Udayavni Special

ಪರಿಹಾರ ವಿತರಣೆಗೆ ಅರ್ಜಿ

Team Udayavani, May 20, 2020, 8:38 AM IST

ಪರಿಹಾರ ವಿತರಣೆಗೆ ಅರ್ಜಿ

ಜಮಖಂಡಿ: ಲಾಕ್‌ಡೌನ್‌ ಹಿನ್ನಲೆಯಲ್ಲಿ ಜಿಲ್ಲೆಯ ಜಮಖಂಡಿ ಮತ್ತು ರಬಕವಿ-ಬನಹಟ್ಟಿ ತಾಲೂಕಿನ ಹೂವು ಬೆಳೆಗಾರರ ಬೆಳೆ ನಷ್ಟಕ್ಕೆ ಪರಿಹಾರವಾಗಿ ರಾಜ್ಯ ಸರಕಾರ ಗರಿಷ್ಠ 1 ಹೆಕ್ಟೇರ್‌ಗೆ 25 ಸಾವಿರ ರೂ.ಗಳಂತೆ ಪರಿಹಾರ ಧನ ನೀಡಲು ಮುಂದಾಗಿದ್ದು, 1 ಹೆಕ್ಟೇರ್‌ಗಿಂತ ಕಡಿಮೆ ವಿಸ್ತೀರ್ಣದಲ್ಲಿನ ಹೂ ಬೆಳೆಗಾರರಿಗೆ 2019-20ನೇ ಸಾಲಿನಲ್ಲಿ ಕೈಗೊಳ್ಳಲಾದ ಬೆಳೆ ಸಮೀಕ್ಷೆ ಮಾಹಿತಿ ಆಧಾರದ ಮೇಲೆ ಸಹಾಯಧನ ವಿತರಿಸಲಾಗುತ್ತಿದೆ.

ಹೂ ಬೆಳೆಗಾರರ ಪಟ್ಟಿಯನ್ನು ಗ್ರಾಪಂ, ರೈತ ಸಂಪರ್ಕ ಕೇಂದ್ರ, ತಾಲೂಕು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ನಾಮಫಲಕದಲ್ಲಿ ಪ್ರಕಟಿಸಲಾಗಿದೆ. ಒಂದು ವೇಳೆ ರೈತರು ಬೆಳೆದಿರುವ ಹೂ ಬೆಳೆ 2019-20ನೇ ಸಾಲಿನಲ್ಲಿ ಹಿಂಗಾರು, ಮುಂಗಾರು ಬೆಳೆ ಸಮೀಕ್ಷೆಯಲ್ಲಿ ಹೂಬೆಳೆ ನಮೂದಾಗದ ರೈತರು ಅರ್ಜಿಯನ್ನು ಆಯಾ ತಾಲೂಕಿನ ತೋಟಗಾರಿಕೆ ಕಚೇರಿಗೆ ಪಹಣಿ ಪತ್ರಿಕೆ, ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ಪಾಸ್‌ಬುಕ್‌ ಝೆರಾಕ್ಸ್‌ ಪ್ರತಿ, ಸ್ವಯಂ ದೃಢೀಕೃತ ಘೋಷಣೆ ಪತ್ರದೊಂದಿಗೆ ಮೇ 25ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಅಭಯಕುಮಾರ ಮೊರಬ ತಿಳಿಸಿದ್ದಾರೆ.

ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಸಾವಳಗಿ (9164735961), ರೈತ ಸಂಪರ್ಕ ಕೇಂದ್ರ ಜಮಖಂಡಿ (9035170730) ಸಂಪರ್ಕಸಬಹುದು.

ಟಾಪ್ ನ್ಯೂಸ್

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

tokyo olympics 2020 pv sindu wins bronze medal in tokyo olympics badminton

ಕಂಚಿನ ಪದಕಕ್ಕೆ ಮುತ್ತಿಟ್ಟ ಸಿಂಧು

j

ಪುರುಷರ ತಪ್ಪಿಗೆ ಮಹಿಳೆಯರಿಗೇಕೆ ಶಿಕ್ಷೆ? ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ನಿಂತ ನಟಿ ರಿಚಾ ಚಡ್ಡಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jhkyuiuy

ಶಾಶ್ವತ ನೆಲೆಗಾಗಿ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ryy

ವರಿಷ್ಠರ ನಿರ್ಧಾರಕ್ಕೆ ಬದ್ಧ: ನಿರಾಣಿ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

fewe

ಕೃಷ್ಣೆಗೆ ಹೆಚ್ಚಿದ ನೀರು: 60 ಗ್ರಾಮ ಜಲಾವೃತ 

gfghffgfd

ಯೋಗಪಟು ಸಾಧನೆಗೆ ಬೇಕಿದೆ ಸಹಾಯಹಸ್ತ

MUST WATCH

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

udayavani youtube

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಹೊಸ ಸೇರ್ಪಡೆ

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.