• ಗ್ರಾಹಕರಿಗೆ ಡಿಜಿಟಲ್‌ ಮೀಟರ್‌ ಬರೆ

  ಸಿಂದನೂರು: ತಾಲೂಕಿನಲ್ಲಿ ಡಿಜಿಟಲ್‌ ವಿದ್ಯುತ್‌ ಮೀಟರ್‌ ಅಳವಡಿಸಿದ್ದರಿಂದ ಬಡ ಗ್ರಾಹಕರಿಗೆ ಹೆಚ್ಚು ಬಿಲ್‌ ಬರುತ್ತಿದ್ದು, ಇದರಿಂದ ಅವರಿಗೆ ಹೊರೆ ಆಗುತ್ತಿದೆ. ಸರ್ಕಾರ ಬಡವರ ರಕ್ತ ಹೀರುತ್ತಿದೆ ಎಂದು ತಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು. ನಗರದ ತಾಲೂಕು…

 • ಯಲಗಲದಿನ್ನಿ ಸೌಕರ್ಯ ಒದಗಿಸಲು ಆಗ್ರಹ

  ಲಿಂಗಸುಗೂರು: ತಾಲೂಕಿನ ಯಲಗಲದಿನ್ನಿ ಗ್ರಾಮಕ್ಕೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಗ್ರಾಮಸ್ಥರು ಶಾಸಕ ಡಿ.ಎಸ್‌. ಹೂಲಗೇರಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಕಾಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲಗಲದಿನ್ನಿ ಗ್ರಾಮದಲ್ಲಿ ರಸ್ತೆಗಳು…

 • ನೀರಾವರಿ ಕಚೇರಿಗೆ ಬೀಗ

  ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯ 92ನೇ ಉಪವಿಭಾಗದ ಜಕ್ಕಲದಿನ್ನಿ, ಗಣದಿನ್ನಿ ಕೊನೆ ಭಾಗಕ್ಕೆ ನೀರು ತಲುಪದ ಹಿನ್ನಲೆಯಲ್ಲಿ ಆ ಭಾಗದ ರೈತರು ಇಲ್ಲಿನ ತುಂಗಭದ್ರಾ ನೀರಾವರಿ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಸಿರವಾರ ತಾಲೂಕಿನ…

 • ಯಾರು ಯಾರ ಮನೆಗೆ ಹೋದರೂ ಗೆಲ್ಲೋದು ಮಾತ್ರ ಕಾಂಗ್ರೆಸ್: ದಿನೇಶ್ ಗುಂಡೂರಾವ್

  ಚಿಕ್ಕಮಗಳೂರು: ಯಾರು ಯಾರ ಮನೆಗೆ ಭೇಟಿ ಕೊಟ್ರೂ, ಫಲಿತಾಂಶವನ್ನು ನೀವೇ ನೋಡಿ,  ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಬಹುಮತದಿಂದ ಗೆಲ್ಲುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ಧಾರೆ. ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಅವರ…

 • ಗಬ್ಬು ವಾಸನೆಯಲ್ಲಿಯೇ ಜನ ಜೀವನ ಸಾಗಾಟ

  ಚಡಚಣ: ಪಟ್ಟಣದ ಪ್ರಮುಖ ವಾರ್ಡ್ ಗಳಲ್ಲಿ ಬೆಳಗ್ಗೆ ಆಗುತ್ತಿದ್ದಂತೆ ಚರಂಡಿ ದರ್ಶನ. ಚರಂಡಿಯಲ್ಲಿ ಹಂದಿಗಳ ಹೊರಳಾಟ. ಸುತ್ತಮುತ್ತಲೂ ಸೊಳ್ಳೆ, ನೊಣಗಳದೇ ದರ್ಬಾರ, ಗಬ್ಬು ವಾಸನೆಯಲ್ಲಿಯೇ ಇಲ್ಲಿ ಜನ-ಜೀವನ. ಈ ದೃಶ್ಯ ಕಂಡು ಬರುವುದು ಪಟ್ಟಣದ ಹೃದಯ ಭಾಗದಲ್ಲಿರುವ ಬಜಾರ…

 • ಬ್ಯಾಂಕ್‌ ಲಾಕರ್‌ ಗೋಡೆ ಒಡೆದು ಕಳ್ಳತನ

  ನಾಲತವಾಡ: ಪಟ್ಟಣದ ಸಿಂಡಿಕೇಟ್‌ ಬ್ಯಾಂಕ್‌ ಲಾಕರ್‌ ಗೋಡೆ ಒಡೆದಿರುವ ಕಳ್ಳರು 13,460 ಚಿಲ್ಲರೆ ಹಣ ದೋಚಿ ಪರಾರಿಯಾಗಿದ್ದಾರೆ. ನಾಲತವಾಡ ಪಟ್ಟಣದ ಸಿಂಡಿಕೇಟ್‌ ಬ್ಯಾಂಕಿಗೆ ಕಳ್ಳರ ಕನ್ನ ಹಾಕಿದ ಪ್ರಕರಣ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ರವಿವಾರ ರಜೆ ದಿನ…

 • ಕ್ಷಯರೋಗ ಪತ್ತೆ ಆಂದೋಲನ

  ಬೀದರ: ಜಿಲ್ಲೆಯಲ್ಲಿ ನ. 25ರಿಂದ ಡಿ.10ರ ವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮ ನಿಮಿತ್ತ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಯಿತು. ಈ ವೇಳೆ…

 • 23ರಿಂದ ಅನುಭವ ಮಂಟಪ ಉತ್ಸವ

  ಬೀದರ: ಬಸವಕಲ್ಯಾಣದ ಅನುಭವ ಮಂಟಪದಲ್ಲಿ ನ.23 ಮತ್ತು 24ರಂದು ವಿಶ್ವ ಬಸವ ಧರ್ಮ ಟ್ರಸ್ಟ್‌ ವತಿಯಿಂದ 40ನೇ ಶರಣ ಕಮ್ಮಟ-ಅನುಭವ ಮಂಟಪ ಉತ್ಸವ-2019 ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ಗೋಷ್ಠಿ, ಸಂಗೀತೋತ್ಸವ ಮತ್ತು ಪ್ರಶಸ್ತಿ ವಿತರಣೆ ಸೇರಿದಂತೆ ವಿವಿಧ…

 • ಸತ್ಯಸಾಯಿ ಗ್ರಾಮದಲ್ಲಿ ಐದು ದಿನಗಳ ಜಾಗತಿಕ ಯುವ ಸಮಾವೇಶ

  ಚಿಕ್ಕಬಳ್ಳಾಪುರ:  ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದ ಪ್ರೇಮಾಮೃತ ಸಭಾಂಗಣದಲ್ಲಿ ಮಂಗಳವಾರ ಭಗವಾನ್ ಶ್ರೀ ಸತ್ಯಸಾಯಿ ಬಾಬಾರ 94 ನೇ ಹುಟ್ಟು ಹಬ್ಬದ ಪ್ರಯುಕ್ತ ಸಮಾವೇಶಗೊಂಡಿವ ಐದು ದಿನಗಳ ಜಾಗತಿಕ ಯುವ ಸಮಾವೇಶಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಶ್ರೀ…

 • ಜಾಗತಿಕ ಸಮಸ್ಯೆಗಳಿಗೆ ಗಾಂಧಿ ಮಾರ್ಗ ಪರಿಹಾರ

  ಧಾರವಾಡ: ಮಹಾತ್ಮಾ ಗಾಂಧಿಧೀಜಿಯವರ ಸನಾತನ ಸಂಸ್ಕೃತಿಯಲ್ಲಿ ಸುಸ್ಥಿರ ಅಭಿವೃದ್ಧಿಯ ಮಾರ್ಗಗಳಿದ್ದು, ಈ ಗಾಂಧಿ ಮಾರ್ಗದಲ್ಲಿ ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೂ ಪರಿಹಾರಗಳಿವೆ. ಅವುಗಳನ್ನು ಮನಪೂರ್ವಕವಾಗಿ ಅನುಷ್ಠಾನ ಮಾಡುವ ಸಂಕಲ್ಪ, ಮನೋಭಾವನೆ ನಮ್ಮೆಲ್ಲರಲ್ಲಿ ಬರಬೇಕಾಗಿದೆ ಎಂದು ಜಲತಜ್ಞ ಡಾ| ರಾಜೇಂದ್ರ…

 • ಮಿಸ್ ಇಂಡಿಯಾ ಗೆದ್ದ ಬೀದರ್ ನ ಬೆಡಗಿ ನಿಶಾ ತಾಳಂಪಳ್ಳಿ

  ಬೀದರ:  ಜಿಲ್ಲೆಯ ಕುಗ್ರಾಮ ಧುಮ್ಮನಸೂರಿನ ಬೆಳಗಿ ನಿಶಾ ತಾಳಂಪಳ್ಳಿ ಮಿಸ್ ಇಂಡಿಯಾ ಆಗಿ ಹೊರಹೊಮ್ಮಿದ್ದಾಳೆ. ದ್ವೀಪ ರಾಷ್ಟ್ರ ಇಂಡೋನೇಷ್ಯಾದ ಜಕಾರ್ತಾದಲ್ಲಿ ಆಯೋಜಿಸಿದ್ದ ಮಿಸ್ ಇಂಡಿಯಾ ಇಂಟರ್ ನ್ಯಾಷನಲ್ 2019 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ನ.18 ರಂದು ನಡೆದ…

 • ಬಿಸರಳ್ಳಿಯಲ್ಲಿ ಟ್ರಾನ್ಸ್‌ಫಾರ್ಮರ್‌ ಗೋಳು

  ಕಲಘಟಗಿ: ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ತಾಲೂಕಿನಾದ್ಯಂತ ಜರುಗಿರುವ ವಿದ್ಯುತ್‌ ಸಮಸ್ಯೆಗಳಿಗೆ ಇದುವರೆಗೂ ಮುಕ್ತಿ ದೊರಕಿಲ್ಲ. ಇದರಿಂದ ರೈತಾಪಿ ವರ್ಗ ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವುದರ ಜೊತೆಗೆ ಜೀವ ಭಯದಲ್ಲಿ ಬದುಕುವಂತಾಗಿದೆ. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ವಾಲಿರುವ ವಿದ್ಯುತ್‌…

 • ಪುತ್ತೂರಿನಲ್ಲಿ ಒಂದೇ ಕುಟುಂಬದ ಇಬ್ಬರ ಕೊಲೆ: ಮಹಿಳೆ ಗಂಭೀರ

  ಪುತ್ತೂರು: ಇಲ್ಲಿನ ಕುರಿಯ ಅಜಲಾಡಿಯಲ್ಲಿ ಜೋಡಿ ಕೊಲೆ ನಡೆದಿದ್ದು, ಮಂಗಳವಾರ ಬೆಳಿಗ್ಗೆ ಬೆಳಕಿಗೆ  ಬಂದಿದೆ. ಕುರಿಯ ಗ್ರಾಮದ ಅಜಲಾಡಿ ಹೊಸಮಾರಿನಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ಮೂವರ ಮೇಲೂ ಕೊಲೆಯತ್ನ ನಡೆದಿದೆ. ಕುಗ್ಗು ಸಾಹೇಬ್ ( 60 ವ)…

 • ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಧಾನ: ಕೊರಳಪಟ್ಟಿ ಹಿಡಿದು ಹೊಡೆದಾಡಿದ ಮುಖಂಡರು

  ಚಿಕ್ಕಮಗಳೂರು: ಬ್ಯಾನರ್ ನಲ್ಲಿ ಮುಸ್ಲಿಂ ಮುಖಂಡರ ಫೋಟೋ ಹಾಕದ ವಿಷಯಕ್ಕೆರ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕೊರಳಪಟ್ಟಿ ಹೊಡೆದಾಡಿದ ಘಟನೆ ಮಂಗಳವಾರ ವರದಿಯಾಗಿದೆ. ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಗಮನದ ಬೆನ್ನಲ್ಲೇ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ…

 • 10 ಲಕ್ಷದ ಕಾಮಗಾರಿಗೆ ಅವಕಾಶ ಕೊಡಿ

  ಜಗಳೂರು: ನರೇಗಾ ಯೋಜನೆಯಡಿ 30 ಲಕ್ಷ ರೂ. ಮೊತ್ತದ ಕಾಮಗಾರಿ ಬದಲಾಗಿ 10 ಲಕ್ಷ ರೂ. ಮೊತ್ತದ ಕಾಮಗಾರಿ ಕೈಗೆತ್ತಿಕೊಳ್ಳಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿ ತಾಲೂಕಿನ ದೇವಿಕೆರೆ, ಆಸಗೋಡು, ದಿದ್ದಿಗಿ, ಪಲ್ಲಾಗಟೆ ಗ್ರಾಮ ಪಂಚಾಯಿತಿಗಳ ಸದಸ್ಯರು ಮತ್ತು ಗ್ರಾಮಸ್ಥರು…

 • ಅಂಬೇಡ್ಕರ್‌ಗೆ ಅವಮಾನ ಖಂಡಿಸಿ ಪ್ರತಿಭಟನೆ

  ದಾವಣಗೆರೆ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ರಾಜೀನಾಮೆ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅಮಾನತು ಹಾಗೂ ಮೊಕದ್ದಮೆ ದಾಖಲಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದಿ) ಕಾರ್ಯಕರ್ತರು ಪ್ರತಿಭಟನೆ…

 • ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ

  ದಾವಣಗೆರೆ: ಎಲ್ಲಾ ಇಲಾಖೆ ಅಧಿಕಾರಿಗಳು ಪ್ರತಿದಿನ ಅರ್ಧ ಗಂಟೆ ಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆ, ಅಹವಾಲುಗಳ ಆಲಿಸಿ, ಸಾಧ್ಯವಾದರೆ ಕಾನೂನು ವ್ಯಾಪ್ತಿಯೊಳಗೆ ಅಲ್ಲಿಯೇ ಬಗೆಹರಿಸುವ ಮೂಲಕ ಜಿಲ್ಲೆಗೆ ಒಳ್ಳೆಯ ಹೆಸರು ತರಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ…

 • ಪಾಳು ಬೀಳುತ್ತಿವೆ ಗ್ರಂಥಾಲಯಗಳು

  ಚಿತ್ತಾಪುರ: ವಿದ್ಯಾರ್ಥಿಗಳು ಹಾಗೂ ಯುವಸಮೂಹದ ಜ್ಞಾನ ಭಂಡಾರ ಹೆಚ್ಚಿಸುವ ಉದ್ದೇಶ ಹೊಂದಿದ ಗ್ರಂಥಾಲಯಗಳು ಸದ್ದಿಲ್ಲದೆ ಮುಚ್ಚುತ್ತಿವೆ.ಗ್ರಾಪಂ ಖರ್ಚು-ವೆಚ್ಚದಲ್ಲಿ ಗ್ರಂಥಾಲಯದ ಮಾಸಿಕನಿರ್ವಹಣೆಗೆ ಹಣ ಭರಿಸಲಾಗುತ್ತಿದ್ದರೂ ನಾಗರಿಕರಿಗೆ ಮಾತ್ರ ಗ್ರಂಥಾಲಯ ಸೌಲಭ್ಯ ಅಲಭ್ಯವಾಗಿದೆ. ತಾಲೂಕಿನ 43 ಗ್ರಾಪಂ ವ್ಯಾಪ್ತಿಯಲ್ಲಿನ ಬಹುತೇಕ ಸಾರ್ವಜನಿಕ…

 • ಸನ್ನತಿ ಬೌದ್ಧ ನೆಲೆ ಅಭಿವೃದ್ಧಿ ನಿರ್ಲಕ್ಷ್ಯ ಅಪರಾಧ

  ವಾಡಿ: ಸಾಮ್ರಾಟ್‌ ಅಶೋಕನ ಕಾಲದ್ದು ಎನ್ನಲಾದ ಸನ್ನತಿ ಐತಿಹಾಸಿಕ ಬೌದ್ಧ ಸ್ತೂಪ ನೆಲೆ ಅಭಿವೃದ್ಧಿ ಹೊಂದುವಲ್ಲಿ ಹಿನ್ನೆಡೆಯುಂಟಾಗಿದೆ. ಇದು ಇಲ್ಲಿನ ಜನಪ್ರತಿನಿಧಿ ಗಳು ಹಾಗೂ ಪ್ರಾಚ್ಯವಸ್ತು ಇಲಾಖೆ ಎಸಗಿರುವ ಅಕ್ಷಮ್ಯ ಅಪರಾಧ ಎಂದು ಆವಿಷ್ಕಾರ ಪ್ರಗತಿಪರ ಸಾಂಸ್ಕೃತಿಕ ವೇದಿಕೆ ರಾಜ್ಯಾಧ್ಯಕ್ಷ…

 • ವಿಜಯಪುರ: ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಮನೆ

  ವಿಜಯಪುರ: ನಗರದ ಬಿ.ಎಸ್.ಎನ್.ಎಲ್ ಕಛೇರಿ ಹಿಂಭಾಗದ ಹಳೆಯ ಮನೆಯೊಂದು ಮಂಗಳವಾರ ಬೆಂಕಿಗೆ ಆಹುತಿ ಆಗಿದೆ. ಬುಖಾರಿ ಮಸಿದಿ ಬಳಿಯ ವಾಟರಕರ ಎಂಬರಿಗೆ ಸೇರಿದ ಕಟ್ಟಿಗೆಯಿಂದ ನಿರ್ಮಿಸಿದ್ದ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಮನೆಯನ್ನು ಸುಟ್ಟು ಹಾಕಿದೆ. ಬೆಂಕಿಯ ಕೆನ್ನಾಲಿಗೆಗೆ…

ಹೊಸ ಸೇರ್ಪಡೆ