ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Team Udayavani, Apr 27, 2024, 3:21 PM IST

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಬಹ್ರೈನ್‌ನಲ್ಲಿ ನೂತನವಾಗಿ ಆರಂಭಗೊಂಡ ಕರ್ನಾಟಕ ಅನಿವಾಸಿ ಭಾರತೀಯ ವೇದಿಕೆ ( ಕೆಎನ್‌ಆರ್‌ಐ) ಯ ನಿಯೋಗ ಬಹ್ರೈನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ರಾಯಭಾರಿಗಳಾದ ವಿನೋದ್‌ ಕೆ. ಜೇಕಬ್‌ ಅವರನ್ನು ಭೇಟಿ ಮಾಡಿ ಸಂಘಟನೆಯ ವಿವಿಧ ಕಾರ್ಯಯೋಜನೆಗಳ ಬಗ್ಗೆ ಮಾಹಿತಿ ನೀಡಿತು.

ನಿಯೋಗದಲ್ಲಿ ವೇದಿಕೆಯ ಅಧ್ಯಕ್ಷ ರಾಜ್‌ಕುಮಾರ್‌ ಭಾಸ್ಕರ್‌, ಉಪಾಧ್ಯಕ್ಷರಾದ ವಿಜಯ ನಾಯ್ಕ, ಪ್ರಧಾನ ಕಾರ್ಯದರ್ಶಿ ರೋಶನ್‌ ಲೂಯಿಸ್‌ ಇತರ ಪದಾಧಿಕಾರಿಗಳಾದ ಜಲಾಲುದ್ದೀನ್‌ ವಿಟ್ಲ, ಮಲ್ಲಿಕಾರ್ಜುನ್‌ ಪಾಟೀಲ್‌, ರಾಘವೇಂದ್ರ ಪ್ರಸಾದ್‌, ಗಣೇಶ್‌ ಮಾಣಿಲ, ಮತ್ತು ಸಲಹೆಗಾರರಾದ ಬಹ್ರೈನ್‌ ಕ್ರಿಕೆಟ್‌ ಫೆಡರೇಶನ್‌ನ ಅಧ್ಯಕ್ಷ ಮಹಮ್ಮದ್‌ ಮನ್ಸೂರ್‌ ಹಾಗೂ ಕನ್ನಡ ಸಂಘದ ಮಾಜಿ ಅಧ್ಯಕ್ಷ ಆಸ್ಟೀನ್‌ ಸಂತೋಷ್‌ ಮತ್ತು ರಾಜೇಶ್‌ ಶೆಟ್ಟಿ ಮುಂತಾದವರಿದ್ದರು.

ವಿನೋದ್‌ ಕೆ. ಜೇಕಬ್‌ ಅವರಿಗೆ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಮುಖ್ಯವಾಗಿ ಕನ್ನಡಿಗ ಭಾರತೀಯರ ಹಿತ ರಕ್ಷಣೆಗಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯ ಯೋಜನೆಗಳ ಬಗ್ಗೆ ವಿವರ ಇತ್ತರು. ಇವರ ಮನವಿಗೆ ಸ್ಪಂದಿಸಿದ ರಾಯಭಾರಿಗಳು ತಮ್ಮ ಕಚೇರಿಯ ಮೂಲಕ ಒದಗಿಸಬಹುದಾದ ಸಹಕಾರವನ್ನು ಸಂಪೂರ್ಣವಾಗಿ ನೀಡುವುದಾಗಿ ಭರವಸೆಯಿತ್ತರು.

Ad

ಟಾಪ್ ನ್ಯೂಸ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

Gadag: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

15-sri-ramulu

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಆರಂಭವಾಗಿದ್ದು, ಬದಲಾವಣೆ ಸನಿಹವಿದೆ: ಬಿ.ಶ್ರೀರಾಮುಲು

ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?

ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹ*ತ್ಯೆಗೆ ಶರಣು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಥಾ ಸರಣಿ ಭಾಗ 7-ಕೊನೆಗೂ ಭೀಷ್ಮ ಅಬ್ಬರಿಸಿದ್ದ; ಸ್ವಯಂವರದಲ್ಲಿ ಪರಾಕ್ರಮಿ ಭೀಷ್ಮ

ಕಥಾ ಸರಣಿ ಭಾಗ 7-ಕೊನೆಗೂ ಭೀಷ್ಮ ಅಬ್ಬರಿಸಿದ್ದ; ಸ್ವಯಂವರದಲ್ಲಿ ಪರಾಕ್ರಮಿ ಭೀಷ್ಮ

ಹೆಗಲ ಮೇಲಿನ ಶಾಲು

ಹೆಗಲ ಮೇಲಿನ ಶಾಲು

ಪುಣೆಯ ಮಕ್ಕಳ ತಜ್ಞ ಡಾ| ಸುಧಾಕರ್‌ ಶೆಟ್ಟಿಯವರಿಗೆ ಸಮಾಜ ಭೂಷಣ ಪ್ರ ಶಸ್ತಿ ಪ್ರದಾನ

ಪುಣೆಯ ಮಕ್ಕಳ ತಜ್ಞ ಡಾ| ಸುಧಾಕರ್‌ ಶೆಟ್ಟಿಯವರಿಗೆ ಸಮಾಜ ಭೂಷಣ ಪ್ರ ಶಸ್ತಿ ಪ್ರದಾನ

Foreign Life: ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು!

Foreign Life: ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು!

Scuba Diving: ಪೆಸಿಫಿಕ್‌ ಮಹಾಸಾಗರದೊಳಗೆ ಮೊದಲ ಸ್ಕೂಬಾ ಡೈವ್‌

Scuba Diving: ಪೆಸಿಫಿಕ್‌ ಮಹಾಸಾಗರದೊಳಗೆ ಮೊದಲ ಸ್ಕೂಬಾ ಡೈವ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

18-uv-fusion

Optimistic: ಆಶಾವಾದಿಗಳಾಗೋಣ

17-uv-fusion

Path of Life: ಬದುಕಿನ ದಾರಿಯಲ್ಲಿ ಬೆಳಕಿದೆ; ಧೈರ್ಯವಾಗಿ ಹೆಜ್ಜೆ ಹಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.