ಮುಧೋಳ ನಗರಕ್ಕೆ ತಬ್ಲಿಘಿ ನಂಟು:  ಒಂದೇ ದಿನ 15 ಜನರಿಗೆ ಸೋಂಕು

Team Udayavani, May 12, 2020, 4:09 PM IST

ಮುಧೋಳ ನಗರಕ್ಕೆ ತಬ್ಲಿಘಿ ನಂಟು:  ಒಂದೇ ದಿನ 15 ಜನರಿಗೆ ಸೋಂಕು

ಬಾಗಲಕೋಟೆ: ಗುಜರಾತನ ಅಹಮದಾಬಾದ್‌ನಿಂದ ಬಂದಿದ್ದ 17 ಜನರಲ್ಲಿ 14  ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಮುಧೋಳ ನಗರಕ್ಕೆ ಗುಜರಾತ ತಬ್ಲೀಘಿ ನಂಟು, ತೀವ್ರ ಭೀತಿ ಹುಟ್ಟಿಸಿದೆ.

ಮುಧೋಳ ತಾಲೂಕಿನಲ್ಲಿ ಈವರೆಗೆ 10 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಮಂಗಳವಾರ ಒಂದೇ ದಿನ 15 ಜನರಿಗೆ ಈ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲೇ ಅತಿಹೆಚ್ಚು ಸೋಂಕಿತರು ಪತ್ತೆಯಾದ ತಾಲೂಕಿನಲ್ಲಿ ಮುಧೋಳ ಮೊದಲ ಸ್ಥಾನಕ್ಕೇರಿದೆ.

ಮೇ 8ರಂದು ನಿಪ್ಪಾಣಿ ಚೆಕ್‌ಪೋಸ್ಟ ಮೂಲಕ ಒಟ್ಟು 17 ಜನರು ಮುಧೋಳಕ್ಕೆ ಬಂದಿದ್ದು, ಅವರನ್ನು ಮುಧೋಳದ ಉರ್ದು ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅವರೆಲ್ಲರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಿದ್ದು, 14 ಜನರಿಗೆ ಸೋಂಕು ದೃಢಪಟ್ಟಿದೆ. ಉಳಿದ ಮೂವರಿಗೆ ನೆಗೆಟಿವ್ ಬಂದಿದೆ.

ಮುಧೋಳ ನಗರದ 55 ವರ್ಷದ ವ್ಯಕ್ತಿಗೆ ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟ ತೊಂದರೆಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಸೋಂಕು ಖಚಿತಪಟ್ಟಿದೆ. ಇವರಿಗೆ ಯಾವುದೇ ಪ್ರಯಾಣದ ಇತಿಹಾಸವಿಲ್ಲ.

ಗುಜರಾತ್‌ನ ತಬ್ಲೀಘಿ ಗೆ ಹೋಗಿ ಬಂದವರಲ್ಲಿ ಬನಹಟ್ಟಿಯ ಓರ್ವ ಹಾಗೂ ಮುಧೋಳದ 14 ಜನರಿಗೆ ಸೋಂಕು ದೃಢಪಟ್ಟಿದೆ. ಮಂಗಳವಾರ ಪತ್ತೆಯಾದ 15 ಪ್ರಕರಣಗಳೂ ಸಹಿತ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.