡಕುಮೇರಿ ಬಳಿ ಪ್ರಾಕೃತಿಕ ವಿಕೋಪ ಸಂಭವಿಸಿ ಹಳಿಗಳಿಗೆ ಹಾನಿಯುಂಟಾಗಿದ್ದು, ಅದರ ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ. 20 ಕ್ರೇನ್‌ ಮತ್ತು 500ಕ್ಕೂ ಅಧಿಕ ರೈಲ್ವೇ ಹಾಗೂ ಖಾಸಗಿ ಕಾರ್ಮಿಕರನ್ನು ಬಳಸಿಕೊಂಡು ದುರಸ್ತಿ ನಡೆಸಲಾಗುತ್ತಿದೆ….

ಹೊಸ ಸೇರ್ಪಡೆ