ಅತಿಥಿ ಉಪನ್ಯಾಸಕ ಹಾಗೂ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಿಸಿ: ಹಣಮಂತ ನಿರಾಣಿ ಆಗ್ರಹ

Team Udayavani, May 20, 2021, 12:46 PM IST

ಅತಿಥಿ ಉಪನ್ಯಾಸಕ ಹಾಗೂ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಿಸಿ: ಹಣಮಂತ ನಿರಾಣಿ ಆಗ್ರಹ

ಬನಹಟ್ಟಿ : ಶಿಕ್ಷಣ ಇಲಾಖೆಯಲ್ಲಿನ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಯಲ್ಲಿ ಕೆಲಸ ಮಾಡುವ ಅತಿಥಿ ಉಪನ್ಯಾಸಕರು, ಶಿಕ್ಷಕರಿಗೆ ಕೋವಿಡ್‌ನಿಂದಾಗಿ ಸಾಕಷ್ಟು ತೊಂದರೆ ಇದ್ದು, ಆರ್ಥಿಕ ಭದ್ರತೆ ಇಲ್ಲದ ಕಾರಣ ಅವರಿಗೂ ಕೂಡಾ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಆಗ್ರಹಿಸಿದರು.

ಬನಹಟ್ಟಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯ ಮಂತ್ರಿಗಳು ಎರಡನೇ ಅಲೆಯ ಹಿನ್ನಲೆಯಲ್ಲಿ ವಿಶೇಷ ಪ್ಯಾಕೇಜ್‌ನ್ನು ವಿವಿಧ ಕ್ಷೇತ್ರಗಳಿಗೆ ಹಂಚಿಕೆ ಮಾಡಿದ್ದಾರೆ. ಅದಕ್ಕೆ ಸರಕಾರವನ್ನು ಅಭಿನಂದಿಸುತ್ತೇನೆ. ಶಿಕ್ಷಕರನ್ನು ಕರೋನಾ ವಾರಿಯರ್ಸ್ ಎಂದು ಗುರುತಿಸಬೇಕು ಎಂದು ಮೊದಲನೇ ಅಲೆಯಲ್ಲೂ ಹಾಗೂ ಈಗಲೂ ಕೂಡಾ ಮುಖ್ಯಮಂತ್ರಿಗಳ ಮತ್ತು ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದೆವು. ಅವರು ಇಂದು ಶಿಕ್ಷಕರನ್ನು ಕರೋನಾ ವಾರಿಯರ್ಸ್ ಎಂದು ಘೋಷಿಸಿದ್ದಾರೆ. ಕಾರಣ ಶಿಕ್ಷಕರ ವತಿಯಿಂದ ಹಾಗೂ ಶಿಕ್ಷಕರ ಪ್ರತಿನಿಧಿಯಾಗಿ ಸರಕಾರವನ್ನು ಅಭಿನಂದಿಸುತ್ತೇನೆ ಎಂದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.