ಕೋವಿಡ್: ರಾಜ್ಯದಲ್ಲಿಂದು 470 ಹೊಸ ಪ್ರಕರಣ ಪತ್ತೆ | 368 ಸೋಂಕಿತರು ಗುಣಮುಖ
Team Udayavani, Oct 15, 2021, 8:01 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 470 ಕೋವಿಡ್ ನೂತನ ಪ್ರಕರಣಗಳು ಪತ್ತೆಯಾಗಿದ್ದು, 9 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಅ.15) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 368 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು ಸಕ್ರಿಯ ಪ್ರಕರಣಗಳ ಸಂಖ್ಯೆ 9671 ಇದೆ. ಪಾಸಿಟಿವಿಟಿ ದರ 0.50 % ಹಾಗೂ ಡೆತ್ ರೇಟ್ 1.91 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-1, ಬಳ್ಳಾರಿ-0, ಬೆಳಗಾವಿ-5, ಬೆಂಗಳೂರು ಗ್ರಾಮಾಂತರ-8, ಬೆಂಗಳೂರು ನಗರ-232, ಬೀದರ್-1, ಚಾಮರಾಜನಗರ-2, ಚಿಕ್ಕಬಳ್ಳಾಪುರ-0, ಚಿಕ್ಕಮಗಳೂರು-8, ಚಿತ್ರದುರ್ಗ-3, ದಕ್ಷಿಣ ಕನ್ನಡ-36, ದಾವಣಗೆರೆ-1, ಧಾರವಾಡ-2, ಗದಗ-0, ಹಾಸನ-16, ಹಾವೇರಿ-0, ಕಲಬುರಗಿ-0, ಕೊಡಗು-22, ಕೋಲಾರ-9, ಕೊಪ್ಪಳ-0, ಮಂಡ್ಯ-16, ಮೈಸೂರು-59, ರಾಯಚೂರು-0, ರಾಮನಗರ-4, ಶಿವಮೊಗ್ಗ-4, ತುಮಕೂರು-16, ಉಡುಪಿ-14, ಉತ್ತರ ಕನ್ನಡ-11, ವಿಜಯಪುರ-0, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ