Desi Swara: ಡಲ್ಲಾಸ್‌ ನಗರದಲ್ಲಿ ಸುಧನ್ವಾರ್ಜುನ ಪ್ರಸಂಗ

Team Udayavani, Jun 1, 2024, 1:00 PM IST

Desi Swara: ಡಲ್ಲಾಸ್‌ ನಗರದಲ್ಲಿ ಸುಧನ್ವಾರ್ಜುನ ಪ್ರಸಂಗ

ಉತ್ತರ ಟೆಕ್ಸಾಸ್‌:ಇಲ್ಲಿನ ಮಲ್ಲಿಗೆ ಕನ್ನಡ ಸಂಘವು ಎ. 20ರಂದು ಯುಗಾದಿಯ ಪ್ರಯುಕ್ತ “ಯುಗಾದಿ ಸಂಭ್ರಮ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿತ್ತು. ಸಾಂಪ್ರದಾಯಿಕ ಆಹಾರ, ವೇಷ ಭೂಷಣ ಮತ್ತು ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರಿಗೆ ಮನರಂಜನೆ ನೀಡಿದವು.

DFW ಯಕ್ಷಗಾನ ಹವ್ಯಾಸಿಗಳು ಸುಧನ್ವಾರ್ಜುನ ಎಂಬ ಮಹಾಭಾರತದ ಯಕ್ಷಗಾನವನ್ನು ಪ್ರದರ್ಶಿಸಿದರು. ಈ ಪ್ರಸಂಗದಲ್ಲಿ ಅರ್ಜುನನಾಗಿ ನಾಗರಾಜ್‌ ಉಪಾಧ್ಯ, ಸುಧನ್ವನಾಗಿ ಗಗನ ಬದ್ರಿನಾಥ್‌, ಪ್ರಭಾವತಿಯಾಗಿ ಪ್ರತೀಕ್ಷಾ ರಾವ್‌ ಮತ್ತು ಕೃಷ್ಣನಾಗಿ ಸುಬ್ರಹ್ಮಣ್ಯ ಶಾನಭಾಗ್‌ ಪಾತ್ರ ನಿರ್ವಹಿಸಿದರು.

ಅನಘ ಪ್ರಸಾದ್‌ ಗಣಪತಿ ಸ್ತುತಿಯನ್ನು ನಾಟ್ಯ ರೂಪದಲ್ಲಿ ಪ್ರದರ್ಶಿಸಿದರು. ಹಿಮ್ಮೇಳದಲ್ಲಿ ಹರಿಪ್ರಸಾದ್‌ ಕುಂಭಾಶಿ ಮತ್ತು ಅಭಿರಾಮ್‌ ಉಪಾಧ್ಯ ಸಹಾಯ ಮಾಡಿದರು. ರೂಪಾ ಉಪಾಧ್ಯ ಮತ್ತು ಚಂದ್ರಿಕಾ ಪಡುಬಿದ್ರಿ ಮೇಕ್‌ಅಪ್‌ ಮಾಡಿದರು. ಪ್ರಶಾಂತ್‌ ಹೊಳ್ಳ ಅವರು ಯಕ್ಷಗಾನ ವೇಷ ಭೂಷಣಕ್ಕೆ ಸಹಕರಿಸಿದರು.

ಭಾರತದ ನಮ್ಮ ಈ ಯಕ್ಷಗಾನ ಕಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕೆಂಬ ಏಕೈಕ ಉದ್ದೇಶ ಹೊಂದಿರುವ ನಮ್ಮ ಈ ಡಿಎಫ್ ಡಬ್ಲ್ಯು ಯಕ್ಷಗಾನ ಹವ್ಯಾಸಿ ತಂಡವು ಅಮೆರಿಕದ ಡಲ್ಲಾಸ್‌ ನಗರದಲ್ಲಿ ಕಳೆದ 5 ವರ್ಷಗಳಿಂದ ಹತ್ತು ಹಲವಾರು ಕಡೆ 15ಕ್ಕೂ ಹೆಚ್ಚು ಯಕ್ಷಗಾನ ಕಾರ್ಯಕ್ರಮಗಳನ್ನು ಬಹು ಯಶಸ್ವಿಯಾಗಿ ಪ್ರದರ್ಶಿಸಿ ಪ್ರಶಂಸೆಗೆ ಪಾತ್ರವಾಗಿದೆ.

ಡಿಎಫ್ ಡಬ್ಲ್ಯು ಯಕ್ಷಗಾನ ಹವ್ಯಾಸಿಯ ಯೂಟ್ಯೂಬ್‌ ಚಾನೆಲ್‌ನಲ್ಲಿ (https://www.youtube.com/c/DFWYakshaganaHavyasis) ತಮ್ಮ ಕೆಲವು ಪ್ರಸಂಗಗಳನ್ನು ವೀಕ್ಷಿಸಬಹುದಾಗಿದೆ.

ಟಾಪ್ ನ್ಯೂಸ್

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

Mango fair; ಕೊಲ್ಲಿ ರಾಷ್ಟ್ರದಲ್ಲಿ ಹಣ್ಣಿನ ರಾಜನ ಹಿರಿಮೆ

ಮುಂಡಗೋಡ- ಶಾಸಕರ ಮಾದರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಆತಂಕ

ಮುಂಡಗೋಡ- ಶಾಸಕರ ಮಾದರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಆತಂಕ

Hawaiian Islands; ಅಸಾಧಾರಣ ಹವಾ “ಹವಾಯಿ’ ಐಲ್ಯಾಂಡ್‌

Hawaiian Islands; ಅಸಾಧಾರಣ ಹವಾ “ಹವಾಯಿ’ ಐಲ್ಯಾಂಡ್‌

Desi Swara: ಕರ್ನಾಟಕ ಸಂಘ ದುಬೈ-ಜನಮನ ಸೆಳೆದ ಆಕರ್ಷಕ ಡ್ಯಾನ್ಸ್‌ ಕಪ್‌ ಸ್ಪರ್ಧೆ

Desi Swara: ಕರ್ನಾಟಕ ಸಂಘ ದುಬೈ-ಜನಮನ ಸೆಳೆದ ಆಕರ್ಷಕ ಡ್ಯಾನ್ಸ್‌ ಕಪ್‌ ಸ್ಪರ್ಧೆ

Desi Swara: ಸ್ಥಾನಿಕ ಸಮಾಜ ನಾರ್ಥ್ ಅಮೆರಿಕ- ಶ್ರೀ ಶಂಕರಾಚಾರ್ಯರ ಜಯಂತಿ

Desi Swara: ಸ್ಥಾನಿಕ ಸಮಾಜ ನಾರ್ಥ್ ಅಮೆರಿಕ- ಶ್ರೀ ಶಂಕರಾಚಾರ್ಯರ ಜಯಂತಿ

MUST WATCH

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

ಹೊಸ ಸೇರ್ಪಡೆ

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

1-asdsadas

Government ಭೂಮಿ ಮಣ್ಣು ವ್ಯಾಪಾರಕ್ಕೆ ಅವಕಾಶವಿಲ್ಲ; ಬೇಳೂರು ಎಚ್ಚರಿಕೆ

4

ಬಂಟ್ವಾಳ ಸರಕಾರಿ ಆಸ್ಪತ್ರೆ ಬಳಿಯಿಂದ ಬೈಕ್‌ ಕಳವು

court

Illegal mining case; ಬಿಜೆಪಿ ಮುಖಂಡರಾದ ಶಶಿರಾಜ್ ಶೆಟ್ಟಿ, ಪ್ರಮೋದ್ ಗೆ ಜಾಮೀನು

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.