ವಾರದಲ್ಲಿ 4 ಸಾವಿರ ಸಸಿ ನೆಡುವ ಗುರಿ

Team Udayavani, Jul 5, 2019, 1:34 PM IST

bk-tdy-4..

ಜಮಖಂಡಿ: ವಿಧಾನಸಭಾ ಮತಕ್ಷೇತ್ರದ ಜಮಖಂಡಿ ನಗರದ ನಗರಸಭೆ 11 ವಾರ್ಡ್‌ಗಳಲ್ಲಿ ಜು. 5ರಿಂದ 12ರವರೆಗೆ ನಾಲ್ಕು ಸಾವಿರ ಸಸಿ ನೆಡುವ ಮೂಲಕ ಗ್ರೀನ್‌ ಜಮಖಂಡಿ ಯೋಜನೆ ಯಶಸ್ವಿಗೊಳಿಸಲಾಗುತ್ತಿದೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ನಗರದ ಮಿನಿ ವಿಧಾನಸೌಧ ಕಚೆೇರಿಯಲ್ಲಿ ಗ್ರೀನ್‌ ಮತ್ತು ಕ್ಲೀನ್‌ ಜಮಖಂಡಿ ಯೋಜನೆ ನಗರಸಭೆ ಸದಸ್ಯರ ಹಾಗೂ ವಾರ್ಡ್‌ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನಗರದ 31 ವಾರ್ಡ್‌ ಸದಸ್ಯರಲ್ಲಿ ಕಳೆದ ವಾರದ ಹಿಂದೆ ಕ್ರಿಯಾಯೋಜನೆ ಸಿದ್ದಪಡಿಸಲು ಮನವಿ ಮಾಡಲಾಗಿತ್ತು. ಕಳೆದ ಒಂದು ವಾರದಲ್ಲಿ 31 ವಾರ್ಡ್‌ ಸದಸ್ಯರಲ್ಲಿ ಕೇವಲ 11 ವಾರ್ಡ್‌ ಸದಸ್ಯರು ಕ್ರಿಯಾಯೋಜನೆ ಸಿದ್ದಪಡಿಸಲಾಗಿದೆ. ಉಳಿದ 20 ವಾರ್ಡ್‌ನ ಸದಸ್ಯರು, ನೋಡಲ್ ಅಧಿಕಾರಿಗಳು ಎರಡು ದಿನದಲ್ಲಿ ಕ್ರಿಯಾ ಯೋಜನೆ ಸಿದ್ದಪಡಿಸಿ ಸಂಬಂಧಿಸಿದ ತಹಶೀಲ್ದಾರ್‌ ಪ್ರಶಾಂತ ಚನಗೊಂಡ, ವಲಯ ಅರಣ್ಯಾಧಿಕಾರಿ ಎಸ್‌.ಡಿ.ಬಬಲಾದಿ ಅವರಿಗೆ ತಲುಪಿಸಬೇಕು. ಹಸಿರು ಪರಿಸರ ನಿರ್ಮಾಣಕ್ಕಾಗಿ ನಿಮ್ಮೆಲ್ಲರ ನಿಸ್ವಾರ್ಥ ಸೇವೆ ಅವಶ್ಯಕವಾಗಿದೆ. ನಗರದ ಎಲ್ಲ ಜನತೆ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರಕಾರಿ ನೌಕರರು, ರೋಟರಿ, ಲಯನ್ಸ್‌ ಸಂಸ್ಥೆಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಗ್ರೀನ್‌ ಮತ್ತು ಕ್ಲೀನ್‌ ಸಿಟಿ ಯೋಜನೆಯಲ್ಲಿ ಭಾಗವಹಿಸಬೇಕು ಎಂದರು.

ಸಭೆಯಲ್ಲಿ ಉಪವಿಭಾಗಾಕಾರಿ ಇಕ್ರಮ್‌ ಶರೀಫ್‌, ತಹಶೀಲ್ದಾರ್‌ ಪ್ರಶಾಂತ ಚನಗೊಂಡ, ವಿಷೇಶ ತಹಶೀಲ್ದಾರ ಮೆಹಬೂಬಿ, ತಾಲೂಕಾ ಅಕಾರಿಗಳು, ನೋಡಲ್ ಅಧಿಕಾರಿಗಳು, ನಗರಸಭೆ ಸದಸ್ಯರು ಪಾಲ್ಗೊಂಡಿದ್ದರು.

ಜಮಖಂಡಿ ನಗರ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಗ್ರೀನ್‌ ಮತ್ತು ಕ್ಲೀನ್‌ಸಿಟಿ ಯೋಜನೆಯಲ್ಲಿ ಮಳೆಗಾಲದ 4 ತಿಂಗಳ ಅವಇಯಲ್ಲಿ ಕನಿಷ್ಠ 30ಸಾವಿರ ಸಸಿ ನೆಡುವ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಮತಕ್ಷೇತ್ರದ ಪ್ರತಿಯೊಬ್ಬ ಪ್ರಜೆ, ಮಕ್ಕಳು ಸ್ವ-ಇಚ್ಚೆಯಿಂದ ಯೋಜನೆಯಲ್ಲಿ ಭಾಗವಹಿಸಬೇಕು. • ಆನಂದ ಸಿದ್ದು ನ್ಯಾಮಗೌಡ, ಶಾಸಕರು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.