ಅನ್ಯ ಇಲಾಖೆ ಕೆಲಸದಿಂದ ಮುಕ್ತಿ ನೀಡಿ

ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಕಾರ್ಯಕರ್ತರ ಧರಣಿ

Team Udayavani, Jul 18, 2019, 12:54 PM IST

18-July-22

ಬಾಗಲಕೋಟೆ: ಗ್ರಾಮ ಲೆಕ್ಕಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಬಾಗಲಕೋಟೆ: ಅನ್ಯ ಇಲಾಖೆಯ ಕೆಲಸದಿಂದ ಮುಕ್ತಿ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಕಾರ್ಯಕರ್ತರು ಧರಣಿ ನಡೆಸಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಯೊಂದು ಯೋಜನೆಯೂ ಗ್ರಾಮದ ಪ್ರತಿ ಮನೆಗೂ ತಲುಪಿಸುವ ಕಾರ್ಯ ಗ್ರಾಮಲೆಕ್ಕಾಧಿಕಾರಿಗಳು ಮಾಡುತ್ತಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಅನ್ಯ ಇಲಾಖೆಯು ನೀಡುವ ಕೆಲಸ ಕಾರ್ಯಗಳಿಂದ ಮಾನಸಿಕ ಹಿಂಸೆ ಅನುಭವಿಸುವಂತಾಗಿದೆ. ಇದನ್ನು ತಪ್ಪಿಸಲು ಈ ಹಿಂದೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಮೇಲಧಿಧಿಕಾರಿಗಳು ರಜಾ ದಿನಗಳಲ್ಲಿ ಕೆಲಸದ ಒತ್ತಡ ಹೇರದಂತೆ ಸರ್ಕಾರ ನಿರ್ದೇಶನ ನೀಡಬೇಕು. ಪ್ರಯಾಣ ಭತ್ಯೆ ದರ ಒಂದು ಸಾವಿರ ಹೆಚ್ಚಿಸಲು ನಿರ್ಧಾರವಾಗಿದ್ದರೂ, 6ನೇ ವೇತನ ಆಯೋಗ ಕೇವಲ ರೂ.500 ನಿಗದಿ ಮಾಡಲಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಮುಂಬಡ್ತಿಯಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು.ಕೃಷಿ ಇಲಾಖೆ ನಿರ್ವಹಿಸಬೇಕಾದ ಬೆಳೆ ವಿಮೆ ಕೆಲಸದಿಂದ ಒತ್ತಡ ಹೆಚ್ಚಾಗುತ್ತಿದೆ. ತಾಂತ್ರಿಕ ಕೆಲಸಗಳ ನಿರ್ವಹಣೆಗೆ ಕಂಪ್ಯೂಟರ್‌ ಆಪರೇಟರ್‌ ಒದಗಿಸಬೇಕು ಎಂದು ಒತ್ತಾಯಿಸಿದರು. ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗಾಗಿ ಮಾಸಿಕ 2 ಸಾವಿರ ಬಾಡಿಗೆ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಗೌರವ ಅಧ್ಯಕ್ಷ ಎಸ್‌.ಬಿ. ಬಿಜಾಪುರ, ಅಧ್ಯಕ್ಷ ಶಶಿಕಾಂತ ಪೂಜಾರ, ಎಸ್‌.ಬಿ. ಪಾಟೀಲ, ಖಜಾಂಚಿ ಸಂತೋಷ‌ ಸಾತಾಣಿ, ಉಪಾಧ್ಯಕ್ಷ ಬಿ.ಎಂ. ಪಾಟೀಲ, ಮುಖಂಡರಾದ ಆನಂದ ರಾಠೊಡ, ಎನ್‌.ಜೆ. ಹನಗಂಡಿ, ಸಿ.ವಿ. ದಾಸರ, ಸತೀಶ ಬೇವೂರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.