Udayavni Special

ಕೆರೆಗೆ 13.74 ಕೋಟಿ ಪ್ರಸ್ತಾವನೆ

•ಮಹಾರಾಜಾ ಕೆರೆಗೆ ಅಭಿವೃದ್ಧಿಗೆ ಬದ್ಧ •ರೈತರ ಹಿತ ಕಾಪಾಡುವೆ: ಕಾರಜೋಳ

Team Udayavani, Jul 5, 2019, 8:09 AM IST

bk-tdy-3..

ಮಹಾಲಿಂಗಪುರ: ರನ್ನ ಬೆಳಗಲಿಯ ಪುರಾತನ ಮಹಾರಾಜಾ ಕೆರೆಗೆ ಸಂಬಂಧಿಸಿದ ಮೂಲ ದಾಖಲೆ ಪ್ರದರ್ಶಿಸಿದ ಶಾಸಕ ಗೋವಿಂದ ಕಾರಜೋಳ ಹಾಗೂ ರೈತರು.

ಮಹಾಲಿಂಗಪುರ: ರನ್ನಬೆಳಗಲಿ ಗ್ರಾಮದ ರೈತರ ಬಹುದಿನದ ಬೇಡಿಕೆ ಮಹಾರಾಜಾ ಕೆರೆಗೆ ಸುಮಾರು 13.74 ಕೋಟಿ ರೂ. ಮಂಜೂರಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾಗಿ ಮುಧೋಳ ಶಾಸಕ ಗೋವಿಂದ ಕಾರಜೋಳ ಹೇಳಿದರು.

ರನ್ನಬೆಳಗಲಿಯ ಪುರಾತನ ಮಹಾರಾಜಾ ಕೆರೆಯ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ಅವರು, 1920ನೇ ಇಸ್ವಿಯಲ್ಲಿ ರೈತರಿಂದ ಜಮೀನು ಪಡೆದು ಆಗಿನ ಬ್ರಿಟಿಷ್‌ ಸರ್ಕಾರ ಸುಮಾರು 107 ಎಕರೆ ಪ್ರದೇಶದಲ್ಲಿ ಬೃಹತ್‌ ಕೆರೆ ನಿರ್ಮಿಸಿತ್ತು. ಕಾರಣಾಂತರದಿಂದ ಗಣರಾಜ್ಯದ ಸಂದರ್ಭದಲ್ಲಿ ಮುಧೋಳ ಮಹಾರಾಜರು ಖಾಸಗಿಯವರಿಗೆ ಪರಭಾರೆ ಮಾಡಿದ ಪ್ರಯುಕ್ತ ಸರ್ಕಾರದ ಆಸ್ತಿಯ ಜಾಗೆಯು ಖಾಸಗಿಯವರ ಪಾಲಾಗಿತ್ತು. ಅದನ್ನು ಸರ್ಕಾರ ಮರು ಪಡೆದು ಖಾಸಗಿಯವರಿಗೆ ಸರ್ಕಾರದ ಮಾದರಿಯಲ್ಲಿ ನ್ಯಾಯ ಒದಗಿಸಲು ಸನ್ನದ್ಧವಾಗಿದೆ ಎಂದರು.

ಈ ಸಂದರ್ಭದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು, ಖಾಸಗಿಯ ಜಮೀನ್ದಾರರು ಈ ಜಮೀನು ಮಾರಾಟ ಮಾಡಲು ಮುಂದೆ ಬಂದರೆ ಯಾರೂ ಈ ಜಮೀನನ್ನು ಖರೀದಿಸಲು ಮುಂದೆ ಬರಬೇಡಿ. ಕಾರಣ ರನ್ನ ಬೆಳಗಲಿಯ ಜನರ ಬಹುದಿನದ ಬೇಡಿಕೆ ಇದಾಗಿದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಗೆ 2018ರಂದು ನಾವು ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೆ ಹಣ ಮಂಜೂರಾತಿ ಕುರಿತು ಉಲ್ಲೇಖ ಪ್ರತಿ ಬಂದಿದೆ ಎಂದರು.

13.74 ಕೋಟಿ ರೂ. ಮೊತ್ತದ ನಿರ್ಮಾಣ ಕಾಮಗಾರಿಗೆ ಕೆರೆಯ ರೇಖಾ ಅಂದಾಜು ಪತ್ರಿಕೆಯನ್ನು ಸಿದ್ಧಪಡಿಸಿ ಅನುದಾನವನ್ನು ಒದಗಿಸುವಂತೆ ಕೇಂದ್ರ ಕಚೇರಿಗೆ ಸಲ್ಲಿಸಿದ್ದಾರೆ. ಕಾರಣ ಇನ್ನು ಕೆಲವೇ ದಿನಗಳಲ್ಲಿ ಕೆರೆ ನಿರ್ಮಾಣದ ಕಾಮಗಾರಿ ಕೈಗೆತ್ತಿಕೊಳ್ಳಲು ಸಂಕಲ್ಪಿಸಿ ಬೆಳಗಲಿಯ ಜನತೆಯ ಮತ್ತು ರೈತರ ಹಿತ ಕಾಪಾಡುವ ಕಾರ್ಯ ಮಾಡುವುದಾಗಿ ಶಾಸಕ ಗೋವಿಂದ ಕಾರಜೋಳ ಹೇಳಿದರು.

ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಕೆ.ಆರ್‌.ಮಾಚಕನವರ, ಮುಧೋಳ ನಗರ ಘಟಕದ ಅಧ್ಯಕ್ಷ ಗುರುರಾಜ ಕಟ್ಟಿ, ಆರ್‌.ಟಿ. ಪಾಟೀಲ, ಸಿದ್ದು ಪಾಟೀಲ, ಪಂಡಿತಪ್ಪ ಪೂಜಾರ, ಹಣಮಂತ ರಾಚಪ್ಪ ಕೊಣ್ಣೂರ, ಭೀಮಶಿ ಮಣ್ಣಿಕೇರಿ, ಚಿಕ್ಕಪ್ಪ ನಾಯಕ, ಶಿವನಗೌಡ ಪಾಟೀಲ, ರಾಚಪ್ಪ ಕೊಣ್ಣೂರ, ಹಣಮಂತ ಬಿರಾಜನವರ, ಮಹಾಲಿಂಗ ಪುರಾಣಿಕ, ಅಶೋಕ ಸಿದ್ದಾಪುರ, ರಾಜು ಇತಾಪಿ, ಗಂಗಪ್ಪ ಹಂಪಿಹೋಳಿ, ಬಾಲಪ್ಪ ಹಂಪಿಹೋಳಿ, ಪಾಂಡು ಸಿದ್ದಾಪುರ, ಮಹಾಲಿಂಗ ಶೇಗುಣಸಿ, ಪರಮಾನಂದ ಸಂಕ್ರಟ್ಟಿ, ಮಹಾಲಿಂಗ ಲಾಗದವರ, ರಾಮನಗೌಡ ಪಾಟೀಲ, ಲಕ್ಷ ್ಮಣ ಕಲ್ಲೊಳ್ಳೆಪ್ಪಗೋಳ, ಮಹಾದೇವ ಮುರನಾಳ, ಮಲ್ಲು ಕ್ವಾನ್ಯಾಗೋಳ, ಗಂಗಪ್ಪ ಗುಡ್ಲಾರ ಇತರರು ಇದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ವಿವಾದ!

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ಅನಿಲ್‌ ಚೌಧರಿ ವಿವಾದ!

ಫ್ರಾನ್ಸ್ ಚರ್ಚ್ ನೊಳಗೆ ಟೆರರ್ ಅಟ್ಯಾಕ್?: ಮಹಿಳೆಯ ರುಂಡ ಕತ್ತರಿಸಿ ಹತ್ಯೆ, ಆರೋಪಿ ಸೆರೆ

ಫ್ರಾನ್ಸ್ ಚರ್ಚ್ ನೊಳಗೆ ಟೆರರ್ ಅಟ್ಯಾಕ್?: ಮಹಿಳೆಯ ರುಂಡ ಕತ್ತರಿಸಿ ಹತ್ಯೆ, ಆರೋಪಿ ಸೆರೆ

ಗ್ರಾ.ಪಂ. ಚುನಾವಣೆಗೆ194 ಮುಕ್ತ ಚಿಹ್ನೆಗಳ ಆಯ್ಕೆ: ಯಾವ ಯಾವ ಚಿಹ್ನೆಗಳು, ಇಲ್ಲಿದೆ ಮಾಹಿತಿ

ಗ್ರಾ.ಪಂ. ಚುನಾವಣೆಗೆ 194 ಮುಕ್ತ ಚಿಹ್ನೆಗಳ ಆಯ್ಕೆ: ಯಾವ ಯಾವ ಚಿಹ್ನೆಗಳು, ಇಲ್ಲಿದೆ ಮಾಹಿತಿ

ಪರಿಸರ ಸ್ನೇಹಿ ಪಟಾಕಿ ಬಳಸಿ, ಆದೇಶ ಉಲ್ಲಂಘಿಸಿದ್ರೆ ಒಂದು ಲಕ್ಷ ರೂ.ದಂಡ: ದೆಹಲಿ ಸರ್ಕಾರ

ಪರಿಸರ ಸ್ನೇಹಿ ಪಟಾಕಿ ಬಳಸಿ, ಆದೇಶ ಉಲ್ಲಂಘಿಸಿದ್ರೆ ಒಂದು ಲಕ್ಷ ರೂ.ದಂಡ: ದೆಹಲಿ ಸರ್ಕಾರ

vಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಬೇಕು, ಉಮೇಶ್ ಕತ್ತಿಗೆ ಆ ಅರ್ಹತೆಯಿದೆ ರಮೇಶ ಕತ್ತಿ

ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಬೇಕು, ಉಮೇಶ್ ಕತ್ತಿಗೆ ಆ ಅರ್ಹತೆಯಿದೆ ರಮೇಶ ಕತ್ತಿ

ಡ್ರಗ್ ಪ್ರಕರಣ: ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೇಶ್ ಕೊಡಿಯೇರಿ ಇಡಿ ವಶಕ್ಕೆ

ಡ್ರಗ್ ಪ್ರಕರಣ: ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೇಶ್ ಕೊಡಿಯೇರಿ ಇಡಿ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಬ್ಬು ಹೇರಲು ಯಂತ್ರ ತಯಾರಿಸಿದ ರೈತ! ಕೂಲಿಯಾಳು ಸಮಸ್ಯೆಗೆ ಸಿಕ್ಕಿತು ಪರಿಹಾರ

ಕಬ್ಬು ಹೇರಲು ಯಂತ್ರ ತಯಾರಿಸಿದ ರೈತ! ಕೂಲಿಯಾಳು ಸಮಸ್ಯೆಗೆ ಸಿಕ್ಕಿತು ಪರಿಹಾರ

ಶಾಸಕರು-ಮಾಜಿ ಸಚಿವರ ಸ್ಪರ್ಧೆ ತಂದ ಕುತೂಹಲ!

ಶಾಸಕರು-ಮಾಜಿ ಸಚಿವರ ಸ್ಪರ್ಧೆ ತಂದ ಕುತೂಹಲ!

bk-tdy-1

ಸಂಕಷ್ಟದಲ್ಲಿ ರೈತ; ಡಿಸಿ ಕಚೇರಿಗೆ ಮುತ್ತಿಗೆ ಯತ್ನ

bk-tdy-1

ಬೀಳಗಿ ಪಪಂಗೆ ಸಿದ್ಲಿಂಗೇಶ ಅಧ್ಯಕ್ಷ

bk-tdy-1

ವರುಣನ ಆರ್ಭಟಕ್ಕೆ ರೈತ ತತ್ತರ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

hula

ಜೇಡುಹುಳು – ಕಾಂಡ ಕೊರಕ ಹುಳುಗಳ ನಿರ್ವಹಣೆಗಾಗಿ ಇಲ್ಲಿದೆ ಮಾಹಿತಿ

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಕಲಬುರಗಿ ಜಿಲ್ಲೆಗೆ ಬರಲಿದೆ ಮತ್ತೂಂದು ಸಿಮೆಂಟ್‌ ಕಂಪನಿ

ಕಲಬುರಗಿ ಜಿಲ್ಲೆಗೆ ಬರಲಿದೆ ಮತ್ತೂಂದು ಸಿಮೆಂಟ್‌ ಕಂಪನಿ

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ವಿವಾದ!

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ಅನಿಲ್‌ ಚೌಧರಿ ವಿವಾದ!

ಕ್ಷುಲ್ಲಕ ವಿಚಾರಕ್ಕೆ ಜಗಳ : ಚಾಕುವಿನಿಂದ ಇರಿದು ವೃದ್ಧನ ಕೊಲೆ

ಕ್ಷುಲ್ಲಕ ವಿಚಾರಕ್ಕೆ ಜಗಳ : ಚಾಕುವಿನಿಂದ ಇರಿದು ವೃದ್ಧನ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.