Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Team Udayavani, Mar 23, 2024, 10:42 AM IST
ದುಬೈ: ಇಲ್ಲಿ ಮಾ.2ರಂದು ಕಾಲ್ಟನ್ ಹೊಟೇಲ್ ಸಭಾಂಗಣದಲ್ಲಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿ ನೆಲಸಿರುವ ಕನ್ನಡಿಗ ಸೋಶಿಯಲ್ ಮೀಡಿಯಾ ಇನ್ಫ್ಲುಯನ್ಸ್ರ್ ಅವಾರ್ಡ್ ಕಾರ್ಯಕ್ರಮ ನಡೆಯಿತು. ರಾಯಲ್ ವಿಂಕೋ ಇವೆಂಟ್ಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ರೀತಿಯಲ್ಲಿ ಪ್ರತಿಭೆಯನ್ನು ಪ್ರದರ್ಶಿಸುತ್ತಿರುವ ಅನೇಕ ಕನ್ನಡಿಗ ಸೋಶಿಯಲ್ ಮೀಡಿಯಾ ಇನ್ಫ್ಲುಯನ್ಸ್ರ್ ಬಂದು ಪ್ರಶಸ್ತಿ ಸ್ವೀಕರಿಸಿದರು.
ದುಬೈ ಉದ್ಯಮಿ ಔಸಾಫ್ ಕನ್ನಡಿಗ ಮತ್ತು ದುಬೈ ಅನಿವಾಸಿ ಕನ್ನಡಿಗರ ಪ್ರಮುಖರಾದ ಫಿರೋಜ್ ಅವರು ಬಹಳ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿದ್ದರು. ಈ ಕಾರ್ಯಕ್ರಮಕ್ಕೆ ಯುಎಇ ದೇಶದಲ್ಲಿರುವ ಅನೇಕ ಸಾಮಾಜಿಕ ವ್ಯಾವಹಾರಿಕ ಪ್ರಮುಖರು ಆಗಮಿಸಿದ್ದರು.
* ರಫೀಕಲಿ ದುಬೈ ಕನ್ನಡಿಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ