• ವರ್ಷದಲ್ಲಿ ತಾಲೂಕಿಗೆ ನೀರು

  ಜಗಳೂರು: 15 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಮತ್ತು ಶಾಸಕ ಎಸ್‌.ವಿ. ರಾಮಚಂದ್ರ ಭಾನುವಾರ ಗುದ್ದಲಿಪೂಜೆ ನೆರವೇರಿಸಿದರು. ಭಾನುವಾರ ತಾಲೂಕಿನ ರಂಗಪುರ ಗ್ರಾಮದಲ್ಲಿ 2 ಕೋಟಿ ರೂ. ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ…

 • ಸ್ವಸ್ಥ ಸಮಾಜ ನಿರ್ಮಿಸಲು ಮಾರ್ಗದರ್ಶನ ಮಾಡಿ

  ದಾವಣಗೆರೆ: ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಹಿರಿಯ ನಾಗರಿಕರು ಪ್ರಮುಖ ಪಾತ್ರ ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪ್ರಭು ಎನ್‌. ಬಡಿಗೇರ್‌ ಆಶಿಸಿದ್ದಾರೆ. ವಿಶ್ವ ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್‌, ವಿಕಲಚೇತನರ…

 • ‘ವಡ್ಡ’ ಪದ ಬಳಸಿರುವ ಈಶ್ವರಪ್ಪ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲು ಒತ್ತಾಯ

  ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ‘ವಡ್ಡ’ ಎಂಬ ಪದ ಬಳಸಿರುವ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಷ್ಮೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ…

 • ಬೇರೆ ಕೆಲಸಕ್ಕೆ ಶಿಕ್ಷಕರು ಬೇಡ

  ದಾವಣಗೆರೆ: ಶಾಲಾ ಅವಧಿಯಲ್ಲಿ ಶಿಕ್ಷಕರನ್ನು ತರಬೇತಿ, ಸಮೀಕ್ಷೆ ಇತರೆ ಕಾರ್ಯಕ್ಕೆ ನಿಯೋಜಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಶನಿವಾರ ಮಮತಾ ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ ನಡೆದ ತಾಪಂ ಸಾಮಾನ್ಯ ಸಭೆ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಶಾಲಾ…

 • ಡಿಸಿ ದಿಢೀರ್‌ ಭೇಟಿ; ಅವ್ಯವಸ್ಥೆ ಬೆಳಕಿಗೆ

  ದಾವಣಗೆರೆ: ಚನ್ನಗಿರಿ ತಾಲೂಕಿನ ವಿವಿಧ ಕಚೇರಿ ಇಲಾಖೆ ಕಚೇರಿ, ವಸತಿ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಶನಿವಾರ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಂಡುಬಂದ ನ್ಯೂನ್ಯತೆ ತಕ್ಷಣ ಸರಿಪಡಿಸಿಕೊಳ್ಳದಿದ್ದಲಿ ಸೂಕ್ತ…

 • ವೀರಶೈವ ಜಂಗಮರು ಪರಿಶಿಷ್ಟರಲ್ಲ

  ಹರಿಹರ: ವೀರಶೈವ ಲಿಂಗಾಯಿತ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡದಂತೆ ಆಗ್ರಹಿಸಿ ದಸಂಸ (.ಪ್ರೊ ಬಿ.ಕೃಷ್ಣಪ್ಪ ಬಣ) ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಅರೆಬೆತ್ತಲೆ ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ ನಡೆಸಿದರು. ಪಕ್ಕೀಸ್ವಾಮಿ ಮಠದಿಂದ ಶಿವಮೊಗ್ಗ ರಸ್ತೆ, ಕಿತ್ತೂರು ರಾಣಿ…

 • ಸಾಲ ವಸೂಲಾತಿಗೆ ಬಲವಂತ ಬೇಡ

  ದಾವಣಗೆರೆ: ರೈತರ ಯಾವುದೇ ಸಾಲ ವಸೂಲಾತಿಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿ, ಜಪ್ತಿ, ಬಲವಂತ ಪಡಿಸುವುದು, ಯಾವುದೇ ಕ್ರಮಕ್ಕೆ ಮುಂದಾಗದಂತೆ ಸಂಸದ ಜಿ.ಎಂ. ಸಿದ್ದೇಶ್ವರ್‌ ಬ್ಯಾಂಕ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶುಕ್ರವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಾರ್ಗದರ್ಶಿ ಬ್ಯಾಂಕ್‌(ಕೆನರಾ…

 • ನಿಗದಿತ ಸಮಯದಲ್ಲಿ ಕೆಲಸ ಮುಗಿಸಿ

  ದಾವಣಗೆರೆ: ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಕೆಲಸ ಕುಂಠಿತವಾಗುತ್ತಿವೆ ಎಂದು ಸ್ವತಃ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ…

 • ಪಾಕ್‌ ಭಾರತಕ್ಕೆ ಸೇರಿದಾಗಲೇ ಸಂಪೂರ್ಣ ನೆಮ್ಮದಿ

  ದಾವಣಗೆರೆ: ಪಾಕ್‌ ಆಕ್ರಮಿತ ಕಾಶ್ಮೀರವಲ್ಲ, ಇಡೀ ಪಾಕಿಸ್ತಾನ ಭಾರತಕ್ಕೆ ಸೇರಿದಾಗಲೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿ ಸ್ವರ್ಗದಲ್ಲಿರುವ ದೇಶಪ್ರೇಮಿಗಳ ಆತ್ಮಕ್ಕೆ ಸಂಪೂರ್ಣ ಶಾಂತಿ ಸಿಗಲಿದೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ನಗರದಲ್ಲಿ ಗುರುವಾರ ಜಿಲ್ಲಾ ಬಿಜೆಪಿ…

 • ಸೇಡಿನ ರಾಜಕಾರಣ ಯಾವತ್ತು ಬಿಜೆಪಿ ಪಕ್ಷ ಮಾಡಿಲ್ಲ: ರೇಣುಕಾಚಾರ್ಯ

  ದಾವಣಗೆರೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಕಾನೂನು ಎಲ್ಲರಿಗೂ ಒಂದೇ.ಸೇಡಿನ ರಾಜಕಾರಣ ಯಾವತ್ತು ಬಿಜೆಪಿ ಪಕ್ಷ ಮಾಡಿಲ್ಲ.ಕಾಂಗ್ರೆಸ್ ‌ಪಕ್ಷದವರು ಸುಖಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಸಿ ಎಂ ರಾಜಕೀಯ ‌ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ…

 • ಕುವೆಂಪು ವಿವಿ ರಾಜ್ಯದಲ್ಲೇ ಪ್ರಥಮ ಸ್ಥಾನ

  ತರೀಕೆರೆ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯಿಂದ ಎಲ್ಲಾ ಆಶೋತ್ತರಗಳನ್ನು ಈಡೇರಿಸಿಕೊಳ್ಳಲು ಸಾಧ್ಯ. ಕುವೆಂಪು ವಿವಿ ರಾಜ್ಯದ ವಿವಿಗಳಲ್ಲಿ ಪ್ರಥಮ ಸ್ಥಾನ ಹಾಗೂ 62 ವಿಶ್ವವಿದ್ಯಾಲಯಗಳಲ್ಲಿ 3ನೇ ಸ್ಥಾನ ಪಡೆದಿದೆ. ಭವಿಷ್ಯದಲ್ಲಿ ಕುವೆಂಪು ವಿವಿ ಅನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯುವುದು…

 • ಕಾಂಗ್ರೆಸ್‌ ನವರಿಗೆ ತಮ್ಮ ನಾಯಕ ಯಾರೆಂಬುದೇ ಗೊತ್ತಿಲ್ಲ: ಈಶ್ವರಪ್ಪ

  ದಾವಣಗೆರೆ:  ಕಾಂಗ್ರೆಸ್ ನವರಿಗೆ ನಮ್ಮ ನಾಯಕರು ಯಾರು ಎಂಬುದು ಗೊತ್ತಿಲ್ಲ.  ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು?  ವಿಧಾನ ಸಭೆ ಪ್ರತಿಪಕ್ಷದ ನಾಯಕ ಯಾರು ಅಂತಲೇ ಗೊತ್ತಿಲ್ಲ. ಕಾಂಗ್ರೆಸ್ ಇದೇ ಎಂಬುದು ಗೊತ್ತಾಗುತ್ತಿಲ್ಲ ಎಂದು ಸಚಿವ ಕೆ ಎಸ್‌ ಈಶ್ವರಪ್ಪ…

 • ದೇವದಾಸಿಯರ ಬೇಡಿಕೆ ಈಡೇರಿಕೆಗೆ ಆಗ್ರಹ

  ಜಗಳೂರು: ರಾಜ್ಯ ದೇವದಾಸಿ ವಿಮೋಚನಾ ಸಂಘ ಹಾಗೂ ಕರ್ನಾಟಕ ದೇವದಾಸಿ ಮಕ್ಕಳ ಹೋರಾಟ ಸಮಿತಿ ಜಂಟಿಯಾಗಿ ಅನೇಕ ಬಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ನಮ್ಮ ಬೇಡಿಕೆಗಳನ್ನು ಪರಿಗಣಿಸದೆ ವಿಳಂಬ ಮಾಡುತ್ತಿರುವ ಧೋರಣೆ ದೇವದಾಸಿಯರಿಗೆ ಮಾಡುತ್ತಿರುವ…

 • ಪ್ರಸಾದ ವಿತರಿಸುವ ಮುನ್ನ ಪರೀಕ್ಷೆ ಕಡ್ಡಾಯ

  ದಾವಣಗೆರೆ: ಜಿಲ್ಲೆಯ ಎಲ್ಲಾ ಧರ್ಮದ ಪ್ರಸಾದ ಮಂದಿರದವರು ಆಹಾರ ಸುರಕ್ಷತೆ ತಂಡದಿಂದ ಸ್ಯಾಂಪಲ್ ಪರೀಕ್ಷೆಗೊಳಪಡಿಸಿ, ದೃಢೀಕರಣದ ನಂತರವೇ ಸಾರ್ವಜನಿಕರಿಗೆ ಪ್ರಸಾದ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ ಸೂಚಿಸಿದ್ದಾರೆ. ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ…

 • ಕೆರೆ ತುಂಬಿಸುವ ಯೋಜನೆ ಅತ್ಯಗತ್ಯ :ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

  ದಾವಣಗೆರೆ: ಬರಗಾಲ ಬಂದಾಗ ಸಾವಿರಾರು ಕೋಟಿ ನೀಡುವ ಬದಲಿಗೆ ಬರವೇ ಬರದಂತೆ ಕೆರೆಗಳ ತುಂಬಿಸುವ ಯೋಜನೆಗಳನ್ನು ಸರ್ಕಾರ ರೂಪಿಸುವುದು ಅತ್ಯಗತ್ಯ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ದಾವಣಗೆರೆಯ ಎಸ್.ಎಸ್. ಕಲ್ಯಾಣ ಮಂಟಪದಲ್ಲಿ…

 • ಮೊದಲು ಕಾಯ್ದೆ ಅರಿವು, ನಂತರ ದಂಡ

  ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೋಟಾರ್‌ ವಾಹನ ಹೊಸ ಕಾಯ್ದೆ ಖಂಡಿಸಿ, ಹಿಂದಿನ ಕಾಯ್ದೆಯನ್ನೇ ಮುಂದುವರಿಸಲು ಒತ್ತಾಯಿಸಿ ಮಂಗಳವಾರ ಮೋಟಾರ್‌ ವಾಹನ ಕಾಯ್ದೆ ಹೆಚ್ಚುವರಿ ದಂಡ ವಿರೋಧಿ ಸಮಿತಿ ನೇತೃತ್ವದಲ್ಲಿ ಹೆಲ್ಮೆಟ್ ಧರಿಸಿ ಕಾಲ್ನಡಿಗೆ ಮೂಲಕ ನಗರದಲ್ಲಿ ಪ್ರತಿಭಟಿಸಲಾಯಿತು….

 • ಎಲ್ಲ ಇಲಾಖೆಗಳಲ್ಲೂ ಸಿಬ್ಬಂದಿ ಕೊರತೆ

  ದಾವಣಗೆರೆ: ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಂಗಳವಾರ ಶೈಲಜಾ ಬಸವರಾಜ್‌ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ… ಅನಾವರಣಗೊಂಡಿತು. ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಇರುವಂತಹ ಅಧಿಕಾರಿಯೇ ರೈತರಿಗೆ ಮಾಹಿತಿ…

 • ಮೂಲ ಸೌಲಭ್ಯಗಳ ಕೊರತೆ ನಿವಾರಿಸಿ

  ಜಗಳೂರು: ಪಟ್ಟಣದಲ್ಲಿ ಕುಡಿಯುವ ನೀರು ಸರಿಯಾಗಿ ಬಿಡುತ್ತಿಲ್ಲ, ಹಂದಿಗಳ ಹಾವಳಿ, ಕಾಮಗಾರಿ ನಡೆಸದೆ ನಕಲಿ ಬಿಲ್ ಸೃಷ್ಟಿಸಿ ಸರಕಾರದ ಹಣ ದುರುಪಯೋಗ…ಸೇರಿದಂತೆ ಲೋಕಾಯುಕ್ತ ಪೊಲೀಸ್‌ ಆಯೋಜಿಸಿದ್ದ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳ ಮಹಾಪೂರವೇ ಹರಿದು ಬಂತು. ಪಟ್ಟಣದ…

 • ಹೋರಾಟಕ್ಕೆ ತಾತ್ಕಾಲಿಕ ತಡೆ

  ಜಗಳೂರು: 88 ದಿನಗಳ ನಿರಂತರ ಹೋರಾಟಕ್ಕೆ ರಾಜ್ಯ ಸರ್ಕಾರ ಮೌಖೀಕವಾಗಿ ಸ್ಪಂದಿಸಿದ್ದು ಭದ್ರಾ ಮೇಲ್ದಂಡೆ ನೀರಾವರಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗುವುದು ಎಂದು ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ತೋರಣಗಟ್ಟೆ ತಿಪ್ಪೇಸ್ವಾಮಿ ಹೇಳಿದ್ದಾರೆ. ತಾಲೂಕಿನ ಕಲ್ಲೇದೇವರಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದ…

 • ಜಾಡಮಾಲಿಗಳ ಮರು ಸಮೀಕ್ಷೆ: ಡಿಸಿ

  ದಾವಣಗೆರೆ: ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೆ.26 ರಿಂದ 30ರ ವರೆಗೆ ಪರಿಣಾಮಕಾರಿಯಾಗಿ ಮ್ಯಾನುಯಲ್ ಸ್ಕ್ಯಾವೆಂಜರ್ ಮರು ಸಮೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ ತಮ್ಮ ಕಚೇರಿ ಸಭಾಂಗಣದಲ್ಲಿ…

ಹೊಸ ಸೇರ್ಪಡೆ