Udayavni Special

ಬೀಳಗಿ ಕೆರೆ ಅಭಿವೃದ್ಧಿಗೆ 1 ಕೋಟಿ ಅನುದಾನ: ನಿರಾಣಿ


Team Udayavani, Feb 13, 2021, 7:23 PM IST

ಬೀಳಗಿ ಕೆರೆ ಅಭಿವೃದ್ಧಿಗೆ 1 ಕೋಟಿ ಅನುದಾನ: ನಿರಾಣಿ

ಬೀಳಗಿ: ಕೆರೆ ಸುತ್ತಲು ಜನರ ವಾಯು ವಿಹಾರಕ್ಕಾಗಿ ಗಾರ್ಡನ್‌, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಹಾಗೂ ವಿವಿಧ ಅಭಿವೃದ್ಧಿಕಾಮಗಾರಿಗೆ 1ಕೋಟಿ ಅನುದಾನ ಶೀಘ್ರ ಮಂಜೂರಾಗಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ಆರ್‌. ನಿರಾಣಿ ಹೇಳಿದರು.

ಗುರುವಾರ ಪಟ್ಟಣದ ಕೆರೆಗೆ ಭೇಟಿ ನೀಡಿ ಮಾತನಾಡಿದ ಅವರು, ಸಚಿವ ಮುರಗೇಶ ನಿರಾಣಿ ಅವರ ಜನರ ಆಸೆಯಂತೆ 2ಕೋಟಿ ರೂ. ವೆಚ್ಚದಲ್ಲಿ ಕೃಷ್ಣಾ ನದಿಯಿಂದ ಪಟ್ಟಣದ ಕೆರೆಗೆ ಶೇ. 90ರಷ್ಟು ನೀರನ್ನು ತುಂಬಿಸಲಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ, ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸದಕಾರಣ ಕೆರೆ ನೀರು ಸೋರಿಕೆಯಾಗುತ್ತದೆ.ಸುತ್ತಮುತ್ತಲು ಗಿಡಗಂಟಿ ಬೆಳೆದಿವೆ. ಕೆರೆ ದಡದಲ್ಲಿ ಜನರು ಬಯಲು ಶೌಚಮಾಡುವದನ್ನು ತಡೆಗಟ್ಟಲು ಪಪಂ ಕ್ರಮ ಕೈಗೊಳ್ಳಬೇಕು ಎಂದರು.

ಬರುವ ದಿನಗಳಲ್ಲಿ ಸಚಿವ ಮುರಗೇಶ ನಿರಾಣಿ ಕೆರೆ ಬಾಗಿನ ಅರ್ಪಣೆ ಮಾಡುವರು. ಜನರ ಆಸೆಯಂತೆ ಸಂಪೂರ್ಣವಾಗಿ ಕೆರೆಗೆನೀರು ತುಂಬಿಸಲಾಗುವುದು ಎಂದು ಭರವಸೆ ನೀಡಿದರು.

ಬಿಜೆಪಿ ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ,ಪಪಂ ಮುಖ್ಯಾಧಿಕಾರಿ ಐ.ಕೆ. ಗುಡದಾರಿ, ಸಣ್ಣ ನೀರಾವರಿ ಎಂಜನಿಯರ್‌ ಎಸ್‌.ಎಂ. ಬಾಟಿ, ಪಪಂ ಅಧ್ಯಕ್ಷ ಸಿದ್ದಲಿಂಗೇಶ ನಾಗರಾಳ, ಉಪಾಧ್ಯಕ್ಷ ಕಾಮೇಶ ದಂಧರಗಿ, ಸಂತೋಷ ನಿಂಬಾಳ್ಕರ, ಸಿದ್ದು ಮಾದರ, ಮುತ್ತು ಬೋರ್ಜಿ, ನಿಂಗಪ್ಪ ದಂಧರಗಿ, ಮಲ್ಲಪ್ಪ ಶಂಬೋಜಿ, ವಿ ಜಿ ರೇವಡಿಗಾರ, ಸಂಗಪ್ಪ ಕಟಗೇರಿ ಇದ್ದರು.

ಟಾಪ್ ನ್ಯೂಸ್

ಚಾಮುಂಡಿ ಕ್ಷೇತ್ರದಲ್ಲಿ ಸೋತು ಅಧಿಕಾರ ಕಳೆದುಕೊಂಡರು ಸಿದ್ದುಗೆ ಬುದ್ದಿ ಬಂದಿಲ್ಲ : ಈಶ್ವರಪ್ಪ

ಚಾಮುಂಡಿ ಕ್ಷೇತ್ರದಲ್ಲಿ ಸೋತು ಅಧಿಕಾರ ಕಳೆದುಕೊಂಡರೂ ಸಿದ್ದುಗೆ ಬುದ್ದಿ ಬಂದಿಲ್ಲ : ಈಶ್ವರಪ್ಪ

Minister K.S.Eswarappa

ಬಹಿರಂಗ ಟೀಕೆ ಸಲ್ಲದು, ಪಕ್ಷದ ವೇದಿಕೆಯಲ್ಲಿ ಚರ್ಚಿಸಲಿ : ಯತ್ನಾಳಗೆ ಈಶ್ವರಪ್ಪ ಕಿವಿಮಾತು

Ramesh Jarakiholi

ಜಲವಿವಾದಗಳ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಭೆ ಕರೆದ ಸಚಿವ ರಮೇಶ್ ಜಾರಕಿಹೊಳಿ  

ಡಿಜೆ ಹಳ್ಳಿ ಗಲಭೆಯ ಎನ್‌ಐಎ ವರದಿ ಆಧಾರದಡಿ ಜಮೀರ್ ಮೇಲೆ ಕೇಸ್ ಹಾಕಿ: ಅಶ್ವತ್ಥ್ ನಾರಾಯಣ

ಡಿಜೆ ಹಳ್ಳಿ ಗಲಭೆಯ ಎನ್‌ಐಎ ವರದಿ ಆಧಾರದಡಿ ಜಮೀರ್ ಮೇಲೆ ಕೇಸ್ ಹಾಕಿ: ಅಶ್ವತ್ಥ್ ನಾರಾಯಣ

ವಂಚನೆ ಪ್ರಕರಣ: ನೀರವ್ ಮೋದಿ ಭಾರತಕ್ಕೆ ಗಡಿಪಾರು: ಬ್ರಿಟನ್ ಕೋರ್ಟ್ ತೀರ್ಪು

ವಂಚನೆ ಪ್ರಕರಣ: ನೀರವ್ ಮೋದಿ ಭಾರತಕ್ಕೆ ಗಡಿಪಾರು: ಬ್ರಿಟನ್ ಕೋರ್ಟ್ ತೀರ್ಪು

ಇಂಗ್ಲೆಂಡ್ ಸ್ಪಿನ್ ಜಾಲಕ್ಕೆ ಸಿಲುಕಿದ ಟೀಂ ಇಂಡಿಯಾ: 145ಕ್ಕೆ ಆಲೌಟ್, ಅಲ್ಪ ಮುನ್ನಡೆ

ಇಂಗ್ಲೆಂಡ್ ಸ್ಪಿನ್ ಜಾಲಕ್ಕೆ ಸಿಲುಕಿದ ಟೀಂ ಇಂಡಿಯಾ: 145ಕ್ಕೆ ಆಲೌಟ್, ಅಲ್ಪ ಮುನ್ನಡೆ

ವಿಟ್ಲದಲ್ಲಿ ಬೈಕ್- ಲಾರಿ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಟ್ಲದಲ್ಲಿ ಬೈಕ್- ಲಾರಿ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ








ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anand Nyamanagoudar

ಬೇಸಿಗೆಯಲ್ಲಿ ನೀರಿನ ಕೊರತೆಯಿಲ್ಲ : ನ್ಯಾಮಗೌಡ

Special Karadantu

ಮಧುಮೇಹಿಗಳಿಗೆ ಹೊಸ ರುಚಿ ಕರದಂಟು

ರಸ್ತೆ ಅಗಲೀಕರಣಗೊಳಿಸಲು ಸೂಚನೆ

ರಸ್ತೆ ಅಗಲೀಕರಣಗೊಳಿಸಲು ಸೂಚನೆ

ಕಸಗುಡಿಸುವವರ ಸಂಬಳಕ್ಕೂ ದುಡ್ಡಿಲ್ಲ

ಕಸಗುಡಿಸುವವರ ಸಂಬಳಕ್ಕೂ ದುಡ್ಡಿಲ್ಲ

ಸುಸೂತ್ರವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಸುಸೂತ್ರವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ಕೋಟ್ಟಾ ಕಾಯ್ದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿ ವಿರೋಧಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ

udayavani youtube

ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

udayavani youtube

ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ

udayavani youtube

ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1

udayavani youtube

ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani

ಹೊಸ ಸೇರ್ಪಡೆ

ಗಬ್ಬೂರು ಬೂದಿಬಸವೇಶ್ವರ ಅದ್ಧೂರಿ ಮಹಾರಥೋತ್ಸವ

ಗಬ್ಬೂರು ಬೂದಿಬಸವೇಶ್ವರ ಅದ್ಧೂರಿ ಮಹಾರಥೋತ್ಸವ

ಮಸ್ಕಿಯಲ್ಲಿ 40 ಪರ್ಸಂಟೇಜ್‌ ಆಡಳಿತ

ಮಸ್ಕಿಯಲ್ಲಿ 40 ಪರ್ಸಂಟೇಜ್‌ ಆಡಳಿತ

25-32

ಖಾಸಗಿ ಹೋಟೆಲ್‌ಗೆ ಸರ್ಕಾರಿ ಜಾಗದಲ್ಲಿ ರಸ್ತೆ-ಆಕ್ರೋಶ

cng jds bjp

ಜೆಡಿಎಸ್‌ ಚೆಕ್‌ವೆುಟ್‌ಗೆ ಬಿಜೆಪಿ ಕಂಗಾಲು, ಕಾಂಗ್ರೆಸ್‌ಗೆ ಮುಜುಗರ

25-31

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.