• ಇಂದಿರಾ ಗಾಜಿನಮನೆ ಆವರಣದಲ್ಲಿ ನೆರೆ ಛಾಯೆ

  ಹುಬ್ಬಳ್ಳಿ: ಒಂದು ಉತ್ತಮ ಛಾಯಾಚಿತ್ರಕ್ಕೆ ಸಮರ್ಪಕವಾದ ಸಂದೇಶ ನೀಡುವ ತಲೆಬರಹ ಕೊಟ್ಟರೆ ಸಾಕು, ಅದು ನಾಲ್ಕೈದು ಪುಟಗಳಷ್ಟು ವಿವರ ಹೇಳುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯ ಪತ್ರಿಕಾ ಛಾಯಾಗ್ರಾಹಕರು ಇಲ್ಲಿನ ಮಹಾತ್ಮಾ ಗಾಂಧಿ ಉದ್ಯಾನವನದ…

 • ಅಕ್ರಮ ಬಿಪಿಎಲ್‌ ಕಾರ್ಡ್‌ದಾರರ ವಿರುದ್ಧ ಕ್ರಿಮಿನಲ್‌ ಕೇಸ್‌ ಎಚ್ಚರಿಕೆ

  ಧಾರವಾಡ: ಬಿಪಿಎಲ್‌ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅಂತವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹೂಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಎಚ್ಚರಿಕೆ ನೀಡಿದೆ. ಸರ್ಕಾರಕ್ಕೆ ತಪ್ಪು ಮಾಹಿತಿ…

 • ಜಿಲ್ಲೆಗೆ ಬೃಹತ್‌ ಉದ್ಯಮ ತರಲು ಯತ್ನ

  ಹುಬ್ಬಳ್ಳಿ: ಜಿಲ್ಲೆಗೆ ದೊಡ್ಡ ಉದ್ಯಮಗಳನ್ನು ತರುವ ದಿಸೆಯಲ್ಲಿ ಪ್ರಯತ್ನ ನಡೆದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಹಾಗೂ…

 • ಕ್ಲಾಸಲ್ಲೇ ನಿದ್ದೆ ಬರ್ತಿದ್ಯಾ? ವೇಕ್‌ ಅಪ್‌ ಗ್ಲಾಸ್‌ ಇದೆಯಲ್ಲ!

  ಹುಬ್ಬಳ್ಳಿ: ರಾತ್ರಿಯೆಲ್ಲ ದಣಿವರಿದು ಸುಸ್ತಾಗಿದ್ದರಿಂದ ಕ್ಲಾಸಿನಲ್ಲಿ ಹಗಲು ಹೊತ್ತಿನಲ್ಲೇ ನಿದ್ರೆಗೆ ಜಾರಿ ಪಾಠ ಕೇಳಲು ಆಗುತ್ತಿಲ್ಲವೆ? ಕಚೇರಿಯಲ್ಲಿ ನಿದ್ರೆಗೆ ಜಾರಿದ್ದರಿಂದ ಕೆಲಸ ಮಾಡಲು ಆಗುತ್ತಿಲ್ಲವೆ? ಇದಕ್ಕೊಂದು ಪರಿಹಾರವನ್ನು ಬಿವಿಬಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಕಂಡುಕೊಂಡಿದ್ದಾರೆ. ಕ್ಲಾಸ್‌ ಹಾಗೂ ಕಚೇರಿಯಲ್ಲಿ ಹಗಲು…

 • ಅಂಬೇಡ್ಕರ್ ಗೆ ಮೊದಲು ಭಾರತರತ್ನ ನೀಡದೆ ರಾಜೀವ್ ಗಾಂಧಿಗೆ ನೀಡಿದ್ಯಾಕೆ: ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ:  ಸಿದ್ಧರಾಮಯ್ಯನವರು ವೀರಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್ ಗೆ ಮೊದಲೇ ಭಾರತರತ್ನ ಕೊಡಿ ಅಂತಾ ಕೇಳಬೇಕಿತ್ತು. ಅಂಬೇಡ್ಕರ್ ಅವರಿಗೆ ಮೊದಲು ಭಾರತರತ್ನ ನೀಡದೇ ರಾಜೀವ್ ಗಾಂಧಿಯವರಿಗೆ ಕೊಡಲಾಯಿತು ಅವರ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ…

 • ಕ್ರೀಡಾ ಸಾಧಕನಿಗೆ ಬೇಕಿದೆ ಆರ್ಥಿಕ ನೆರವು

  ಧಾರವಾಡ: ಈತ ಅಪ್ಪಟ ದೇಶಿ ಪ್ರತಿಭೆ. ಟಾಟಾ ಮಾರ್ಕೋಪೋಲೋ ಕಂಪನಿಯಲ್ಲಿ ಕೆಲಸ ಮಾಡುವ ಕಾರ್ಮಿಕ. ಸಾಧನೆಯೋ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಿ ನಿಂತಿದೆ. ಆದರೆ, ಸಾಧನೆಗೆ ಇದೀಗ ಆರ್ಥಿಕ ಸಂಕಷ್ಟ ಅಡ್ಡವಾಗಿದೆ. ದುಬೈ ಹಾಗೂ ಮಲೇಷ್ಯಾದಲ್ಲಿ ನಡೆಯಲಿರುವ ಮ್ಯಾರಥಾನ್‌ ಸ್ಪರ್ಧೆಯಲ್ಲಿ…

 • ನವೋದ್ಯಮಿಗಳಿಗೆ ಮೆಗಾ ಉತ್ಸವ ವೇದಿಕೆ

  ಹುಬ್ಬಳ್ಳಿ: ಒಂದೇ ಸೂರಿನಡಿ ಬಟ್ಟೆ, ಯಂತ್ರಗಳು, ಬೆಳ್ಳಿ ಸಾಮಗ್ರಿಗಳು, ಸಿಹಿ ತಿನಿಸುಗಳು ಬೇಕೆ? ಹಾಗಿದ್ದಲ್ಲಿ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಭವನಕ್ಕೆ ಬನ್ನಿ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ದೇಶಪಾಂಡೆ ಫೌಂಡೇಶನ್‌ ಆಶ್ರಯದಲ್ಲಿ…

 • ಅಂದು ಸೋನಿಯಾ, ಇಂದು ಬಿಎಸ್‌ ವೈ

  ಹುಬ್ಬಳ್ಳಿ: ಮಹದಾಯಿಯಿಂದ ಹನಿ ನೀರನ್ನು ಕರ್ನಾಟಕಕ್ಕೆ ನೀಡುವುದಿಲ್ಲವೆಂದು ಈ ಹಿಂದೆ ಗೋವಾದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿಕೆ ನೀಡಿದ್ದಾಗ, ರಾಜ್ಯಬಿಜೆಪಿ ನಾಯಕರು ಮುಗಿಬಿದ್ದು ಆಕ್ರೋಶ ವ್ಯಕ್ತಪಡಿಸಿದ್ದರು.  ಇದೀಗ ಮಹಾರಾಷ್ಟ್ರ ಚುನಾವಣೆ ವೇಳೆ, ಅದೇ ಬಿಜೆಪಿ ನಾಯಕರು ಸಾಧಕ-ಬಾಧಕ,…

 • ಜನವಿರೋಧಿ ವ್ಯವಸ್ಥೆ ಬದಲಾವಣೆಗೆ ಐಕ್ಯ ಹೋರಾಟ ಅವಶ್ಯ

  ಹುಬ್ಬಳ್ಳಿ: ಬಂಡವಾಳಶಾಹಿ ಶೋಷಕರ ವ್ಯವಸ್ಥೆಯನ್ನು ಪ್ರಜಾಪ್ರಭುತ್ವದ ಮುಖವಾಡದೊಳಗೆ ಹುದುಗಿರಿಸಲಾಗಿದೆ. ದುಡಿಯುವ ಜನರನ್ನು ಚುನಾವಣೆಗಳೆಂಬ ಭ್ರಮಾಲೋಕದಲ್ಲಿ ಮುಳುಗಿಸಲಾಗಿದ್ದು, ಇದರ ಬದಲಾವಣೆಗೆ ಐಕ್ಯ ಹೋರಾಟದ ಅಗತ್ಯವಿದೆ ಎಂದು ಹಿರಿಯ ಕಾರ್ಮಿಕ ಮುಖಂಡ ಡಾ| ಕೆ.ಎಸ್‌. ಶರ್ಮಾ ಹೇಳಿದರು. ಆಲ್‌ ಇಂಡಿಯಾ ಡೆಮಾಕ್ರೆಟಿಕ್‌…

 • ಎಪಿಎಂಸಿ ಓಕೆ, ಸೌಕರ್ಯ ಕೊರತೆ ಯಾಕೆ?

  ಧಾರವಾಡ: ಇಲ್ಲಿಯ ಮುರುಘಾ ಮಠದ ಹಿಂಬದಿಯ ಹೊಸ ಎಪಿಎಂಸಿ ಪ್ರಾಂಗಣಕ್ಕೆ ಹೋಲ್‌ ಸೆಲ್‌ ಕಾಯಿಪಲ್ಲೆ ಮಾರುಕಟ್ಟೆ ಸ್ಥಳಾಂತರಗೊಂಡ ಬಳಿಕ ವ್ಯಾಪಾಸ್ಥರು, ರೈತರಷ್ಟೇ ಅಲ್ಲದೇ ಈ ಭಾಗದ ಗ್ರಾಹಕರೂ ಫುಲ್‌ ಖುಷಿಯಲ್ಲಿದ್ದಾರೆ. ಆದರೆ ಇಲ್ಲಿ ಪೂರ್ಣ ಪ್ರಮಾಣದಲ್ಲಿ ಇನ್ನೂ ಮೂಲಸೌಕರ್ಯಗಳು…

 • 5 ದಿನಕ್ಕೊಮ್ಮೆ ನೀರು ಏನಾಯ್ತು ವಾಗ್ದಾನ

  ಹುಬ್ಬಳ್ಳಿ: ಸಾಕಷ್ಟು ನೀರಿದೆ, ಪೂರೈಕೆ ಜಾಲವಿದೆ, ಸಿಬ್ಬಂದಿ ಇದೆ, ನೀರು ಪೂರೈಕೆ ಪ್ರತ್ಯೇಕ ಕೆಲಸಕ್ಕಾಗಿಯೇ ಜಲಮಂಡಳಿ ಇದೆ. ಇನ್ನು ಮುಂದೆ ಐದು ದಿನಕ್ಕೊಮ್ಮೆ ನೀರು ಪೂರೈಕೆ ಎಂಬ ವಾಗ್ಧಾನ ಮೊಳಗಿ ಒಂದೂವರೆ ತಿಂಗಳಾಗುತ್ತಿದೆ. ಆದರೂ ಎಂಟು ದಿನಕ್ಕೊಮ್ಮೆ ನೀರು…

 • ಡಾ.ಕಲಬುರ್ಗಿ ಹತ್ಯೆ ಪ್ರಕರಣ: ಆರೋಪಿಗಳು ಕೋರ್ಟ್ ಗೆ ಹಾಜರ್

  ಧಾರವಾಡ: ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಇಲ್ಲಿನ 3ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಎಸ್ಐಟಿ ಪೊಲೀಸರು ಗುರುವಾರ ಹಾಜರು ಪಡಿಸಿದರು. ಧಾರವಾಡದ ಕಲ್ಯಾಣ ನಗರದ ಅವರದೇ ನಿವಾಸದಲ್ಲಿ ಎಂ.ಎಂ. ಕಲಬುರ್ಗಿ ಅವರಿಗೆ…

 • ನೆರೆಯೊಂದಿಗೆ ಮಳೆಹಾನಿ ಪ್ರಸ್ತಾವನೆ ಸಲ್ಲಿಸಿ

  ಧಾರವಾಡ: ನೆರೆ ಹಾವಳಿಯ ಹಾನಿ ವರದಿ ಜೊತೆಗೆ ಜಿಲ್ಲೆಯಲ್ಲಿ ಮತ್ತೆ ಕಳೆದ ಒಂದು ವಾರದಲ್ಲಿ ಸುರಿದ ಮಳೆಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ, ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಪಂ ಅಧ್ಯಕ್ಷೆ, ಉಪಾಧ್ಯಕ್ಷ ಮತ್ತು ಸಿಇಒ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ…

 • ಸಿಎಂ ಬಿಎಸ್‌ವೈ ವಿರುದ್ಧ  ತನಿಖೆಗಾಗಿ ಸುಪ್ರೀಂಗೆ ಅರ್ಜಿ: ಹಿರೇಮಠ

  ಹುಬ್ಬಳ್ಳಿ: ಬೆಂಗಳೂರು ನಗರ ಜಿಲ್ಲೆಯ ಬೆನ್ನಿಗಾನಹಳ್ಳಿಯ ಗೋಮಾಳ ಭೂಮಿಯನ್ನು ಕಾನೂನು ಬಾಹಿರವಾಗಿ ಡಿ.ಕೆ. ಶಿವಕುಮಾರ್‌ ಖರೀದಿಸಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಕೈವಾಡ ಇರುವ ಕುರಿತು ಸಮರ್ಪಕ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ “ಸ್ಪೆಷಲ್‌ ಲೀವ್‌ ಪಿಟಿಷನ್‌’…

 • ಜಾನುವಾರು ಆರೋಗ್ಯಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿ: ಶಾಸಕ

  ಕಲಘಟಗಿ: ರೈತ ವರ್ಗದ ಬಾಳ ಸಂಗಾತಿ ಜಾನುವಾರುಗಳಲ್ಲಿ ಹರಡುವ ಕಾಲು ಬಾಯಿ ರೋಗ ನಿರ್ಮೂಲನೆ ಗುರಿ ಹೊಂದಿರುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಗೊಳಿಸಲು ಪಶುಪಾಲನಾ ಇಲಾಖೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಶಾಸಕ ಸಿ.ಎಂ….

 • ರಸ್ತೆ-ಫುಟ್‌ಪಾತ್‌ ಅತಿಕ್ರಮಿಸಿದ್ದ ಡಬ್ಬಾ ಅಂಗಡಿ-ಶೆಡ್‌ ತೆರವು

  ಹುಬ್ಬಳ್ಳಿ: ರಸ್ತೆ ಹಾಗೂ ಪಾದಚಾರಿ ಮಾರ್ಗ ಅತಿಕ್ರಮಣ ತೆರವಿಗೆ ಮಹಾನಗರ ಪಾಲಿಕೆ ಮುಂದಾಗಿದ್ದು, 8ನೇ ವಲಯ ಕಚೇರಿ ವ್ಯಾಪ್ತಿಯ ಪ್ರದೇಶಗಳಲ್ಲಿ ಮಂಗಳವಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು. ವಲಯ ವ್ಯಾಪ್ತಿಯ ಚಿಟಗುಪ್ಪಿ ಆಸ್ಪತ್ರೆ ಮುಂಭಾಗದಲ್ಲಿ ಎರಡು ಡಬ್ಟಾ ಅಂಗಡಿ,…

 • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಪ್ರತಿಭಟನೆ

  ಧಾರವಾಡ: ಎಲ್‌ಪಿಜಿ ಬಂಕ್‌ ಆರಂಭಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಆಟೋ ರಿಕ್ಷಾ ಚಾಲಕರ ಅಭಿವೃದ್ಧಿ ಸಂಘದಿಂದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಕಡಪಾ ಮೈದಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡು…

 • ವಕೀಲರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

  ಧಾರವಾಡ: ನ್ಯಾಯವಾದಿ ಯಲ್ಲಪ್ಪ ಬೆಳ್ಳಕ್ಕಿ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ ಹಾಗೂ ಅನುಚಿತವಾಗಿ ವರ್ತಿಸಿದ ಉಪನಗರ ಠಾಣೆ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡ ವಕೀಲರ ಸಂಘದಿಂದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು….

 • ನೀಲಿಜಿನ್‌ ರಸ್ತೆಗೆ ಮರು ನಾಮಕರಣ!

  ಹುಬ್ಬಳ್ಳಿ: ಹಾಳಾದ ರಸ್ತೆಗೆ “ಅನಾಥ ರಸ್ತೆ’ ಎಂದು ನಾಮಕರಣ ಮಾಡುವ ಮೂಲಕ ಹುಬ್ಬಳ್ಳಿ ಆಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸೋಮವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಮಹಾನಗರದ ಪ್ರಮುಖ ರಸ್ತೆಗಳು, ಪ್ರಮುಖ ವೃತ್ತಗಳು ಸಂಪೂರ್ಣವಾಗಿ ಹಾಳಾಗಿದ್ದು, ಕೂಡಲೇ…

 • ಎಸ್‌ಡಿಎಂ ಡಾಕ್ಟರ್‌ 700ನೇ ಸಂಚಿಕೆ

  ಧಾರವಾಡ: ವಾರದ ಪ್ರತಿ ಮಂಗಳವಾರ ಕೃಷಿರಂಗ ಕಾರ್ಯಕ್ರಮದಲ್ಲಿ ಪ್ರಸಾರ ಆಗುತ್ತಿರುವ ಎಸ್‌ಡಿಎಂ ಡಾಕ್ಟರ್‌ ಆರೋಗ್ಯ ಸಂವಾದ ಕಾರ್ಯಕ್ರಮದ 700ನೇ ಸಂಚಿಕೆಯ ಮಹೋತ್ಸವವನ್ನು ನಗರದ ಆಕಾಶವಾಣಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು. 700ನೇ ಸಂವಾದವನ್ನು ಸಾರ್ವಜನಿಕರೊಂದಿಗೆ ನಡೆಸಿಕೊಟ್ಟ ಎಸ್‌ಡಿಎಂ ವಿವಿ ಉಪಕುಲಪತಿ ಡಾ|…

ಹೊಸ ಸೇರ್ಪಡೆ