80 ಚೀಲ ಅಕ್ರಮ ಅಕ್ಕಿ ವಶ: ಇಬ್ಬರು ಆರೋಪಿಗಳು ಪರಾರಿ


Team Udayavani, Mar 26, 2022, 5:42 PM IST

22rice

ಮಹಾಲಿಂಗಪುರ: ಸರ್ಕಾರದ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಹಂಚಿಕೆಯಾದ ಅಕ್ಕಿಯ ಅಕ್ರಮ ದಸ್ತಾನು ಮೇಲೆ ದಾಳಿ ನಡೆಸಿದ ಪೋಲಿಸರು 80 ಚೀಲ ಅಕ್ಕಿಯನ್ನು ಶನಿವಾರ ವಶಪಡಿಸಿಕೊಂಡಿದ್ದಾರೆ.

ರಬಕವಿ-ಬನಹಟ್ಟಿ ಕಂದಾಯ ಅಧಿಕಾರಿ ಅಲ್ಲಾಸಾಬ ರಮಜಾನ ತಾಂಬೋಳಿ ಅವರ ದೂರಿನನ್ವಯ ಮಹಾಲಿಂಗಪುರ ಪಟ್ಟಣದ ಬುದ್ನಿಪಿಡಿಯ ತೋಟದ ತಗಡಿನ ಶೆಡ್‌ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 80 ಚೀಲಗಳಲ್ಲಿ 73650 ರೂಗಳ ಬೆಲೆಯ 4910 ಕೆಜಿ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ಬುದ್ನಿಪಿಡಿಯ ಲಾಲಸಾಬ ಮಲೀಕ್‍ಜಾನ್ ಹಳಿಂಗಳಿ, ರಾಜೇಂದ್ರ ಸಿದ್ದಮಲ್ಲಪ್ಪ ಮೂಡಲಗಿ ಅವರು ಪರಾರಿಯಾಗಿದ್ದಾರೆ. ಆರೋಪಿತರಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದು, ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನೀವೆ ಪ್ರಶ್ನೆ ಕೇಳಿ, ನೀವೆ ವಿವಾದ ಮಾಡುತ್ತೀರಾ.. ಮಾಧ್ಯಮದವರ ಮೇಲೆ ಗರಂ ಆದ ಸಿದ್ದು

ಕಾರ್ಯಾಚರಣೆಯಲ್ಲಿ ರಬಕವಿ-ಬನಹಟ್ಟಿ ಕಂದಾಯ ಅಧಿಕಾರಿ ಅಲ್ಲಾಸಾಬ ರಮಜಾನ ತಾಂಬೋಳಿ, ಅಪರಾಧ ವಿಭಾಗದ ಎ.ಎಸೈ ಎಲ್.ಕೆ.ಅಗಸರ, ಪೇದೆಗಳಾದ ಎಸ್.ಡಿ.ಬಾರಿಗಿಡದ, ಜೆ.ಜಿ.ಪಾಟೀಲ, ರಮೇಶ ಬರಗಿ, ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.