Udayavni Special

ಶೇ.50 ಪಡಿತರ ಧಾನ್ಯ ವಿತರಣೆ


Team Udayavani, May 6, 2020, 1:19 PM IST

ಶೇ.50 ಪಡಿತರ ಧಾನ್ಯ ವಿತರಣೆ

ಬಾಗಲಕೋಟೆ: ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಜಿಲ್ಲೆಯ ಅಂತ್ಯೋದಯ ಮತ್ತು ಬಿಪಿಎಲ್‌ ಪಡಿತರ ಚೀಟಿದಾರರಿಗೆ ಎರಡು ತಿಂಗಳಿನ ಪಡಿತರ ಧಾನ್ಯ ಮೇ 1ರಿಂದ ವಿತರಿಸಲಾಗುತ್ತಿದ್ದು, ಈಗಾಗಲೇ ಶೇ. 50 ವಿತರಿಸಲಾಗಿದೆ ಎಂದು ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 11 ಸಗಟು ಮಳಿಗೆಗಳು ಹಾಗೂ 700 ನ್ಯಾಯಬೆಲೆ ಅಂಗಡಿಗಳ ಮೂಲಕ ಎರಡು ತಿಂಗಳ ಪಡಿತರ ಧಾನ್ಯ ವಿತರಿಸಲಾಗುತ್ತಿದೆ. ಇದಕ್ಕಾಗಿ ಜಿಲ್ಲೆಗೆ 142690 ಕ್ವಿಂಟಲ್‌ ಅಕ್ಕಿ, 4127.24 ಕ್ವಿಂಟಲ್‌ ತೊಗರಿಬೇಳೆ ಬಿಡುಗಡೆಯಾಗಿದೆ. ಮೇ 1ರಿಂದ ಪಡಿತರ ವಿತರಣೆಯನ್ನು ಓಟಿಪಿ ಮೂಲಕ ಪ್ರಾರಂಭಿಸಲಾಗಿದೆ. ಆದ್ಯತೇತರ ಪಡಿತರ ಚೀಟಿ ಹೊಂದಿರುವವರಿಗೂ ಪ್ರತಿ ಕೆಜಿ ಅಕ್ಕಿಗೆ 15 ರೂ.ಗಳಂತೆ ಹಂಚಿಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಜಿಲ್ಲೆಯಲ್ಲಿ 1,32,834 ಫಲಾನುಭವಿಗಳಿದ್ದು, ಈ ಯೋಜನೆಯಡಿ 3 ತಿಂಗಳು ಉಚಿತ ಗ್ಯಾಸ್‌ ಸಂಪರ್ಕವನ್ನು ಡಿ.ಬಿ.ಟಿ ಮೂಲಕ 1,19,164 ಗ್ರಾಹಕರಿಗೆ ಸಹಾಯಧನ ಮೊತ್ತ ಜಮೆ ಮಾಡಲಾಗಿದೆ. ಈ ಪೈಕಿ ಸಿಲಿಂಡರ್‌ ಬುಕ್ಕಿಂಗ್‌ ಮಾಡಿದ ಫಲಾನುಭವಿಗಳಿಗೆ ಇಲ್ಲಿಯವರೆಗೆ 74,945 ಗ್ರಾಹಕರಿಗೆ ಉಚಿತ ಗ್ಯಾಸ್‌ ನೀಡಲಾಗಿದೆ ತಿಳಿಸಿದ್ದಾರೆ.

ಪಡಿತರ ಧಾನ್ಯ ವಿತರಣೆ ಪ್ರಮಾಣ: ಜಿಲ್ಲೆಯ ಅಂತ್ಯೋದಯ ಮತ್ತು ಬಿಪಿಎಲ್‌ ಪಡಿತರ ಚೀಟಿದಾರರಿಗೆ ಪ್ರತಿ ಯೂನಿಟ್‌ಗೆ 10 ಕೆಜಿ ಅಕ್ಕಿ ಹಾಗೂ ಪ್ರತಿ ಪಡಿತರ ಚೀಟಿಗೆ 1 ಕೆಜಿ ತೊಗರಿಬೇಳೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಎಪಿಎಲ್‌ ಕಾರ್ಡ್‌ದಾರರಿಗೆ ಏಕ ಸದಸ್ಯತ್ವಕ್ಕೆ 5 ಕೆಜಿ ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂ.ಗಳ ದರದಲ್ಲಿ ನೀಡಲಾಗುತ್ತಿದೆ.

ಹೊಸದಾಗಿ ಬಿಪಿಎಲ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಹಾಗೂ ಎಪಿಎಲ್‌ ಕಾರ್ಡಗಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು 15 ರೂ.ಗಳ ದರದಲ್ಲಿ ನೀಡಲಾಗುತ್ತಿದೆ. ಅಂತರರಾಜ್ಯದ ಪಡಿತರ ಚೀಟಿಗೆ ಪಡಿತರ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ಕಂಟೈನ್‌ಮೆಂಟ್‌ ಝೋನ್‌ಗಳಾದ ಹಳೆ ಬಾಗಲಕೋಟೆ ವಾರ್ಡ್‌ ನಂ.7 ಮತ್ತು 14ರಲ್ಲಿನ 3500, ಮುಧೋಳನ ಸಾನಿ ನಗರದ 168, ಜಮಖಂಡಿ ನಗರದ ಬಾಪಟಗಲ್ಲಿ, ಅವಟಿಗಲ್ಲಿಯ 1800 ಸೇರಿ ಒಟ್ಟು 5503 ಹಾಗೂ ಮುಗಳಖೋಡ ಗ್ರಾಮದಲ್ಲಿ ಬಿಪಿಎಲ್‌ ಕಾರ್ಡ್‌ದಾರರಿಗೆ ಪಡಿತರಧಾನ್ಯಗಳ ಕಿಟ್‌ಮಾಡಿ ನೇರವಾಗಿ ಅವರವರ ಮನೆಗಳಿಗೆ ತಲುಪಿಸಲಾಗುತ್ತಿದೆ. ಇದಕ್ಕಾಗಿ ಆಹಾರ ಇಲಾಖೆಯ ಸಿಬ್ಬಂದಿಗಳು ಈ ಕಾರ್ಯದಲ್ಲಿ ತೊಡಗಿದ್ದು, ವಿತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. -ಶ್ರೀಶೈಲ ಕಂಕಣವಾಡಿ, ಉಪ ನಿರ್ದೇಶಕ, ಆಹಾರ ಇಲಾಖೆ

ಟಾಪ್ ನ್ಯೂಸ್

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ

talakaveri

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಕುಂಡಿಕೆಯಲ್ಲಿ ಸ್ನಾನಕ್ಕಿರಲಿಲ್ಲ ಅವಕಾಶ

fgftht

ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುತ್ತೇವೆ : ವಿಕ್ಕಿ ಕೌಶಲ್

ಮಹಾಮಳೆಗೆ ತತ್ತರಿಸಿದ ಕೇರಳ: 15 ಮಂದಿ ಸಾವು, ಹಲವರು ನಾಪತ್ತೆ! ನೆರವಿನ ಭರವಸೆ ನೀಡಿದ ಶಾ

ಮಹಾಮಳೆಗೆ ತತ್ತರಿಸಿದ ಕೇರಳ: 15 ಮಂದಿ ಸಾವು, ಹಲವರು ನಾಪತ್ತೆ! ನೆರವಿನ ಭರವಸೆ ನೀಡಿದ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

bagalakote news

42 ಟನ್‌ ಅಕ್ರಮ ಪಡಿತರ ಅಕ್ಕಿ ವಶ

Channamma VV

ಚನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರಕಗ್ಕೆ ಭೂಮಿ ಕೊಡಿ

dvSVD

ತಂದೆ-ತಾಯಿ ಸುಸಂಸ್ಕೃತ ಸಮಾಜದ ನಿರ್ಮಾಪಕರು

fghfdghdtyh

ಐಪಿಎಲ್ ಬೆಟ್ಟಿಂಗ್‌ಗೆ ಸಾಲ : ಹಣ್ಣಿನ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

ಹೊಸ ಸೇರ್ಪಡೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

ಗೋವಾ: ಬಿಜೆಪಿ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ: ಸದಾನಂದ ತಾನಾವಡೆ

ಗೋವಾ: ಬಿಜೆಪಿ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ: ಸದಾನಂದ ತಾನಾವಡೆ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.