Udayavni Special

ಬಿತ್ತನೆಗೆ ಅನ್ನದಾತರ ದುಂಬಾಲು

Team Udayavani, Jun 10, 2021, 5:45 PM IST

9 krr 2

ವರದಿ : ಜೆ.ವಿ. ಕೆರೂರ

ಕೆರೂರ: ಕಳೆದ ಸುಮಾರು ಐದು ವರ್ಷಗಳಿಂದ ಈ ಭಾಗದ ನೇಗಿಲಯೋಗಿಗಳಿಗೆ ಹುಸಿ ಮುನಿಸು ತೋರಿದ್ದ “ರೋಹಿಣಿ ಮಳೆ’, ಈ ಬಾರಿ ಉತ್ತಮವಾಗಿ ಸುರಿದಿದ್ದು ಕೃಷಿ ಜಮೀನುಗಳು ಹೆಚ್ಚು ತೇವಾಂಶದಿಂದ ಬಿತ್ತನೆಗೆ ಸಿದ್ಧಗೊಂಡಿದ್ದರೆ, ರೈತರು ಮುಂಗಾರು ಬಿತ್ತನೆಗೆ ಬೀಜ, ರಸಗೊಬ್ಬರಗಳ ಖರೀದಿಯ ಧಾವಂತದಲ್ಲಿ ಮುನ್ನಡೆದಿದ್ದಾರೆ.

ಕಳೆದ ಭಾನುವಾರ ಮೂರ್‍ನಾಲ್ಕು ಗಂಟೆಗಳ ಕಾಲ ಎಡಬಿಡದೇ ಸುರಿದ ರೋಹಿಣಿ ಮಳೆಯು ಪಟ್ಟಣದಲ್ಲಿ 72.08 ಮಿ.ಮೀ ಅ ಕ ಪ್ರಮಾಣದಲ್ಲಿ ಸುರಿಯಿತು. ಜಮೀನುಗಳನ್ನು ಬಿತ್ತನೆಗೆ ಸಿದ್ಧ ಮಾಡಿಕೊಂಡಿದ್ದ ರೈತರಲ್ಲಿ ಮುಂಗಾರು ಬೆಳೆಗಳ ಬಿತ್ತನೆಗೆ ಮುಂದಾಗಿದ್ದಾರೆ. ಎಲ್ಲಿ ನೋಡಿದಲ್ಲಿ ಕೃಷಿಕ ಜಮೀನುಗಳಲ್ಲಿ ಬಿತ್ತನೆಯ ಭರದ ಚಟುವಟಿಕೆಯಲ್ಲಿ ತೊಡಗಿರುವುದು ಕಂಡು ಬರುತ್ತಿದೆ. ಮಳೆಯಿಂದ ಈ ಸಲ ಉತ್ತಮ ಫಸಲಿನ ನಿರೀಕ್ಷೆ ಇಲ್ಲಿನ ರೈತರಲ್ಲಿ ಹೆಚ್ಚು ಆಶಾಭಾವ ಮೂಡಿದೆ. ಹಳ್ಳಿ ಭಾಗಗಳಲ್ಲಿ ಬಿತ್ತನೆ ಕಾರ್ಯ ಅಂತಿಮಗೊಂಡಿದೆ ಎನ್ನುತ್ತಾರೆ ಹಿರಿಯ ರೈತ ಕೃಷ್ಣಪ್ಪ ನಡಮನಿ.

ಬಿತ್ತನೆಗೆ ಧಾವಂತ: ಈಗಾಗಲೇ ಕೃಷಿಕರು ಬೀಜ, ರಸಗೊಬ್ಬರದ ಭರಾಟೆಯ ಖರೀದಿ ಭರದಲ್ಲಿ ಚಟುವಟಿಕೆ ನಿರತರಾಗಿದ್ದು ಗ್ರಾಮೀಣ ಪ್ರದೇಶಗಳಿಂದ ನಿತ್ಯ ನೂರಾರು ಕೃಷಿಕರು ಲಾಕ್‌ಡೌನ್‌ ಕಾರಣ ನಸುಕಿನ ಜಾವದಿಂದ ಆಗಮಿಸುತ್ತಿರುವುದು ಸಾಮಾನ್ಯವಾಗಿದೆ. ಈಗಾಗಲೇ ಸಜ್ಜೆ, ಹೆಸರು, ಗೋವಿನಜೋಳ, ಸೂರ್ಯಕಾಂತಿ ಮುಂತಾದ ಬೀಜಗಳ ಬಿತ್ತನೆ ಕಾರ್ಯವು ಪ್ರಗತಿಯಲ್ಲಿದೆ.

“ಬಾದಾಮಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಸೂರ್ಯಕಾಂತಿ ಬೀಜ ಸಿಗುತ್ತಿಲ್ಲ. ಸದ್ಯ ಉತ್ತಮ ಮಳೆ ಸುರಿದಿದ್ದು ಕೂಡಲೇ ಬಿತ್ತನೆ ಮುಗಿಸದಿದ್ದರೆ ಎಲ್ಲವೂ ವ್ಯರ್ಥವಾಗಲಿದೆ. ಖಾಸಗಿ ವ್ಯಾಪಾರಿಗಳ ದುಬಾರಿ ದರದಿಂದ ನಾವು ಅಸಹಾಯಕರಾಗಿದ್ದೇವೆ’ ಎನ್ನುತ್ತಾರೆ ಜಂಗವಾಡದ ರಾಮಪ್ಪ ಬಡಿಗೇರ.

“ಈವರೆಗೂ ಬೀಜ ಕಂಪನಿಗಳಿಂದ ಪೂರೈಕೆಯೇ ಆಗಿಲ್ಲ. ಹೀಗಾಗಿ ತಾಲೂಕಿನಲ್ಲಿ ಸೂರ್ಯಕಾಂತಿ ಬೀಜ ಖರೀದಿಗೆ ಲಭ್ಯವಿಲ್ಲ. ದಾಸ್ತಾನು ಬಂದ ಕೂಡಲೇ ಬೀಜ ವಿತರಣೆಗೆ ನಾವು ಎದುರು ನೋಡುತ್ತಿದ್ದೇವೆ’ ಎನ್ನುತ್ತಾರೆ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು.

ಟಾಪ್ ನ್ಯೂಸ್

ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ

ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶಿಲ್ದಾರ್ ಜನ್ಮ ದಿನ ಆಚರಣೆ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶೀಲ್ದಾರ್ ಜನ್ಮ ದಿನ ಆಚರಣೆ

ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನ ಸಾವು

ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನ ಸಾವು

98

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಹದ್ದೂರ್’ ಚೇತನ್ ಕುಮಾರ್

ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಟಿಕ್ ಟಾಕ್ ಸ್ಟಾರ್ ಬಂಧನ

ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಟಿಕ್ ಟಾಕ್ ಸ್ಟಾರ್ ಬಂಧನ

ಗೆಳತಿಯ ಬಾಲ್ಯವಿವಾಹ ತಡೆದ ಬಾಲಕಿ

ಗೆಳತಿಯ ಬಾಲ್ಯವಿವಾಹ ತಡೆದ ಬಾಲಕಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ

ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ

11 bgk-4b

ಎಪ್ಪತ್ತೈದು ದಿನಗಳಿಂದ ಬೆಳಗುತ್ತಿದೆ ನಂದಾದೀಪ  

698

14ರಿಂದ ಅವಶ್ಯಕ ವಸ್ತು ಮಾರಾಟಕ್ಕೆ ಮಾತ್ರ ಅವಕಾಶ

ಕೋವಿಡ್ ಸಂಕಷ್ಟದಲ್ಲೂ ತೆರವು : ನಗರಸಭೆ ವಿರುದ್ದ ಆಕ್ರೋಶ

ಕೋವಿಡ್ ಸಂಕಷ್ಟದಲ್ಲೂ ತೆರವು : ನಗರಸಭೆ ವಿರುದ್ದ ಆಕ್ರೋಶ

MUST WATCH

udayavani youtube

ಕೋವಿಡ್ ನಿಯಮ‌ ಮೀರಿ ಮದುವೆಯ ಪುರವಂತಿಕೆ ಮೆರವಣಿಗೆ

udayavani youtube

ಚಿಂತಾಮಣಿಯ ಕೈವಾರದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಭಯ

udayavani youtube

ಕಾರವಾರ: ವೃದ್ಧೆಯನ್ನು 5 ಕಿ.ಮೀ ಗುಡ್ಡದ ಇಳಿಜಾರಿನಲ್ಲಿ ಹೊತ್ತು ಆಸ್ಪತ್ರೆ ಸಾಗಿಸಿದ ಯುವಕರು

udayavani youtube

SSLC ಪರೀಕ್ಷೆ: ಯಾವ ವಿದ್ಯಾರ್ಥಿಯನ್ನು ಫೈಲ್ ಮಾಡಲ್ಲ, ಕನಿಷ್ಠ ಅಂಕವೂ ನಿಗದಿ ಮಾಡಿಲ್ಲ!

udayavani youtube

28 ಹೆಂಡತಿಯರ ಮುಂದೆ 37 ನೇ ಬಾರಿಗೆ ವಿವಾಹವಾದ ಭೂಪ

ಹೊಸ ಸೇರ್ಪಡೆ

Exome sequencing

ಎಕ್ಸೋಮ್‌ ಸೀಕ್ವೆನ್ಸಿಂಗ್‌ ಎಂದರೇನು?

ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

Arogyavani

ದೀರ್ಘ‌ಕಾಲೀನ ಮತ್ತು ಹಸ್ತಕ್ಷೇಪಿತ ನೋವಿಗೆ ಸಂಬಂಧಿಸಿದ  ಸೇವೆಗಳು

ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ

ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶಿಲ್ದಾರ್ ಜನ್ಮ ದಿನ ಆಚರಣೆ

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶೀಲ್ದಾರ್ ಜನ್ಮ ದಿನ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.