Desi Swara: ವಾರ್ಷಿಕ “ತಾಲ್‌ ಯಾತ್ರಾ’ ಉತ್ಸವ: ಸ್ಕಿಲ್ಸ್‌ ಡೆವಲಪ್‌ಮೆಂಟ್‌ ಸೆಂಟರ್‌ ದೋಹಾ


Team Udayavani, Jun 22, 2024, 11:20 AM IST

Doha1

ಕತಾರ್‌:ಇಲ್ಲಿನ ಸ್ಕಿಲ್ಸ್‌ ಡೆವಲಪ್‌ಮೆಂಟ್‌ ಸೆಂಟರ್‌ ದೋಹಾವು ತನ್ನ 12ನೇ ವರ್ಷದ TAAL YATRA ವಾರ್ಷಿಕೋತ್ಸವವನ್ನು ಜೂ.1ರಂದು ಆಚರಿಸಿತು. ಈ ವೇಳೆ ಹಿಂದೂಸ್ಥಾನಿ ಸಂಗೀತದ ತಬಲಾ ವಿಭಾಗದ ವಾರ್ಷಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ತಬಲಾ ಶಿಕ್ಷಕ ಪಂಡಿತ ಸಂತೋಷ ಕುಲಕರ್ಣಿಯವರ ಮಾರ್ಗದರ್ಶನದಲ್ಲಿ, 3 ರಿಂದ 63 ವಯಸ್ಸಿನ ಸುಮಾರು 35 ವಿದ್ಯಾರ್ಥಿಗಳು ಕಲಿತಿದ್ದು, ಕುಲಕರ್ಣಿಯವರು ಹಾಗೂ ವಿದ್ಯಾರ್ಥಿಗಳು ವೇದಿಕೆಯಲ್ಲಿ ತಬಲಾ ವಾದನ ಮಾಡಿದರು. ಹಿಂದೂಸ್ಥಾನಿ ವೋಕಲ್‌ ಶಿಕ್ಷಕ ಪ್ರಸಾದ್‌ ಪೂಜಾರ್‌ ಸೇರಿದಂತೆ ಗಾಯಕರೊಂದಿಗೆ ಈ ಕಾರ್ಯಕ್ರಮ ನೆರವೇರಿತು. ಭಾರತೀಯ ಕಾಲೇಜುಗಳಲ್ಲಿ ಓದುತ್ತಿರುವ ಸುಮಾರು 3 ವಿದ್ಯಾರ್ಥಿಗಳು ಕೇವಲ TAAL YATRA ಕ್ಕಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದು SDAಯ ಒಂದು ಪ್ರಸಿದ್ಧ ಸಾಂಸ್ಕೃತಿಕ ಕಾರ್ಯಕ್ರಮವಾಗಿದೆ.

ಸಾಮೂಹಿಕ ಮುಖಂಡರು, ಕರ್ನಾಟಕ ಸಂಘ ಕತಾರ್‌ನ ಪ್ರಸ್ತುತ ಅಧ್ಯಕ್ಷ ರವಿ ಶೆಟ್ಟಿ ಮತ್ತು ಮಾಜಿ ಅಧ್ಯಕ್ಷ ಅರುಣ್‌ ಕುಮಾರ್‌, ಐಸಿಸಿ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಗಿಲು ಮತ್ತು ಮಾಜಿ ಅಧ್ಯಕ್ಷೆ ಮಿಲಾನ್‌ ಅರುಣ್‌, ಬಿಲ್ಲವಾಸ್‌ ಕತಾರ್‌ಅಧ್ಯಕ್ಷ ಸಂದೀಪ್‌ ಸಾಲಿಯಾನ್‌, ಮಹಾರಾಷ್ಟ್ರ ಮಂಡಲ್‌ ಅಧ್ಯಕ್ಷ ರಾಕೇಶ್‌ ವಾಘ, ಶಾಲೆಗಳ ಮುಖ್ಯಸ್ಥರು, ತುರ್ಕಿಯ ಸಂಸ್ಕೃತಿ ಕೇಂದ್ರದ ಪ್ರತಿನಿಧಿಗಳು ಮತ್ತು ಕಾರ್ಪೊರೇಟ್‌ ಮುಖಂಡರು ಉಪಸ್ಥಿತರಿದ್ದರು. ಹೋಸ್ಟ್‌ ಮಿಸಸ್‌ ಸುಷ್ಮಾ ಹರೀಶ್‌, ಮ್ಯಾನೇಜಿಂಗ್‌ ಡೈರೆಕ್ಟರ್‌ ಬಾಬುರಾಜನ್‌ ಅವರನ್ನು ಹಿಂದೂಸ್ಥಾನಿ ಸಂಗೀತದ ಕೇಂದ್ರದಲ್ಲಿ ಅವರ ಬೆಂಬಲ ಮತ್ತು ಉತ್ತೇಜನಕ್ಕಾಗಿ ವಿಶೇಷವಾಗಿ ಶ್ಲಾಘಿಸಿದರು.

ಟಾಪ್ ನ್ಯೂಸ್

Yedamangala: ಶಾಲೆಯ ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು

Yedamangala: ಶಾಲೆಯ ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Hunsur ಆಕಸ್ಮಿಕ ಬೆಂಕಿಗೆ ಹೊತ್ತಿ ತಂಬಾಕು ಭಸ್ಮ: ಬ್ಯಾರನ್ ಗೂ ಹಾನಿ; ಲಕ್ಷಾಂತರ ರೂ. ನಷ್ಟ

Hunsur ಆಕಸ್ಮಿಕ ಬೆಂಕಿಗೆ ಹೊತ್ತಿ ತಂಬಾಕು ಭಸ್ಮ: ಬ್ಯಾರನ್ ಗೂ ಹಾನಿ; ಲಕ್ಷಾಂತರ ರೂ. ನಷ್ಟ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Heavy Rain: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ‌ ಘೋಷಣೆ

Heavy Rain: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ‌ ಘೋಷಣೆ

Thirthahalli ನಿರಂತರ ಮಳೆಯ ಆರ್ಭಟ : ಕುಸಿದು ಬಿದ್ದ ಮನೆಯ ಗೋಡೆ

Thirthahalli ನಿರಂತರ ಮಳೆಯ ಆರ್ಭಟ: ಕುಸಿದು ಬಿದ್ದ ಮನೆಯ ಗೋಡೆ

Rain-Karnataka

Rain Alert: ಕರಾವಳಿ ಜಿಲ್ಲೆಗಳಲ್ಲಿ ಜು.25ರವರೆಗೂ ವ್ಯಾಪಕ ಮಳೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

kKadaba: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆKadaba: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Kadaba: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Mulleria ನವಜಾತ ಶಿಶು ಪತ್ತೆ: ತಾಯಿಯ ಬಂಧನ

Mulleria ನವಜಾತ ಶಿಶು ಪತ್ತೆ: ತಾಯಿಯ ಬಂಧನ

Yedamangala: ಶಾಲೆಯ ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು

Yedamangala: ಶಾಲೆಯ ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.