ರಬಕವಿ-ಬನಹಟ್ಟಿ : ಕಾರು-ಬೈಕ್ ಢಿಕ್ಕಿ; ಓರ್ವ ಸಾವು, ಮತ್ತೋರ್ವ ಗಂಭೀರ
Team Udayavani, Apr 12, 2022, 12:28 PM IST
ರಬಕವಿ-ಬನಹಟ್ಟಿ : ಕಾರು-ಬೈಕ್ ಮಧ್ಯ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ, ಮತ್ತೋರ್ವ ಗಂಭೀರವಾಗಿರುವ ಘಟನೆ ಮಹಾಲಿಂಗಪುರ ಮಾರ್ಗದಲ್ಲಿ ನಡೆದಿದೆ.
ಕಾರಿಗೆ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸುನೀಲ ಮಗದುಮ್(36) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಿಂಬದಿ ಸವಾರ ಪರಪ್ಪ ಉಳ್ಳಾಗಡ್ಡಿಗೆ ಗಂಭೀರ ಪೆಟ್ಟು ಬಿದ್ದ ಕಾರಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದನ್ನೂ ಓದಿ:ಯಳಂದೂರು: ಬಸ್ಗೆ ಬೈಕ್ ಢಿಕ್ಕಿ: ಮೂವರು ಗಂಭೀರ
ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಜೆ. ಕರುಣೇಶಗೌಡ ಹಾಗು ಪಿಎಸ್ಐ ಸುರೇಶ ಮಂಟೂರ ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ