ಸೊನ್ನ ಗ್ರಾಮದಲ್ಲಿ ಕ್ರೀಡಾಶಾಲೆ ಸ್ಥಾಪನೆ

ಜಾತ್ರೆಯಲ್ಲಿನ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ರೀಡೆಗಳಿಂದ ನೆಮ್ಮದಿ ದೊರೆಯುತ್ತದೆ.

Team Udayavani, Jan 4, 2022, 6:17 PM IST

ಸೊನ್ನ ಗ್ರಾಮದಲ್ಲಿ ಕ್ರೀಡಾಶಾಲೆ ಸ್ಥಾಪನೆ

ಬೀಳಗಿ: ತಾಲೂಕಿನಲ್ಲಿ ಸುಸಜ್ಜಿತ ಕ್ರೀಡಾಶಾಲೆಯ ಅವಶ್ಯಕತೆಯಿದ್ದು, ಸೊನ್ನ ಗ್ರಾಮದಲ್ಲೇ ಕ್ರೀಡಾಶಾಲೆ ಸ್ಥಾಪನೆ ಗುರಿ ಹೊಂದಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ .ಆರ್‌.ನಿರಾಣಿ ಹೇಳಿದರು.

ಸೊನ್ನ ಗ್ರಾಮದಲ್ಲಿ ಮಾರುತೇಶ್ವರ ಕಾರ್ತಿಕೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಅಂತಾರಾಜ್ಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸೊನ್ನ ಗ್ರಾಮದ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾ ಗುವುದು. ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಅಸಕ್ತಿ ವಹಿಸಲಾಗುವುದು ಎಂದರು. ಗ್ರಾಮೀಣ ಭಾಗದಲ್ಲಿ ನಡೆಯುವ ಜಾತ್ರೆಯಲ್ಲಿನ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ರೀಡೆಗಳಿಂದ ನೆಮ್ಮದಿ ದೊರೆಯುತ್ತದೆ. ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ಬೌ ದ್ಧಿಕ ಶಕ್ತಿ ಹೆಚ್ಚಾಗಲಿದೆ ಎಂದರು.

ಗ್ರಾಮದ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸೊನ್ನ ಗ್ರಾಮದ ರಸ್ತೆಯ ಅಭಿವೃದ್ಧಿಗೆ ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆ ಆಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ, ಶಾಲಾ ಕೊಠಡಿ ಉದ್ಘಾಟಿಸಲಾಗುವುದು. ಇನ್ನು ಕಸವಿಲೇವಾರಿ ಘಟಕವನ್ನು 20 ಲಕ್ಷ ರೂ. ಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಬೀಳಗಿ ತಾಲೂಕಿನಲ್ಲಿ ಒಂದು ಸುಸಜ್ಜಿತ ಕ್ರೀಡಾಶಾಲೆ ಮಾಡಬೇಕಿದೆ. ಅದನ್ನು ಸೊನ್ನ ಗ್ರಾಮದಲ್ಲೇ ಸ್ಥಾಪನೆ ಮಾಡಲಾಗುವುದು ಎಂದರು.

ಬಿಜೆಪಿ ತಾಲೂಕು ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಎಪಿಎಂಸಿ ಸದಸ್ಯ ರಾಮಣ್ಣ ಕಾಳಪ್ಪಗೋಳ, ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಎಂ.ಎಂ. ಶಂಭೋಜಿ, ಗ್ರಾಪಂ ಅಧ್ಯಕ್ಷ ವಿಜಯ ಚಲವಾದಿ, ಪಟ್ಟಣ ಪಂಚಾಯಿತಿ ಸದಸ್ಯ ವಿಠuಲ ಬಾಗೇವಾಡಿ, ಗುರುನಾಥ ಪೋಲೆಶಿ, ಮಲ್ಲಯ್ಯ ಕುದರಿಮಠ, ಮಲ್ಲಪ್ಪ ಗಡೆಚ್ಚಿ, ಶ್ರೀಶೈಲ ಮಲಕಗೊಂಡ, ಇನಾಮಸಾಬ ತೆಗ್ಗಿ, ಆದಿಮಸಾಬ ಒಂಟಿ, ಮಲ್ಲಪ್ಪ ಮಡೆಪ್ಪಗೋಳ, ಬಸು ಪುರ್ಲಿ, ಬಸು ಪುರ್ಲಿ, ಡೋಗ್ರಿಸಾಬ ಬೇವಿನಗಿಡ, ಶ್ರೀಶೈಲ ಲಗಳಿ ಇದ್ದರು.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.