Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ


Team Udayavani, Mar 23, 2024, 11:17 AM IST

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

ಅಬುಧಾಬಿ:ಸಂಯುಕ್ತ ಅರಬ್‌ ಸಂಸ್ಥಾನದ ವಿವಿಧ ಭಾಗಗಳಲ್ಲಿರುವ ಕನ್ನಡಿಗರು ತಮ್ಮ ಕುಟುಂಬ ಸದಸ್ಯರೊಂದಿಗೆ ಮಾ. 3ರಂದು ದುಬೈ ಮತ್ತು ಶಾರ್ಜಾದಿಂದ ಅರಬ್‌ ಸಂಸ್ಥಾನದ ಉತ್ತರ ಭಾಗವಾದ ಫುಜೇರ ಕಡೆ ಒಂದು ದಿನದ ಬಸ್‌ ಪ್ರವಾಸವನ್ನು ಕೈಗೊಂಡಿತ್ತು. ದಾರಿಯುದ್ದಕ್ಕೂ ಕಲ್ಲಿನ ಬೆಟ್ಟಗಳು ಮತ್ತು ಇತರ ಪ್ರವಾಸಿ ತಾಣಗಳನ್ನು ಸಂದರ್ಶಿಸಿದರು, ಫುಜೆರಾ ಬೀಚ್‌ ಬಳಿ ಇರುವ ಪಾರ್ಕ್‌ನಲ್ಲಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ವಿಶ್ವ ಮಹಿಳಾ ದಿನಾಚರಣೆಯನ್ನು ಬಸ್‌ ಪ್ರವಾಸದಲ್ಲಿ ಆಗಮಿಸಿದ್ದ ಕನ್ನಡತಿಯರು ಕೇಕ್‌ ಕತ್ತರಿಸುವ ಮೂಲಕ ಸರಳವಾಗಿ ಆಚರಿಸಿದರು. ಪ್ರವಾಸವನ್ನು ಹೆಮ್ಮೆಯ ದುಬೈ ಕನ್ನಡ ಸಂಘ ಕಳೆದ ನಾಲ್ಕು ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿದ್ದು ಪ್ರವಾಸದ ವೇಳೆ ಹೆಮ್ಮೆಯ ದುಬೈ ಕನ್ನಡ ಸಂಘದ ಅಧ್ಯಕ್ಷರಾದ ಹಾದಿಯ ಮಂಡ್ಯ, ಮಾಜಿ ಅಧ್ಯಕ್ಷರಾದ ಮಮತಾ ಮೈಸೂರು, ಸಮಿತಿ ಸದಸ್ಯರುಗಳಾದ ರಫೀಕಲಿ ಕೊಡಗು, ಅಕ್ರಮ್‌ ಕೊಡಗು, ಮೊಹೀನ್‌ ಹುಬ್ಬಳ್ಳಿ, ಪ್ರತಾಪ್‌ ಮಡಿಕೇರಿ, ನಝೀರ್‌ ಮಂಡ್ಯ ಮುಂತಾದವರು ಇದ್ದರು.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.