ಇಂದಿನಿಂದ ದಿನವಿಡೀ ಅಂಗಡಿ ಓಪನ್‌

Team Udayavani, May 26, 2020, 6:47 AM IST

ಇಂದಿನಿಂದ ದಿನವಿಡೀ ಅಂಗಡಿ ಓಪನ್‌

ಬಾಗಲಕೋಟೆ: ಕೋವಿಡ್  ವೈರಸ್‌ ನಿಯಂತ್ರಣಕ್ಕಾಗಿ ಕಳೆದ ಮಾರ್ಚ್‌ 24ರ ರಾತ್ರಿಯಿಂದಲೇ ಬಂದ್‌ ಆಗಿದ್ದ ಅಂಗಡಿ-ಮುಂಗ್ಗಟ್ಟುಗಳು ಮೇ 3ರ ಬಳಿಕ ಮಧ್ಯಾಹ್ನದ ವರೆಗೆ ಓಪನ್‌ ಆಗಿದ್ದು, ಮೇ 26ರಿಂದ ದಿನವಿಡೀ ಓಪನ್‌ ಮಾಡಲು ಜಿಲ್ಲಾಡಳಿತ ಅನುಮತಿ ನೀಡಿದೆ.

ಸರ್ಕಾರದ ಎಲ್ಲ ನಿಯಮಗಳಿಗೆ ಒಳಪಟ್ಟು ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ಅಂಗಡಿಗಳನ್ನು ಓಪನ್‌ ಮಾಡಲು ಆದೇಶಿಸಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಮಾಸ್ಕ ಕಡ್ಡಾಯವಾಗಿ ಧರಿಸಬೇಕು. ಆಯಾ ಅಂಗಡಿಗಳಿಗೆ ಜಿಲ್ಲಾಡಳಿತ ನೀಡಿದ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ, ವ್ಯಾಪಾರ ವಹಿವಾಟು ನಡೆಸಬೇಕು ಎಂದು ಸೂಚಿಸಲಾಗಿದೆ.

ಈವರೆಗೆ ಪ್ರತಿದಿನ ಬೆಳಗ್ಗೆ 7-30ರಿಂದ ಮಧ್ಯಾಹ್ನ 1ರ ವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಮಂಗಳವಾರದಿಂದ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಅಂಗಡಿಗಳನ್ನು ತೆರೆಯಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ ಎಂದು ಎಸ್ಪಿ ಲೋಕೇಶ ಜಗಲಾಸರ ಉದಯವಾಣಿಗೆ ತಿಳಿಸಿದರು.

ರಂಜಾನ್‌ದಲ್ಲೂ ವ್ಯಾಪಾರ: ಸೋಮವಾರ ರಂಜಾನ್‌ ಹಬ್ಬದಂದು ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ನೀರಸವಾಗಿ ನಡೆಯಿತು. ಸಾರಿಗೆ ಸಂಸ್ಥೆಗಳ ಬಸ್‌ಗಳೂ ರಸ್ತೆಗಳಿದವು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಿತ್ತು.

ಟಾಪ್ ನ್ಯೂಸ್

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.