Desi Swara: ಭಾರತೀಯ ರಾಯಭಾರ ಕಚೇರಿಯಡಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಹಯ್ಯ ಏಷ್ಯಾ ಉತ್ಸವ 

Team Udayavani, Feb 17, 2024, 11:18 AM IST

Desi Swara: ಭಾರತೀಯ ರಾಯಭಾರ ಕಚೇರಿಯಡಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಕತಾರ್‌: ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರ ಮತ್ತು ಅದರ ಸಂಬಂಧಿತ ಸಂಸ್ಥೆಗಳು ಲುಸೈಲ್‌ ಬೌಲೆವಾರ್ಡ್‌ನಲ್ಲಿ ನಡೆಯುತ್ತಿರುವ “ಹಯ್ಯ ಏಷ್ಯಾ ಉತ್ಸವ’ದ ಭಾಗವಾಗಿ ವಿವಿಧ ಪ್ರದರ್ಶನಗಳನ್ನು ಪ್ರದರ್ಶಿಸುತ್ತಿವೆ.

ಇಂಡಿಯನ್‌ ಕಲ್ಚರಲ್‌ ಸೆಂಟರ್‌ (ಐಇಇ) ಕಾಲ ಚಕ್ರಮ… (ಕೇರಳ ರಿದಮ್ಸ್‌ , ಫೆಸ್ಟಿವಲ್) ಅನ್ನು ಆಯೋಜಿಸಿದೆ. ಸಾಂಸ್ಕೃತಿಕ ಸಂಭ್ರಮವು ಭರತನಾಟ್ಯ, ಕಥಕ್ಕಳಿ, ಮೋಹಿನಿಯಾಟ್ಟಂ, ಕೇರಳನಾದನಂ, ಕೈಕೊಟ್ಟಿಕಳಿ ಮತ್ತು 11ನೇ ಶತಮಾನದ ಪ್ರಾಚೀನ ಸಮರ ಕಲೆಯಾದ ಕಲರಿಪ್ಪಾಯಟ್ಟುಗಳಲ್ಲಿ ಮೋಡಿಮಾಡುವ ಪ್ರದರ್ಶನಗಳನ್ನು ಪ್ರದರ್ಶಿಸಿತು. ವಿವಿಧ ದೇಶಗಳ ಸಾವಿರಾರು ಪ್ರೇಕ್ಷಕರು ಇದನ್ನು ವೀಕ್ಷಿಸಿದರು. ‌

ಈ ಸಂದರ್ಭದಲ್ಲಿ ಐಸಿಸಿ ಅಧ್ಯಕ್ಷ ಎ.ಪಿ.ಮಣಿಕಂಠನ್‌, ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಟಾಗಿಲು, ಪ್ರಧಾನ ಕಾರ್ಯದರ್ಶಿ ಮೋಹನ್‌ ಕುಮಾರ್‌, ಐಸಿಸಿ ವ್ಯವಸ್ಥಾಪಕ ಸಮಿತಿಯ ಸದಸ್ಯರು, ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು. ಪ್ರದರ್ಶನಗಳನ್ನು ಎರ್ನಾಕುಲಂ ಜಿಲ್ಲಾ ಸಾಮಾಜಿಕ ಸಂಘಟನೆಯ ವ್ಯವಸ್ಥಾಪಕ ಸಮಿತಿಯು ಸಂಯೋಜಿಸಿತು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.