9 ಗ್ರಾಪಂ ಕಚೇರಿ ಎದುರು ನಿರಶನ

ವಿವಿಧ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ•ಬೇಡಿಕೆ ಈಡೇರಿಸಲು ಆಗ್ರಹ

Team Udayavani, May 7, 2019, 12:06 PM IST

7-mAY-12

ಆಳಂದ: ರೈತ ಪರ ವಿವಿಧ ಬೇಡಿಕೆಗೆ ಒತ್ತಾಯಿಸಿ ಖಜೂರಿ ಗ್ರಾಪಂ ಕಚೇರಿ ಎದುರು ಕಿಸಾನ್‌ ಸಭಾ ಹಾಗೂ ಖೇತ ಮಜ್ದೂರ‌ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಆಳಂದ: ತಾಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕೃಷಿ ಹಾಗೂ ಕುಡಿಯುವ ನೀರಿನ ಶಾಶ್ವತ ಪರಿಹಾರ ಕಾರ್ಯ ಮತ್ತು ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ವೈಜ್ಞಾನಿಕ ಪದ್ಧತಿಯಲ್ಲಿ ಕೈಗೊಳ್ಳಲು ಆಗ್ರಹಿಸಿ ಅಖೀಲ ಭಾರತ ಕಿಸಾನ್‌ ಸಭಾ ಮತ್ತು ಭಾರತೀಯ ಖೇತ ಮಜ್ದೂರ ಮತ್ತು ಕಟ್ಟಡ ಕಾರ್ಮಿಕರ ಯುನಿಯನ್‌ ಕಾರ್ಯಕರ್ತರು ತಾಲೂಕಿನ 9 ಗ್ರಾಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಖಜೂರಿ ವಲಯದ ಆಳಂಗಾ, ಹೋದಲೂರ, ಖಜೂರಿ, ರುದ್ರವಾಡಿ, ತಡೋಳಾ, ಹೆಬಳಿ ಪಡಸಾವಳಿ, ಸರಸಂಬಾ ಮತ್ತು ಹಿರೋಳಿ ಗ್ರಾಪಂ ಕಚೇರಿ ಎದುರು ಏಕಕಾಲಕ್ಕೆ ಪ್ರತಿಭಟನೆ ನಡೆಸಲಾಯಿತು.

ಆಳಂಗಾ ಗ್ರಾಪಂ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕಿಸಾನ್‌ ಸಭಾ ಜಿಲ್ಲಾಧ್ಯಕ್ಷ ಮೌಲಾ ಮುಲ್ಲಾ, ಬೇಡಿಕೆ ಈಡೇರುವ ತನಕ್ಕೆ ಹೋರಾಟದಿಂದ ಹಿಂದಕ್ಕೆ ಸರಿಯುವುದಿಲ್ಲ. ಹೋರಾಟಕ್ಕೆ ದುಡಿಯವ ಮತ್ತು ರೈತ ವರ್ಗ ಬೆಂಬಲಿಸಿ ಭಾಗವಹಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಕಾಮಗಾರಿಗಳ ನಿಜವಾದ ಅರ್ಥದಲ್ಲಿ ಅಂತರ್ಜಲ ಹೆಚ್ಚಿಸುವ ಕಾರ್ಯವಾಗಬೇಕು. ಉದ್ಯೋಗ ಖಾತ್ರಿ ಹಣ ಸದ್ಭಳಕೆ ಮಾಡಿ ಭವಿಷ್ಯದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಮೊದಲ ಹಂತದಲ್ಲಿ ಬದು ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು. 2ನೇ ಹಂತದಲ್ಲಿ ಗೋಕಟ್ಟೆ ಕೈಗೊಳ್ಳಬೇಕು. ಎಚ್ಕೆಡಿಪಿ ಹಣವನ್ನು ಟೆಬಲ್ ಟೆನಿಸ್‌ ಮುಂತಾದ ಕೆಲಸಕ್ಕೆ ಖರ್ಚಾದರೆ ಸಾಲದು, ಇದರಿಂದ ಆದಷ್ಟು ಕೆರೆಗಳು ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಆಗ್ರಹಿಸಿದರು. ಆಳಂಗಾ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾರುತಿ ಕಾಂಬಳೆ, ತಡೋಳಾ ಗ್ರಾಮದಲ್ಲಿ ಪಾಂಡುರಂಗ ಶಿಂಧೆ, ಕಲ್ಯಾಣಿ ಅವುಟೆ, ಮೈಲಾರಿ ಜೋಗೆ, ಮಾವೀರ ಕಾಂಬಳೆ ಇನ್ನಿತರರು ಪಾಲ್ಗೊಂಡಿದ್ದರು. ಪಡಸಾವಳಿ ಗ್ರಾಮದಲ್ಲಿ ವಿಶ್ವನಾಥ ಜಮಾದಾರ, ಸರಸಂಬಾ ಗ್ರಾಮದಲ್ಲಿ ಲಕ್ಷ್ತ್ರೀಂಬಾಯಿ, ರಾಜಶೇಖರ ಬಸ್ಮೆ, ಗುಂಡು ಹಿರೋಳಿ, ಹೋದಲೂರ ಗ್ರಾಮದಲ್ಲಿ ಸಾಯಬಣ್ಣಾ ಪೂಜಾರಿ, ರುದ್ರವಾಡಿ ಗ್ರಾಮದಲ್ಲಿ ಚಂದ್ರಕಾಂತ ಖೋಬ್ರೆ, ಶ್ರೀಮಂತ ವಗ್ಗೆ ಆಶಾಕ್‌ ಮುಲ್ಲಾ. ಖಜೂರಿ ಗ್ರಾಮದಲ್ಲಿ ರಫಿಕ್‌ ನಿಂಬಾಳಕರ್‌, ರಾಜಶೇಖರ ಶಿವಮೂರ್ತಿ ದತ್ತಾತ್ರೆಯ ಕಬಾಡೆ ಮತ್ತು ಹೆಬಳಿಯಲ್ಲಿ ಭಾಷಾ ಮುಲ್ಲಾ, ಚಂದ್ರಶೇಖರ ಶೇರಿಕಾರ, ಪ್ರಭು ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.