Desi Swara :ಬ್ರಿಟನ್‌-ಕರ್ನಾಟಕದ ಜಾನಪದ ಕಲೆಗಳ ಅನಾವರಣ

ಬ್ರಿಟಿಷ್‌ ಸಂಸತ್ತಿನಲ್ಲಿ ಮೆರೆದ ಕೈಮಗ್ಗ ಕೌಶಲ

Team Udayavani, Dec 9, 2023, 1:35 PM IST

Desi Swara :ಬ್ರಿಟನ್‌-ಕರ್ನಾಟಕದ ಜಾನಪದ ಕಲೆಗಳ ಅನಾವರಣ

ಬ್ರಿಟನ್‌:ವಿಶ್ವ ಪರಂಪರೆಯ ಸಪ್ತಾಹದ ಸಂದರ್ಭದಲ್ಲಿ, ಬ್ರಿಟಿಷ್‌ ಸಂಸತ್ತಿನ ಹೌಸ್‌ ಆಫ್ ಲಾರ್ಡ್ಸ್‌ನಲ್ಲಿ ಆಸಕ್ತಿದಾಯಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಭಾರತದ ವಿವಿಧ ಪ್ರದೇಶಗಳ ಕೈಮಗ್ಗಗಳು ಗಮನ ಸೆಳೆದವು. ಹಸ್ತ ಶಿಲ್ಪಮ್‌ ಎಂಬ ಕಾರ್ಯಕ್ರಮವನ್ನು ಸಂಸ್ಕೃತ ಸೆಂಟರ್‌ ಫಾರ್‌ ಕಲ್ಚರಲ್‌ ಎಕ್ಸಲೆನ್ಸ್‌, ಯುಕೆ ಮೂಲದ ಕಲಾ ಚಾರಿಟಿ ಆಯೋಜಿಸಿದೆ ಮತ್ತು ಯುಕೆ ಮಾಜಿ ಇಂಧನ ಮತ್ತು ಹವಾಮಾನ ಬದಲಾವಣೆಯ ಸಚಿವ ಮತ್ತು ಪ್ರಸ್ತುತ ರೋಹ್ಯಾಂಪ್ಟನ್‌ ವಿಶ್ವವಿದ್ಯಾನಿಲಯದ ಕುಲಪತಿ ಬ್ಯಾರನೆಸ್‌ ವರ್ಮಾ ಅವರು ಆಯೋಜಿಸಿದ್ದರು.

ಕಾರ್ಯಕ್ರಮವನ್ನು ಪ್ರಾರಂಭಿಸಿ ಹಾಗೂ ಸಭೆಯನ್ನು ಉದ್ದೇಶಿಸಿ ಮಾತನಾಡಿಸ ಬ್ಯಾರನೆಸ್‌ ವರ್ಮಾ, ಸಂಪ್ರದಾಯಗಳು ಮತ್ತು ಪರಂಪರೆಯನ್ನು ಸಂರಕ್ಷಿಸುವ ಪ್ರಾಮುಖ್ಯವನ್ನು ಒತ್ತಿಹೇಳಿದರು ಮತ್ತು ಖೀ.ಓ ಮತ್ತು ಅದರಾಚೆಗಿನ ಅದರ ಮುಂದುವರಿದ ಪ್ರಯತ್ನಗಳು ಮತ್ತು ಸಾಂಸ್ಕೃತಿಕ ಉಪಕ್ರಮಗಳಿಗಾಗಿ ಸಂಸ್ಕೃತಿ ಸೆಂಟರ್‌ ಅನ್ನು ಶ್ಲಾಘಿಸಿದರು.

ಇಳಕಲ್‌ ಮತ್ತು ಮೊಳಕಮೂರು ಕೈಮಗ್ಗದ ಪ್ರಸ್ತುತಿ ರಾಧಿಕಾ ಜೋಶಿ ಅವರಿಂದ, ಸಂಕಲನ ಮತ್ತು ಮಧುಶ್ರೀ ಮೂರ್ತಿ ಅವರು ಸುಗ್ಗಿ ನೃತ್ಯದ ಮೂಲಕ ಕರ್ನಾಟಕದ ಜಾನಪದ ಕಲೆಯನ್ನು ಪ್ರಸ್ತುತ ಪಡಿಸಿದರು. ಮತ್ತೂಬ್ಬ ಕನ್ನಡತಿ ಹರ್ಷಾ ರಾಣಿ ಒಡಿಶಾದ ಸಂತಾಲಿಯನ್ನು ಪ್ರಸ್ತುತ ಪಡಿಸಿದರು. ಇತರ ಸಾಂಪ್ರದಾಯಿಕ ಮತ್ತು ಜಾನಪದ ನೃತ್ಯಗಳು ಸಂಸ್ಕೃತಿಗಳ ಮಿಶ್ರಣದ ನಿಜವಾದ ಪ್ರದರ್ಶನವಾಗಿ ಮೂಡಿಬಂತು.

ರಾಜಸ್ಥಾನ, ಸಿಂಧ್‌, ಪಶ್ಚಿಮ ಬಂಗಾಲ, ಅರುಣಾಚಲ ಪ್ರದೇಶ, ಕೇರಳ ಮತ್ತು ಒಡಿಶಾದ ಕೈಮಗ್ಗ ಮತ್ತು ನೇಯ್ಗೆ ಸಂಪ್ರದಾಯಗಳನ್ನು ಪುಷ್ಟೀಕರಿಸುವ ಪ್ರಸ್ತುತಿಗಳನ್ನು ನೀಡಲಾಯಿತು. ಸಿಂಧಿಗಳ ಅಜ್ರಕ್‌ ಸಂಪ್ರದಾಯದ ಕುರಿತು ಡಾ ಲಖು ಲುಹಾನ ಅವರ ಪ್ರಸ್ತುತಿ ಗಣನೀಯವಾಗಿ ಗಮನ ಸೆಳೆಯಿತು.

ಈ ಕಾರ್ಯಕ್ರಮವು ತನ್ನ ಶ್ರೀಮಂತ ಮತ್ತು ಅರ್ಥಪೂರ್ಣ ವಿಷಯಕ್ಕಾಗಿ ಹೊಗಳಿಕೆಗೆ ಪಾತ್ರವಾಯಿತು ಹಾಗೂ ಅಸಾಧಾರಣ ಪ್ರತಿಕ್ರಿಯೆಯನ್ನು ಪಡೆಯಿತು. ಇದು ಬ್ರಿಟಿಷ್‌ ಸಂಸತ್ತಿನಲ್ಲಿ ಈ ರೀತಿಯ ಮೊದಲನೆಯದು. ಸಂಸ್ಕೃತಿ ಕೇಂದ್ರದ ಸಂಸ್ಥಾಪಕ, ಟ್ರಸ್ಟಿ ರಾಗಸುಧಾ ವಿಂಜಮುರಿ ಧನ್ಯವಾದ ಅರ್ಪಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.