Udayavni Special

ನೋಡಲ್ ಅಧಿಕಾರಿಗಳ ನೇಮಕ


Team Udayavani, Aug 7, 2019, 10:19 AM IST

Udayavani Kannada Newspaper

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಕೃಷ್ಣಾ ನದಿಯ ಪ್ರವಾಹದಿಂದ ಬಾಧಿತಗೊಳ್ಳುವ ವಿವಿಧ ಗ್ರಾಮಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಅಸ್ಕಿ ಮತ್ತು ಆಸಂಗಿ ಗ್ರಾಮಕ್ಕೆ ನೋಡಲ್ ಅಧಿಕಾರಿ ರಬಕವಿ-ಬನಹಟ್ಟಿ ಪೌರಾಯುಕ್ತ ಕೊಡುಗೆ (9901919691), ತಮದಡ್ಡಿ ಗ್ರಾಮಕ್ಕೆ ತೇರದಾಳ ಪುರಸಭೆ ಮುಖ್ಯಾಧಿಕಾರಿ ದಡ್ಡಿ (9035391371), ಕಂಕಣವಾಡಿಗೆ ಜಮಖಂಡಿ ವಲಯ ಅರಣ್ಯ ಅಧಿಕಾರಿ ಎಸ್‌.ಡಿ.ಬಬಲಾದಿ (9482373036), ಕಡಕೋಳ ಗ್ರಾಮಕ್ಕೆ ನೋಡಲ್ ಅಧಿಕಾರಿ ಸಹಾಯಕ ಸಹಕಾರಿ ನಿಬಂಧಕ ಮಣಿ (9448575387), ಮುತ್ತೂರ ನೋಡಲ್ ಅಧಿಕಾರಿ ಜಮಖಂಡಿ ನಗರಸಭೆ ಪೌರಾಯುಕ್ತ ಮಂಗಸೂಳಿ (9739721886), ಮೈಗೂರು ಗ್ರಾಮಕ್ಕೆ ಎಪಿಎಂಸಿ ಕಾರ್ಯದರ್ಶಿ ಎಸ್‌.ಐ. ಸಾಲಿ (9964329983), ಜಂಬಗಿ ಬಿ.ಕೆ ಗ್ರಾಮಕ್ಕೆ ಲೋಕೋಪಯೋಗಿ ಇಲಾಖೆಯ ಎಇಇ ಜಯಾನಂದ ಹಿರೇಮಠ (9448418938).

ಜಂಬಗಿ ಕೆ.ಡಿ ನಯೋಪ್ರಾ ಸಹಾಯಕ ನಿರ್ದೇಶಕ ಮಹೇಶಚಂದ್ರಗೌಡ (9880953135), ಟಕ್ಕೋಳ ಗ್ರಾಮಕ್ಕೆ ಪಿಎಂಜಿಎಸ್‌ವಾಯ್‌ ಸೆಕ್ಸನ್‌ ಅಧಿಕಾರಿ ಎಸ್‌.ವಾಯ್‌.ಬಿರಾದಾರ (9480851124), ಶೂರಪಾಲಿ ಸಮಾಜ ಕಲ್ಯಾಣ ಇಲಾಖೆಯ ಗಡ್ಡದೇವರಮಠ (9901616475), ತುಬಚಿ ಸಹಾಯಕ ಕೃಷಿ ಅಧಿಕಾರಿ ಮಾಳೇದ (8277933569), ಹಳಿಂಗಳಿ ಕೆಯುಐಡಿಎಫ್‌ಸಿಯ ಎಇಇ ಹತ್ತಿ (8277222159), ಶಿರಗುಪ್ಪಿ ಬಿಸಿಎಂ ಇಲಾಖೆಯ ರಮೇಶ ರಾಠೊಡ (9900233857), ಟಕ್ಕಳಕಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಮೊರಟಗಿ (9480695004), ರಬಕವಿ ನಗರಸಭೆ ಸಹಾಯಕ ಅಭಿಯಂತರ ಶರಣಪ್ಪನವರ (9902427233), ಹೊಸೂರ ಮತ್ತು ಕುಲಹಳ್ಳಿ ನಗರಸಭೆ ಸಹಾಯಕ ಅಭಿಯಂತರ ಶರಣಪ್ಪನವರ (9902427233).

ಮದನಮಟ್ಟಿ ಸಾಮಾಜಿಕ ಅರಣ್ಯ ಅಧಿಕಾರಿ ಕುಲಕರ್ಣಿ (7259071947), ಹಿಪ್ಪರಗಿ ಎನ್‌.ಎಂ.ದಿವಟೆ (9480348767), ಸನಾಳ ಮತ್ತು ಜಮಖಂಡಿಗೆ ನಗರಸಭೆ ಸಹಾಯಕ ಅಭಿಯಂತರ ಕುಲಕರ್ಣಿ (9986084035), ಆಲಗೂರಗೆ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಆರ್‌.ಎ.ಕುಲಕರ್ಣಿ (9448527121), ಹಿರೇಪಡಸಲಗಿ ಹಿರಿಯ ತೋಟಗಾರಿಕೆಯ ಸಹಾಯಕ ನಿರ್ದೇಶಕ ಅಭಯಕುಮಾರ ಮೊರಬ (9900002260), ಕವಟಗಿ ಮತ್ತು ಚಿಕ್ಕಪಡಸಲಗಿ ಗ್ರಾಮಕ್ಕೆ ಎಇ ಅಶೋಕ ರಜಪುತ (9972141793) ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಡಳಿತ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; “ನಂಬಿಕಸ್ಥ” ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ “ನಂಬಿಕಸ್ಥ” ಪಟ್ಟ

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ವಾರ್ನರ್ ಪಡೆಗೆ 88 ರನ್ ಗಳ ಗೆಲುವು

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ಡೇವಿಡ್‌ ವಾರ್ನರ್‌ಗೆ ಗೆಲುವಿನ ಗಿಫ್ಟ್‌

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರು-ಮಾಜಿ ಸಚಿವರ ಸ್ಪರ್ಧೆ ತಂದ ಕುತೂಹಲ!

ಶಾಸಕರು-ಮಾಜಿ ಸಚಿವರ ಸ್ಪರ್ಧೆ ತಂದ ಕುತೂಹಲ!

bk-tdy-1

ಸಂಕಷ್ಟದಲ್ಲಿ ರೈತ; ಡಿಸಿ ಕಚೇರಿಗೆ ಮುತ್ತಿಗೆ ಯತ್ನ

bk-tdy-1

ಬೀಳಗಿ ಪಪಂಗೆ ಸಿದ್ಲಿಂಗೇಶ ಅಧ್ಯಕ್ಷ

bk-tdy-1

ವರುಣನ ಆರ್ಭಟಕ್ಕೆ ರೈತ ತತ್ತರ

Band-note

ಬಾಗಲಕೋಟೆ : ದಾಳಿ ವೇಳೆ ನಿಷೇಧಿತ ನೋಟು ನೋಡಿ ದಂಗಾದ ಎಸಿಬಿ ಅಧಿಕಾರಿಗಳು !

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!ಹೊಸ ಸೇರ್ಪಡೆ

ಮುಂಗಾರು ಬೆಳೆ ಸಮೀಕ್ಷೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 100 ಸಾಧನೆ

ಮುಂಗಾರು ಬೆಳೆ ಸಮೀಕ್ಷೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 100 ಸಾಧನೆ

ಸ್ವೋದ್ಯೋಗಕ್ಕೆ ಜೀವಾಮೃತವಾದ ಕೃಷಿ ಕಾಯಕ

ಸ್ವೋದ್ಯೋಗಕ್ಕೆ ಜೀವಾಮೃತವಾದ ಕೃಷಿ ಕಾಯಕ

ಕಟಪಾಡಿ : ಶಿಥಿಲಾವಸ್ಥೆಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ಕಟಪಾಡಿ : ಶಿಥಿಲಾವಸ್ಥೆಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.