ಚಾಲಕನ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಚೆಕ್‌ ವಿತರಣೆ

Team Udayavani, Apr 17, 2021, 7:07 PM IST

eht43

ಹುಬ್ಬಳ್ಳಿ: ಕರ್ತವ್ಯದ ವೇಳೆ ಕಿಡಿಗೇಡಿಗಳು ಬೀಸಿದ ಕಲ್ಲು ತಗುಲಿ ಮೃತಪಟ್ಟ ಸಾರಿಗೆ ಸಂಸ್ಥೆ ಚಾಲಕ ನಬೀದ್‌ ರಸೂಲ್‌ ಕೆ. ಅವಟಿ ಅವರ ಕುಟುಂಬದ ಸದಸ್ಯರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಅವರು 30 ಲಕ್ಷ ರೂ. ಪರಿಹಾರದ ಚೆಕ್‌ ವಿತರಿಸಿದರು.

ಬಾಗಲಕೋಟೆ ವಿಭಾಗದ ಜಮಖಂಡಿ ಘಟಕದ ಚಾಲಕ ನಬೀದ್‌ ರಸೂಲ್‌ ಕೆ. ಅವಟಿ ಕರ್ತವ್ಯದಲ್ಲಿದ್ದಾಗ ಕಿಡಿಗೇಡಿಗಳು ಬಸ್ಸಿನ ಮುಂಭಾಗದ ಗಾಜಿಗೆ ಕಲ್ಲು ಬೀಸಿದ್ದರು. ಕಲ್ಲು ಗಾಜು ಪುಡಿ ಮಾಡಿಕೊಂಡು ಚಾಲಕ ಕುತ್ತಿಗೆ ಭಾಗಕ್ಕೆ ತಗುಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದರು.

ಕೂಡಲೇ ಘಟನೆಗೆ ಸ್ಪಂದಿಸಿದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಅವರು ಜಮಖಂಡಿಗೆ ತೆರಳಿಗೆ ಮೃತರ ಕುಟುಂಬದ ಸದಸ್ಯರಿಗೆ 30 ಲಕ್ಷ ರೂ. ಪರಿಹಾರದ ಚೆಕ್‌ ನೀಡಿದರು. ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವ ಭರಸೆ ನೀಡಿದರು.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.