ಬಾಗಲಕೋಟೆ: 206 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆ ; 112 ಸೋಂಕಿತರು ಗುಣಮುಖ


Team Udayavani, Sep 18, 2020, 9:40 PM IST

ಬಾಗಲಕೋಟೆ: 206 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆ ; 112 ಸೋಂಕಿತರು ಗುಣಮುಖ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಾಗಲಕೋಟೆ: ಜಿಲ್ಲೆಯಲ್ಲಿ ಶುಕ್ರವಾರ 112 ಜನ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದು, ಹೊಸದಾಗಿ 206 ಜನರಿಗೆ ಈ ಸೋಂಕು ದೃಡಪಟ್ಟಿವೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 8987 ಕೋವಿಡ್ 19 ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 7731 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಹೊಸದಾಗಿ ಸೋಂಕು ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನ 61, ಬಾದಾಮಿ 34, ಹುನಗುಂದ 41, ಬೀಳಗಿ 17, ಮುಧೋಳ 25, ಜಮಖಂಡಿ 28 ಜನರು ಸೇರಿದ್ದಾರೆ. ಅವರೆಲ್ಲರನ್ನೂ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 2913 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 86590 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 74183 ನೆಗಟಿವ್ ಪ್ರಕರಣ, 8781 ಪಾಸಿಟಿವ್ ಪ್ರಕರಣ ಹಾಗೂ 96 ಸೋಂಕಿತರು ಮೃತಪಟ್ಟಿದ್ದಾರೆ.

ಇನ್ನು 1160 ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 665 ಇವೆ.

ಈ ಎಲ್ಲಾ ಮಾಹಿತಿಯನ್ನು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ಅವರು ಮಾಧ್ಯಮಗಳಿಗೆ ಇಂದು ನೀಡಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.